• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Hrutika Srinivas: “ಜಾಕಿ-42” ಚಿತ್ರದಲ್ಲಿ ಕಿರಣ್ ರಾಜ್ ಗೆ ಹೃತಿಕಾ ಶ್ರೀನಿವಾಸ್ ನಾಯಕಿ .

ಪ್ರತಿಧ್ವನಿ by ಪ್ರತಿಧ್ವನಿ
July 17, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಗುರುತೇಜ್ ಶೆಟ್ಟಿ (Gurutej Shetty) ನಿರ್ದೇಶನದ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ .

ADVERTISEMENT

ಕಿರಣ್ ರಾಜ್ (Kiran Raj) ನಾಯಕನಾಗಿ ನಟಿಸುತ್ತಿರುವ “ಜಾಕಿ-42” ಚಿತ್ರಕ್ಕೆ ಹೃತಿಕಾ ಶ್ರೀನಿವಾಸ್ ನಾಯಕಿಯಾಗಿ ಆಯ್ಕೆ ಯಾಗಿದ್ದಾರೆ. ಮಾಡರ್ನ್ ಹಾಗೂ ಹೋಮ್ಲಿ ಎರಡು ಶೇಡ್ ಇರುವ ಪಾತ್ರ ಇದಾಗಿದೆ. ಹೃತಿಕ ಶ್ರೀನಿವಾಸ್, ಯೋಗರಾಜ್ ಭಟ್ ಸಿನಿಮಾಸ್ ಹಾಗೂ ರವಿ ಶಾಮನೂರು ನಿರ್ಮಾಣದ “ಉಡಾಳ” ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಸದ್ಯ ತೆಲುಗು ಚಿತ್ರವೊಂದರ ಚಿತ್ರೀಕರಣದಲ್ಲಿ ಬ್ಯುಸಿ ಆಗಿರುವ ಅವರು ಸದ್ಯದಲ್ಲೇ “ಜಾಕಿ-42” ಚಿತ್ರ ತಂಡ ಸೇರಿಕೊಳ್ಳಲಿದ್ದಾರೆ.

“ಜಾಕಿ-42” ಹಾರ್ಸ್ ರೇಸ್ ಹಿನ್ನೆಲೆಯಲ್ಲಿ ಕಥೆ ಸಾಗುತ್ತದೆ. ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಭಾರತಿ ಸತ್ಯನಾರಾಯಣ ಈ ಚಿತ್ರ ನಿರ್ಮಿಸುತ್ತಿದ್ದಾರೆ. ತೆಲುಗು ಹಾಗೂ ತಮಿಳಿನ ಜನಪ್ರಿಯ ಚಿತ್ರಗಳಿಗೆ ಸಂಗೀತ ನೀಡಿರುವ ಖ್ಯಾತ ಸಂಗೀತ ನಿರ್ದೇಶಕ ವಿನೋದ್ ಯಜಮಾನಿ “ಜಾಕಿ 42” ಗೆ ಸಂಗೀತ ನೀಡುತ್ತಿದ್ದಾರೆ. ತಂತ್ರಜ್ಞರ ತಂಡದಲ್ಲಿ ರಾಘವೇಂದ್ರ ಬಿ ಕೋಲಾರ್, ಉಮೇಶ್ ಆರ್ ಬಿ, ಸತೀಶ್ ಪೆರ್ಡೂರು ಕೆಲಸ ಮಾಡುತ್ತಿದ್ದಾರೆ. ಕನ್ನಡ, ತಮಿಳು ಹಾಗೂ ತೆಲುಗಿನ ಹೆಸರಾಂತ ಕಲಾವಿದರು ತಾರಾಗಣದಲ್ಲಿದ್ದಾರೆ. ಈಗಾಗಲೇ ಹಾರ್ಸ್ ರೇಸ್ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನೆಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದ್ದಾರೆ.

Tags: gurutej shettyHruthika SrinivasJockey-42kannada cinemaKannada MoiveKarnarakaKIRAN RAJsandalwoodUdalYogaraj Bhat
Previous Post

Eltu Mutta: ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರಿಂದ “ಎಲ್ಟು ಮುತ್ತಾ” ಚಿತ್ರದ ಟ್ರೇಲರ್ ಅನಾವರಣ .

Next Post

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು..!!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ರಾಜಕೀಯ ಮೀಸಲಾತಿ ಮತ್ತು ಪ್ರಾತಿನಿಧಿಕ ಅವಕಾಶಗಳು

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada