• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB Stampede: ಪೊಲೀಸ್ ಆಯುಕ್ತ ದಯಾನಂದ ಅಮಾನತು ಹಿಂಪಡೆದ ಸರ್ಕಾರ..!!

ಪ್ರತಿಧ್ವನಿ by ಪ್ರತಿಧ್ವನಿ
July 28, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಆರ್ ಸಿ ಬಿ ವಿಜಯೋತ್ಸವದ (RCB Event) ವೇಳೆಯ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತು ಮಾಡಿದ್ದ ಸರ್ಕಾರ, ಎಲ್ಲಾ ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್ ಪಡೆದುಕೊಂಡಿದೆ

ADVERTISEMENT

ಚಿನ್ನಸ್ವಾಮಿ ಕಾಲ್ತುಳಿತ ದುರಂತ (Chinnaswamy Stadium Stampede) ಸಂಬಂಧ ಪೊಲೀಸ್ (Police) ಅಧಿಕಾರಿಗಳ ಅಮಾನತು (Suspension) ಆದೇಶವನ್ನು ಸರ್ಕಾರ 52 ದಿನಗಳ ನಂತರ ಹಿಂದಕ್ಕೆ ಪಡೆದಿದೆ.

ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ್ (Vikas Kumar) ಒಬ್ಬರನ್ನು ಬಿಟ್ಟು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್(Dayanand), ಡಿಸಿಪಿ ಶೇಖರ್(DCP Shekar), ಎಸಿಪಿ ಎಚ್.ಟಿ.ಬಾಲಕೃಷ್ಣ(ACP H T Balakrishna) ಹಾಗೂ ಕಬ್ಬನ್‌ ಪಾರ್ಕ್ ಠಾಣೆಯ ಇನ್‌ಸ್ಪೆಕ್ಟರ್‌ ಗಿರೀಶ್ (Inspector Girish) ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ. 

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಮೈಕಲ್ ಡಿ ಕುನ್ಹಾ, ಜಿಲ್ಲಾಧಿಕಾರಿಗಳ ಮ್ಯಾಜಿಸ್ಟ್ರೇಟ್‌ ತನಿಖೆ ಪೂರ್ಣಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಸರ್ಕಾರ ತನ್ನ ಅಮಾನತು ನಿರ್ಧಾರವನ್ನು ಹಿಂದಕ್ಕೆ ಪಡೆದಿದೆ. ನಿಯಾಮವಳಿ ಪ್ರಕಾರ ಅಮಾನತು ಆದೇಶ ರದ್ದುಗೊಳಿಸಿ ನಾಲ್ವರ ವಿರುದ್ಧ ಇಲಾಖಾ ತನಿಖೆಗೆ ಆದೇಶ ಹೊರಡಿಸಿದೆ. 

ಕರ್ತವ್ಯಲೋಪದ ಅಡಿಯಲ್ಲಿ ಐಪಿಎಸ್‌ ಅಧಿಕಾರಿ ವಿಕಾಸ್‌ ಕುಮಾರ್‌ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದುಗೊಳಿಸಿತ್ತು. ಅರ್ಜಿದಾರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನಃ ನೇಮಕ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಆದೇಶಿಸಿತ್ತು. ಈ ಆದೇಶವನ್ನು ಸರ್ಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಪ್ರಕರಣ ಹೈಕೋರ್ಟ್‌ನಲ್ಲಿ ಇರುವ ಕಾರಣ ಇವರ ಅಮಾನತು ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆದಿಲ್ಲ.

ಈ ಹಿಂದೆ CAT ಆದೇಶ ಪ್ರಶ್ನಿಸಿ  ಅರ್ಜಿ ವಿಚಾರಣೆ ನಡೆಯುವ ಸಂದರ್ಭದಲ್ಲಿ ಸರ್ಕಾರಿ ಪರ ವಕೀಲರಿಗೆ ಹೈಕೋರ್ಟ್‌ , ಆ.1 ರ ಒಳಗೆ ಅಧಿಕಾರಿಗಳ ವಿರುದ್ಧ ಅಮಾನತು ಆದೇಶಕ್ಕೆ ಸಂಬಂಧಪಟ್ಟಂತೆ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿತ್ತು. ಇಲ್ಲದಿದ್ದರೆ ಪ್ರತ್ಯೇಕ ಆದೇಶ ಮಾಡುವುದಾಗಿ ಕೋರ್ಟ್‌ ಎಚ್ಚರಿಕೆ ನೀಡಿತ್ತು.

Tags: BangalorecatCity CommissionerDayanandDCDr G Parameshwarhigh courtpolice officersRCB Eventrcb stampedesiddaramaiahSuspension
Previous Post

D.Boss: ದರ್ಶನ್ ಮೇಲೆ ಗೌರವ ಇರೋರು ಏನನ್ನೂ ರಿಯಾಕ್ಟ್‌ ಮಾಡಬೇಡಿ: ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ ಮಾಡಿದ ಡಿ.ಕಂಪನಿ.

Next Post

5 ಭಾಷೆಯ “ಬ್ರ್ಯಾಟ್” (BRAT) ಚಿತ್ರದ ‘ನಾನೇ ನೀನಂತೆ…’ ಹಾಡು ಬಿಡುಗಡೆ.*

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
5 ಭಾಷೆಯ “ಬ್ರ್ಯಾಟ್” (BRAT) ಚಿತ್ರದ ‘ನಾನೇ ನೀನಂತೆ…’ ಹಾಡು ಬಿಡುಗಡೆ.*

5 ಭಾಷೆಯ "ಬ್ರ್ಯಾಟ್" (BRAT) ಚಿತ್ರದ 'ನಾನೇ ನೀನಂತೆ...' ಹಾಡು ಬಿಡುಗಡೆ.*

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada