• Home
  • About Us
  • ಕರ್ನಾಟಕ
Friday, July 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
July 23, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಮಾಜದ ವಿದ್ಯಾರ್ಥಿಗಳು ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬೇಕು
ಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಹಾಗೂ ಜನ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದಲ್ಲಿ ಸಚಿವರ ಹೇಳಿಕೆ

ADVERTISEMENT

ನಮ್ಮ ವೀರಶೈವ ಲಿಂಗಾಯತ ಸಮಾಜ ಯಾವುದೇ ಸಮಾಜಕ್ಕೆ ಅನ್ಯಾಯ ಮಾಡುವುದಿಲ್ಲ, ಎಲ್ಲರಿಗೂ ಒಳಿತನ್ನು ಬಯಸುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯಪಟ್ಟರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಭದ್ರಾವತಿ ತಾಲೂಕು ಘಟಕದ ವತಿಯಿಂದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಮತ್ತು ಜನ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ದಾವಣಗೆರೆಯಲ್ಲಿ 2 ದಿನ ಪಂಚ ಪೀಠಾಧಿಪತಿಗಳು ಸೇರಿ ಅತ್ಯಂತ ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ನಡೆಸಿ, ನಮ್ಮ ಸಮಾಜ ಗಟ್ಟಿಯಾಗಿದೆ, ನಮ್ಮ ಸಮಾಜ ಒಗ್ಗಟ್ಟಾಗಿದೆ ಎನ್ನುವ ಸಂದೇಶವನ್ನು ಇಡೀ ದೇಶಕ್ಕೆ ತೋರಿಸಿಕೊಟ್ಟಿದ್ದಾರೆ ಎಂದರು. ‌

ನಾನು ಯಾವತ್ತೂ ನಮ್ಮ ಸಮಾಜದ ಜೊತೆಗೆ ಇದ್ದೇನೆ, ಗುರುಗಳು ನೀಡುವ ಮಾರ್ಗದರ್ಶನದಂತೆ ನಡೆಯುತ್ತಿದ್ದೇನೆ, ಸಮಾಜಕ್ಕಾಗಿ ಎಲ್ಲ ರೀತಿಯ ಕೆಲಸ ಮಾಡಲು ಸದಾ ಸಿದ್ಧಳಿದ್ದೇನೆ. ನಾವೆಲ್ಲರೂ ಒಂದು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡವರು ನಾವು ವೀರಶೈವ ಲಿಂಗಾಯತರು ಎಂದು ಹೇಳಿದರು.

  • ನಾವೆಂದು‌ ಅನ್ಯಾಯ ಸಹಿಸುವುದಿಲ್ಲ
    ವೀರಶೈವ ಲಿಂಗಾಯತ ಸಮಾಜದವರು ಅನ್ಯಾಯವನ್ನು ಎಂದೂ ಸಹಿಸುವುದಿಲ್ಲ.‌ ಪ್ರಸ್ತುತ ಜಾತಿ ಗಣತಿ ವಿಷಯದಲ್ಲಿ ಸಹ ನಮ್ಮ ಸಮಾಜಕ್ಕೆ ಅನ್ಯಾಯವಾಗಬಾರದೆನ್ನುವ ಕಾರಣಕ್ಕೆ ನಮ್ಮ ಸಮಾಜದ 7 ಮಂತ್ರಿಗಳು ಸೇರಿ ಲಿಖಿತವಾಗಿಯೇ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ತಿಳಿಸಿದೆವು. 10 ವರ್ಷಗಳ ಹಿಂದೆ ಮಾಡಿದ್ದ ಜಾತಿ ಗಣತಿ ಸೂಕ್ತ ರೀತಿಯಲ್ಲಿ ಇಲ್ಲದಿದ್ದ ಕಾರಣ ಇದೀಗ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ, ಸಮಸ್ಯೆಗಳ ಬಗ್ಗೆ ಸಂಪೂರ್ಣ ಹೊಸದಾಗಿ ಸಮೀಕ್ಷೆ ನಡೆಯುತ್ತಿದೆ. ಹಾಗಾಗಿ ನಮ್ಮ ಸಮಾಜಕ್ಕೆ ನಾವು ಅನ್ಯಾಯವಾಗಲು ಬಿಡುವುದಿಲ್ಲ, ಹಾಗೆಯೇ, ಬೇರೆ ಸಮಾಜಕ್ಕೂ ಅನ್ಯಾಯ ಆಗುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು. ‌

ನಾವೆಲ್ಲರೂ ಒಂದು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡವರು ನಾವು ವೀರಶೈವ ಲಿಂಗಾಯತ ಸಮಾಜದವರು. ಒಂದು ರೊಟ್ಟಿ ಯನ್ನು ಎಲ್ಲರಿಗೂ ಹಂಚಿ‌ ತಿನ್ನುವ ಮನೋಭಾವ ಹೊಂದಿರುವ ಸಮಾಜ ನಮ್ಮದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

  • ಬಸವ ತತ್ವದಡಿ ರಾಜ್ಯ ಸರ್ಕಾರ ಕಾರ್ಯ ನಿರ್ವಹಣೆ
    ಸಿದ್ದರಾಮಯ್ಯ ನವರ ನೇತೃತ್ವದ ರಾಜ್ಯ ಸರ್ಕಾರ ಬಸವ ತತ್ವಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಬಸವಣ್ಣನವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಬಸವ ತತ್ವಗಳನ್ನು ಅಳವಡಿಸಿಕೊಂಡಿದೆ. ಸಾಮಾಜಿಕ ನ್ಯಾಯ ನೀಡುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ ಎಂದರು‌.
  • ಸಮಾಜದ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು ನಮ್ಮ ಸಮಾಜದ ಮಕ್ಕಳು ಕೇವಲ ಇಂಜಿನಿಯರಿಂಗ್, ವೈದ್ಯಕೀಯ ಪದವಿ ಪಡೆಯಬೇಕು ಎಂಬ ಮನೋಭಾವದಿಂದ ಹೊರಬಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು. ಸಮಾಜದ ಹೆಚ್ಚು ಮಕ್ಕಳು ಐಎಎಸ್‌, ಐಪಿಎಸ್ ಅಧಿಕಾರಿಗಳಾಗಬೇಕು, ಇದೇ ನನ್ನ ಹೆಬ್ಬಯಕೆ ಹಾಗೂ ಹಾರೈಕೆ ಎಂದು ಕರೆ ನೀಡಿದರು.

ಇಲ್ಲಿ ಬಹಳ ಅರ್ಥಪೂರ್ಣ ಕಾರ್ಯಕ್ರಮವನ್ನು ನಮ್ಮ ವೀರಶೈವ ಲಿಂಗಾಯತ ಸಮಾಜದ ಭದ್ರಾವತಿ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಪ್ರತಿಭಾ ಪುರಸ್ಕಾರ, ಸಾಧಕರಿಗೆ ಮತ್ತು ಹಿರಿಯರಿಗೆ ಸನ್ಮಾನ ಮಾಡುವುದಕ್ಕೆ ನಮ್ಮ ಹಿರಿಯರು ನಮಗೆ ಹಾಕಿಕೊಟ್ಟ ಪರಂಪರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.

ಇದೇ ವೇಳೆ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿಯವರು, ಬಿಳಿಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಭದ್ರಾವತಿ ತಾಲೂಕು ಘಟಕದ ಅಧ್ಯಕ್ಷರಾದ ಕೆ.ಎಸ್.ವಿಜಯ್ ಕುಮಾರ್, ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾದ ಅಣಬೇರು ರಾಜಣ್ಣ, ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷರಾದ ಶಂಕರ್ ಬಿದರಿ, ಭದ್ರಾವತಿ ಶಾಸರು ಹಾಗೂ ಕೆ.ಆರ್.ಐ.ಡಿ.ಎಲ್ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಭದ್ರಾವತಿ ನಗರ ಸಭೆ ಅಧ್ಯಕ್ಷರಾದ ಗೀತಾ ರಾಜ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ರುದ್ರೇಗೌಡ ಸೇರಿದಂತೆ ಸಮಾಜದ ಹಲವು ಮುಖಂಡರು ಉಪಸ್ಥಿತರಿದ್ದರು.

Tags: lakshmi hebbalkar​​Lakshmi hebbalkarlakshmi hebbalkar belgaumlakshmi hebbalkar brotherlakshmi hebbalkar car driverlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar healthlakshmi hebbalkar husbandlakshmi hebbalkar livelakshmi hebbalkar mlalakshmi hebbalkar newslakshmi hebbalkar rcblakshmi hebbalkar reactionlakshmi hebbalkar speachlakshmi hebbalkar speechlakshmi hebbalkar today newslakshmi hebbalkar videoMinister Lakshmi Hebbalkar
Previous Post

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

Next Post

ವೀರಶೈವ ಲಿಂಗಾಯತ ಸಮುದಾಯ ಒಟ್ಟಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಖಚಿತ

Related Posts

Top Story

ಸದ್ಯದಲ್ಲೇ ಬಿಡುಗಡೆಯಾಗಲಿದೆ “ಕಾದಲ್ ಚಿತ್ರದ ಮೊದಲ ಹಾಡು .

by ಪ್ರತಿಧ್ವನಿ
July 25, 2025
0

ಲವ್ ಜಾನರ್ ನ ಈ ಚಿತ್ರದ ಚಿತ್ರೀಕರಣ ಆಗಸ್ಟ್ ನಲ್ಲಿ ಆರಂಭ ಕನ್ನಡದಲ್ಲಿ ಪ್ರೇಮಕಥೆಗಳುಳ್ಳ ಚಿತ್ರಗಳು ಸಾಕಷ್ಟು ‌ಬಂದಿವೆಯಾದರೂ, ಒಂದಕ್ಕಿಂತ ಒಂದು ವಿಭಿನ್ನ ಎನ್ನಬಹುದು. ಪ್ರೇಮಕಥೆಯೇ ಪ್ರಧಾನವಾಗಿರುವ...

Read moreDetails
SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

July 25, 2025
ಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಘೋರ ಅನ್ಯಾಯ – ತಾಕತ್ತಿದ್ದರೆ ಸಂಸದರು ಧ್ವನಿ ಎತ್ತಿ : ವಾಟಾಳ್ ನಾಗರಾಜ್ 

ಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಘೋರ ಅನ್ಯಾಯ – ತಾಕತ್ತಿದ್ದರೆ ಸಂಸದರು ಧ್ವನಿ ಎತ್ತಿ : ವಾಟಾಳ್ ನಾಗರಾಜ್ 

July 25, 2025
ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 

ಒಟ್ಟೊಟ್ಟಿಗೆ ದೆಹಲಿಗೆ ಹಾರಿದ ಸಿಎಂ & ಡಿಸಿಎಂ..! ತರಾತುರಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ..?! 

July 25, 2025
ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

July 25, 2025
Next Post
ವೀರಶೈವ ಲಿಂಗಾಯತ ಸಮುದಾಯ ಒಟ್ಟಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಖಚಿತ

ವೀರಶೈವ ಲಿಂಗಾಯತ ಸಮುದಾಯ ಒಟ್ಟಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಖಚಿತ

Recent News

Top Story

ಸದ್ಯದಲ್ಲೇ ಬಿಡುಗಡೆಯಾಗಲಿದೆ “ಕಾದಲ್ ಚಿತ್ರದ ಮೊದಲ ಹಾಡು .

by ಪ್ರತಿಧ್ವನಿ
July 25, 2025
SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?
Top Story

SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

by Chetan
July 25, 2025
ಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಘೋರ ಅನ್ಯಾಯ – ತಾಕತ್ತಿದ್ದರೆ ಸಂಸದರು ಧ್ವನಿ ಎತ್ತಿ : ವಾಟಾಳ್ ನಾಗರಾಜ್ 
Top Story

ಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಘೋರ ಅನ್ಯಾಯ – ತಾಕತ್ತಿದ್ದರೆ ಸಂಸದರು ಧ್ವನಿ ಎತ್ತಿ : ವಾಟಾಳ್ ನಾಗರಾಜ್ 

by Chetan
July 25, 2025
ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 
Top Story

ಒಟ್ಟೊಟ್ಟಿಗೆ ದೆಹಲಿಗೆ ಹಾರಿದ ಸಿಎಂ & ಡಿಸಿಎಂ..! ತರಾತುರಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ..?! 

by Chetan
July 25, 2025
ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು
Top Story

ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

by ನಾ ದಿವಾಕರ
July 25, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸದ್ಯದಲ್ಲೇ ಬಿಡುಗಡೆಯಾಗಲಿದೆ “ಕಾದಲ್ ಚಿತ್ರದ ಮೊದಲ ಹಾಡು .

July 25, 2025
SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

July 25, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!