• Home
  • About Us
  • ಕರ್ನಾಟಕ
Sunday, July 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಸೆಸ್ಕ್ ವತಿಯಿಂದ 1.06 ಕೋಟಿ ರೂ. ಪರಿಹಾರ ವಿತರಣೆ

ಪ್ರತಿಧ್ವನಿ by ಪ್ರತಿಧ್ವನಿ
July 19, 2025
in Top Story, ಕರ್ನಾಟಕ, ವಾಣಿಜ್ಯ
0
ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಸೆಸ್ಕ್ ವತಿಯಿಂದ 1.06 ಕೋಟಿ ರೂ. ಪರಿಹಾರ ವಿತರಣೆ
Share on WhatsAppShare on FacebookShare on Telegram
  • ಪರಿಹಾರದ ಚೆಕ್ ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ.ಜಾರ್ಜ್
  • ಪಾಂಡವಪುರ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪವರ್ ಮ್ಯಾನ್ ಮಹೇಶ್

ಮೈಸೂರು, ಜುಲೈ 19, 2025
ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದೆ.

ADVERTISEMENT
Narendramodi : ಮೋದಿ ಇಲ್ಲದ ಬಿಜೆಪಿ 130 ಸ್ಥಾನ ಕೂಡ ಗೆಲ್ಲಲ್ಲ..! | BJP MP Nishikant Dubey

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶುಂಕುಸ್ಥಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜಾರ್ಜ್ ಅವರು ಇತ್ತೀಚೆಗೆ ಕರ್ತವ್ಯನಿರತದ ವೇಳೆ ಪ್ರಾಣಕಳೆದುಕೊಂಡು ಸೆಸ್ಕ್ ವ್ಯಾಪ್ತಿಯ ಪಾಂಡವಪುರ ಉಪ ವಿಭಾಗದ ಕಿರಿಯ ಪವರ್ ಮ್ಯಾನ್ ಮಹೇಶ್ (27 ವರ್ಷ) ಅವರ ಕುಟುಂಬಕ್ಕೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್ ವಿತರಿಸಿದರು. ಮೃತ ಪವರ್ ಮ್ಯಾನ್ ಮಹೇಶ್ ಅವರ ತಂದೆ ಬೋರೇಗೌಡ ಅವರು ಪರಿಹಾರದ ಚೆಕ್ ಸ್ವೀಕರಿಸಿದರು.

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆಯ ಪ್ರತಿಪಕ್ಷ‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ಮೈಸೂರು ವಿಭಾಗದ ಅಧೀಕ್ಷಕ ಇಂಜಿನಿಯರ್ ಸುನೀಲ್ ಮತ್ತಿತರರ ಇದ್ದರು.

Tags: ex-minister kj georgeK J Georgekarnataka kj georgeKJ Georgekj george daughterkj george edkj george ed casekj george ed raidkj george housekj george interviewkj george it raidkj george latest newskj george ministerkj george newskj george questioningkj george scamkj george scam updatekj george siddaramaiahkj george sonkj george speechkj george today newskj george todays newskj george's housekj georgerminister kj georgequestioning kj george
Previous Post

CMSiddaramaiah on DCM DK Shivakumar ಹೊರಟು ಹೋದ್ರು ಬೆಂಗಳೂರಿಗೆ..!

Next Post

ಇಂಧನ ಇಲಾಖೆಯ 447.73 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

Related Posts

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ  ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 
Top Story

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

by Chetan
July 20, 2025
0

ಬೆಂಗಳೂರಿನ (Bengaluru) ಭಾರತಿನಗರದಲ್ಲಿ ನಡೆದ ರೌಡಿಶೀಟರ್ (Rowdysheetar ) ಬಿಕ್ಲು ಶಿವ (Biklu shiva) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ತನಿಖೆ ನಡೆಸುತ್ತಿರುವ ಪೊಲೀಸರು ಜಗ್ಗ ಮತ್ತು...

Read moreDetails
ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

July 20, 2025
ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

July 20, 2025
ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

ಧಿಡೀರ್ ದೆಹಲಿ ಪ್ರವಾಸ  – ಮಧ್ಯರಾತ್ರಿ ಬೆಂಗಳೂರಿಗೆ ವಾಪಸ್..! – ಡಿಕೆಶಿ ಭೇಟಿ ರಹಸ್ಯ ಟಾಪ್ ಸೀಕ್ರೆಟ್..?!

July 20, 2025
ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ

ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ

July 20, 2025
Next Post

ಇಂಧನ ಇಲಾಖೆಯ 447.73 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

Recent News

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ  ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 
Top Story

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

by Chetan
July 20, 2025
ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ
Top Story

ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

by ಪ್ರತಿಧ್ವನಿ
July 20, 2025
ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 
Top Story

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

by Chetan
July 20, 2025
ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 
Top Story

ಧಿಡೀರ್ ದೆಹಲಿ ಪ್ರವಾಸ  – ಮಧ್ಯರಾತ್ರಿ ಬೆಂಗಳೂರಿಗೆ ವಾಪಸ್..! – ಡಿಕೆಶಿ ಭೇಟಿ ರಹಸ್ಯ ಟಾಪ್ ಸೀಕ್ರೆಟ್..?!

by Chetan
July 20, 2025
ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ
Top Story

ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ

by ಪ್ರತಿಧ್ವನಿ
July 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ  ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

July 20, 2025
ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

July 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!