• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

Chetan by Chetan
July 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವ ಬದಲಾವಣೆ ಗೊಂದಲ ಜೋರಾದ ಬೆನ್ನಲ್ಲೇ ಕರ್ನಾಟಕಕ್ಕೆ ಆಗಮಿಸಿದ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಅವರು ಕಾಂಗ್ರೆಸ್ ನಾಯಕರು ಹಾಗೂ ಸಚಿವರ ಜೊತೆಗೆ ಹಲವು ವಿಚಾರಗಳ ಬಗ್ಗೆ ಒನ್ ಟು ಒನ್ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. 

ADVERTISEMENT

ಇದೇ ವೇಳೆ ಸಂಪುಟದ ಸಚಿವರ ಪೈಕಿ ಸಚಿವ ಜಮೀರ್ ಅಹ್ಮದ್‌ಗೆ ನಂಬರ್ ಒನ್ ಸಚಿವ ಎಂದು ಮೆಚ್ಚುಗೆ ನೀಡಿದ ಬೆನ್ನಲ್ಲೇ ಜಮೀ‌ರ್ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ..ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು, ಜಮೀ‌ರ್ ಗಣಿನಾಡು ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿ 1 ವರ್ಷ ಕಳೆದಿದೆ, ಆದ್ರೆ ಜಿಲ್ಲೆಗೆ ಒಮ್ಮೆ ಮಾತ್ರ ಬಂದು ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಜಿಲ್ಲೆಯಲ್ಲಿ ಮಳೆ ಇಲ್ಲದೇ ಬರ ಆವರಿಸಿ ರೈತರು ಕಂಗಾಲಾದಾಗ ಜಮೀರ್ ಬರಲಿಲ್ಲ.ಬಳ್ಳಾರಿ ಜಿಲ್ಲೆ ಮಟ್ಕಾ,ಗಾಂಜಾ ಹಬ್ ಆಗಿದೆ, ಅಭಿವೃದ್ಧಿಯಂತು ಆಗ್ತಾನೆ ಇಲ್ಲ.ಜಮೀರ್ ಕಿರಿಕಿರಿ ಮಾಡ್ತಾರೆ ಅಂತಾ ಸುರ್ಜೇವಾಲ ಬೆಸ್ಟ್‌ ಮಿನಿಸ್ಟರ್‌ ಎಂದಿರಬಹುದು ಅಂತಾ ಶ್ರೀರಾಮುಲು ಜಮೀರ್ ವಿರುದ್ಧ ಹರಿಹಾಯ್ದಿದ್ದಾರೆ. 

Tags: ಜಮೀರ್ ಅಹ್ಮದ್ ಖಾನ್ನಂಬರ್ ಒನ್ ಸಚಿವಬಳ್ಳಾರಿಶ್ರೀರಾಮುಲುಸುರ್ಜೇವಾಲಾ
Previous Post

ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

Next Post

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada