• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅನುದಾನ ಬಿಡುಗಡೆ ಆಯ್ತು..ಈಗ ಸರಣಿ ಸಭೆ ! – ವಿಶ್ವಾಸಗಳಿಕೆಗೆ ಸಿಎಂ ಸಿದ್ದರಾಮಯ್ಯ ಕಸರತ್ತು..! 

Chetan by Chetan
July 28, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅನುದಾನ ಬಿಡುಗಡೆ ಆಯ್ತು..ಈಗ ಸರಣಿ ಸಭೆ ! – ವಿಶ್ವಾಸಗಳಿಕೆಗೆ ಸಿಎಂ ಸಿದ್ದರಾಮಯ್ಯ ಕಸರತ್ತು..! 
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್ ನಲ್ಲಿ (Congress) ನಿರಂತರ ಒಂದಿಲ್ಲೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಕಳೆದ ಕೆಲ ದಿನಗಳಿಂದ ಶಾಸಕರ ವಿಶ್ವಾಸ ಗಳಿಸಲು ಸಿಎಂ ಸಿದ್ದರಾಮಯ್ಯ (Cm Siddaramaiah) ಮುಂದಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳ  ಸಭೆ ಬೆನ್ನಲ್ಲೆ ಇದೀಗ ಸಚಿವರು, ಶಾಸಕರ ಸಭೆ ನಡೆಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ.

ADVERTISEMENT

ನಾಳೆಯಿಂದ (ಜು .29) ಉಸ್ತುವಾರಿ ಸಚಿವರುಗಳ ಜೊತೆ ಶಾಸಕರ ಸಭೆಗಳನ್ನ ನಡೆಸಲಿರುವ ಸಿಎಂ ಸಿದ್ದರಾಮಯ್ಯ,ನಾಲ್ಕು ದಿನಗಳ ಕಾಲ ಜಿಲ್ಲಾವಾರು ಪ್ರತ್ಯೇಕವಾಗಿ ಸಚಿವರು, ಶಾಸಕರ ಜೊತೆ ಸಭೆ ಮಾಡಿ ಮನವಿಗಳನ್ನು ಆಲಿಸಲಿದ್ದಾರೆ.ಶಾಸಕರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಚಿವರ ಜೊತೆಗೆ ಶಾಸಕರ ಸಭೆಯನ್ನ ಸಿಎಂ ಸಿದ್ದರಾಮಯ್ಯ ನಡೆಸಲಿದ್ದಾರೆ. 

ಶಾಸಕರು ದೂರುವಂತೆ ಸಚಿವರೊಂದಿಗಿನ ಸಮಸ್ಯೆ, ಸರ್ಕಾರ ಹಾಗೂ ಅಧಿಕಾರಿಗಳ ಹಂತದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ.ಇನ್ನು ಇತ್ತೀಚಿಗೆ ಪಕ್ಷದ ಶಾಸಕರಿಗೆ 50 ಕೋಟಿ ಅನುದಾನವನ್ನೂ ಸಿಎಂ ಬಿಡುಗಡೆ ಮಾಡಿದ್ದಾರೆ. ಇದೀಗ ಸರಣಿ ಜಿಲ್ಲಾ ಪ್ರವಾಸದ ನಡುವೆಯೇ ಶಾಸಕರು, ಸಚಿವರ ಸಮಸ್ಯೆಗಳನ್ನು ಆಲಿಸಲು ಸಿಎಂ ಮುಂದಾಗಿದ್ದಾರೆ. 

ನಾಳೆ ಮೊದಲ ದಿನ ಮೈಸೂರು, ಚಾಮರಾಜನಗರ, ತುಮಕೂರು, ಕೊಡಗು, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಶಾಸಕರು, ಸಚಿವರ ಜೊತೆ ಸಭೆ ನಡೆಸಲಿದ್ದು, ಆ ನಂತರ ಉಳಿದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಶಾಸಕರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. 

Tags: CM racecongressDk ShivukumarMLA meetingsPower sharing
Previous Post

ಒಕ್ಕಲಿಗ ಯುವ ಬ್ರಿಗೇಡ್ ನ ಉತ್ತಮ ಕಾರ್ಯಗಳ ಮೂಲಕ ನಂಜೇಗೌಡ ನಜುಂಡ ಸಮುದಾಯದ ಆಸ್ತಿಯಾಗಿದ್ದಾರೆ

Next Post

ಕಾಂಗ್ರೆಸ್ ನಲ್ಲಿ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ – ಖರ್ಗೆ ಗೆ ಆದ ಅನ್ಯಾಯದ ಬಗ್ಗೆ ಆರ್.ಅಶೋಕ್ ಲೇವಡಿ ! 

Related Posts

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?
Top Story

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

by ಪ್ರತಿಧ್ವನಿ
April 27, 2026
0

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ, Grok ಎಂಬ ಚಾಟ್‌ಬಾಟ್ ಭಾರತದ ಪ್ರಧಾನಿ ಯಾರು ಆಗಬೇಕು ಎಂಬ ಪ್ರಶ್ನೆಗೆ ನೀಡಿದ ಉತ್ತರ ರಾಜಕೀಯ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ಕಾಂಗ್ರೆಸ್ ನಲ್ಲಿ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ – ಖರ್ಗೆ ಗೆ ಆದ ಅನ್ಯಾಯದ ಬಗ್ಗೆ ಆರ್.ಅಶೋಕ್ ಲೇವಡಿ ! 

ಕಾಂಗ್ರೆಸ್ ನಲ್ಲಿ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ - ಖರ್ಗೆ ಗೆ ಆದ ಅನ್ಯಾಯದ ಬಗ್ಗೆ ಆರ್.ಅಶೋಕ್ ಲೇವಡಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada