• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಕ್ಕಲಿಗ ಯುವ ಬ್ರಿಗೇಡ್ ನ ಉತ್ತಮ ಕಾರ್ಯಗಳ ಮೂಲಕ ನಂಜೇಗೌಡ ನಜುಂಡ ಸಮುದಾಯದ ಆಸ್ತಿಯಾಗಿದ್ದಾರೆ

ಪ್ರತಿಧ್ವನಿ by ಪ್ರತಿಧ್ವನಿ
July 27, 2025
in Top Story, ಕರ್ನಾಟಕ
0
ಒಕ್ಕಲಿಗ ಯುವ ಬ್ರಿಗೇಡ್ ನ ಉತ್ತಮ ಕಾರ್ಯಗಳ ಮೂಲಕ ನಂಜೇಗೌಡ ನಜುಂಡ ಸಮುದಾಯದ ಆಸ್ತಿಯಾಗಿದ್ದಾರೆ
Share on WhatsAppShare on FacebookShare on Telegram

ADVERTISEMENT

ಒಕ್ಕಲಿಗ ಯುವ ಬ್ರಿಗೇಡ್ ನ ಉತ್ತಮ ಕಾರ್ಯಗಳ ಮೂಲಕ ನಂಜೇಗೌಡ ನಜುಂಡ ಸಮುದಾಯದ ಆಸ್ತಿಯಾಗಿದ್ದಾರೆ ಎಂದು ಬೆಂಗಳೂರು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಫೀಠಾಧಿಪತಿಗಳಾದ ಡಾ.ನಿಶ್ಚಲಾನಂದನಾಥ ಮಹಾಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಡಿ.ದೇವರಾಜ್ ಅರಸು ಭವನದಲ್ಲಿ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡಿದ್ದ ನಾಡ ಪ್ರಭು ಕೆಂಪೇಗೌಡ ಸಂಸ್ಮರಣೊತ್ಸವ ಅಂಗವಾಗಿ ಪ್ರಗತಿಪರ ರೈತರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರಧಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಆಶೀರ್ವಾಚನ ನೀಡಿ ಮಾತನಾಡಿದರು.
ಒಕ್ಕಲಿಗರ ಪ್ರತಿಭೆ ಆಕಾಶ ಎತ್ತರಕ್ಕಿದೆ. ಇತರೆ ರಾಷ್ಟ್ರ ಗಳಲ್ಲಿ ಸಂಘಟನೆ ಹೊಂದಿದ್ದಾರೆ.ಕೆಂಪೇಗೌಡ ರವರು ಸೇರಿದಂತ್ತೆ ಅನೇಕ ಇತಿಹಾಸ ಪುರುಷರು ಈ ನಾಡಿನ ಅಭಿವೃದ್ಧಿಗೆ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಇದನ್ನು ಮರೆಯಬಾರದು.

dkshivakumar : ನಾವೆಲ್ಲ ಒಂದೇ ಅಂಥ ಇರಬೇಕು #pratidhvani #dkshivakumar #VishvaKundaapraHabba


ನಂಜೇಗೌಡ ನಂಜುಂಡ ರವರು ಕೂಡ ತಮ್ಮ ಸಾಮಾಜಿಕ ಸೇವೆಗಳ ಮೂಲಕ ಈ ಸಮುದಾಯದ ಆಸ್ತಿಯಾಗಿದ್ದಾರೆ.ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.ವಿದ್ಯಾವಂತ, ಪ್ರತಿಭಾವಂತ ವಿದ್ಯಾರ್ಥಿಗಳ ಬಗ್ಗೆ ಚಿಂತಿಸುತ್ತಿದ್ದಾರೆ.ಆದ್ದರಿಂದ್ದ ಸಮುದಾಯಕ್ಕಾಗಿ ಶ್ರಮಿಸುವವರಿಗೆ ಸಹಕಾರ ನೀಡಬೇಕು ಎಂದರು.

ಕುಂಚಟಿಗರ ಮಹಾಸಂಸ್ಥಾನ ಮಠದ ಶ್ರೀ ಹನುಮಂತ ಮಹಾಸ್ವಾಮೀಜಿ ಮಾತನಾಡಿ , ಯಾವುದೇ ಸರ್ಕಾರ ಬಂದರು ರೈತರ ಬೆನ್ನು , ಮೂಲೆ ಮುರಿಯುವ ಕೆಲಸವನ್ನು ಮಾಡುತ್ತಿವೆ , ನಮ್ಮಸಮುದಾಯ ಅಸೂಯೆ , ಸ್ವಾರ್ಥದಿಂದ ಒಗ್ಗಟ್ಟು ಮುರಿಯುತ್ತಿದೆ . ನಂಜೇಗೌಡ ನಂಜುಂಡ ರವರ ಸಾಮಾಜಿಕ ಕಳಕಳಿ , ನಿಸ್ವಾರ್ಥ ಸೇವೆ ಪ್ರಶಂಸನೀಯವಾಗಿದ್ದು , ಅವರ ಭವಿಸ್ಯದ ನಾಯಕತ್ವಕ್ಕೆ ಭುನಾದಿ ಆಗಿದೆ ಎಂದರು .

ಕಾರ್ಯಕ್ರಮದಲ್ಲಿ ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ಉಪ ಕುಲಪತಿ ಡಾ.ಎಸ್.ವಿ.ಸುರೇಶ್, ಡಾ.ನವಿತ ತಿಮ್ಮಯ್ಯ, ಸ್ಮಾರ್ಟ್ ಕ್ವೀಕ್ ವ್ಯವಸ್ಥಾಪಕ ದೀಪುಗೌಡ,ಐಕಾನಿಕ್ ಹಾಸ್ಪಿಟಾಲಿಟಿ ವ್ಯವಸ್ಥಾಪಕ ನಿರ್ದೇಶಕ ಭರತ್ ದೇವರಾಜಪ್ಪ,ಬಿಜೆಪಿ ಅಧ್ಯಕ್ಷ ರಾಜೇಂದ್ರ, ಸೇರಿದಂತ್ತೆ ಇತರರು ಹಾಜರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕದ ಹೃದಯ ಬೆಂಗಳೂರು ಎಲ್ಲರಿಗೂ ಸೇರಿದ್ದು: ಡಿಸಿಎಂ ಡಿ.ಕೆ‌.ಶಿವಕುಮಾರ್

Next Post

ಅನುದಾನ ಬಿಡುಗಡೆ ಆಯ್ತು..ಈಗ ಸರಣಿ ಸಭೆ ! – ವಿಶ್ವಾಸಗಳಿಕೆಗೆ ಸಿಎಂ ಸಿದ್ದರಾಮಯ್ಯ ಕಸರತ್ತು..! 

Related Posts

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?
Top Story

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

by ಪ್ರತಿಧ್ವನಿ
February 11, 2026
0

ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ ಇದೆ. ಅದು ಯಾವುದೇ ಕ್ರಿಕೆಟ್...

Read moreDetails
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಅನುದಾನ ಬಿಡುಗಡೆ ಆಯ್ತು..ಈಗ ಸರಣಿ ಸಭೆ ! – ವಿಶ್ವಾಸಗಳಿಕೆಗೆ ಸಿಎಂ ಸಿದ್ದರಾಮಯ್ಯ ಕಸರತ್ತು..! 

ಅನುದಾನ ಬಿಡುಗಡೆ ಆಯ್ತು..ಈಗ ಸರಣಿ ಸಭೆ ! - ವಿಶ್ವಾಸಗಳಿಕೆಗೆ ಸಿಎಂ ಸಿದ್ದರಾಮಯ್ಯ ಕಸರತ್ತು..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada