• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 

Chetan by Chetan
July 29, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಡಿ ಕಂಪನಿ ಅಂದ್ರೆ..ದಗಲ್ಬಾಜಿ ಕಂಪನಿ – ದರ್ಶನ್ ಫ್ಯಾನ್ಸ್ ಗೆ ಶಿಕ್ಷಣ ಕೊಡಿ : ನಟ ಪ್ರಥಮ್! 
Share on WhatsAppShare on FacebookShare on Telegram

ನಟ ದರ್ಶನ್ (Actor darshan) ಅಭಿಮಾನಿಗಳ ವಿರುದ್ಧ ಪ್ರಥಮ್ (Pratham) ಮತ್ತೆ ಕಿಡಿಕಾರಿದ್ದಾರೆ. ಈಗಾಗಗಲೇ ತಮಗೆ ಕೊಲೆ ಬೆದರಿಕೆ ಹಾಕಿ ಡ್ರಾಗರ್ ತೋರಿಸಿದ ಘಟನೆಗೆ ಸಂಬಂಧಪಟ್ಟಂತೆ ನಟ ಪ್ರಥಮ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಆದ್ರೆ ಈ ಸಮಾರಾ ಅಷ್ಟಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಇದೀಗ ಡಿ ಕಂಪನಿ (D company) ಕುರಿತು ಪ್ರಥಮ್ ಜರಿದಿದ್ದಾರೆ. ಈ ಬಗ್ಗೆ ಪ್ರಥಮ್ ಸೆಲ್ಫಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. 

ADVERTISEMENT

ಹೌದು ದರ್ಶನ್ ಅಭಿಮಾನಿಗಳ ವಿರುದ್ಧ ಮತ್ತೆ ನಟ ಪ್ರಥಮ್‌ ಸಿಡಿದೆದ್ದಿದ್ದಾರೆ. ಪ್ರಥಮ್ ಕಂಪ್ಲೇಂಟ್ ಕೊಟ್ಟಿರೋದು ಕೇವಲ ಚಿಪ್ಸ್, ಪಪ್ಪು ಗಲಾಟೆ ಎಂದಿದ್ದ ದರ್ಶನ್ ಫ್ಯಾನ್ಸ್‌ಗೆ ಪ್ರಥಮ್ ವಿಡಿಯೋ ಪೋಸ್ಟ್ ಮಾಡುವ ಮೂಲಕ ಮತ್ತೆ ಖಡಕ್ ಕೌಂಟರ್ ಕೊಟ್ಟಿದ್ದಾರೆ . ನಾನು ಚಿಪ್ಸ್, ಪಪ್ಪು ತಿನ್ನೋದೆ ಇಲ್ಲ ಅದಕ್ಕೆ ನಾನು ಇಷ್ಟು ಸುಂದರವಾಗಿರೊದು ಎಂದಿದ್ದಾರೆ. 

ಅಷ್ಟೇ ಅಲ್ಲ ಈ ರೀತಿಯಾಗಿ ಏನೇನೋ ಪೋಸ್ಟ್ ಮಾಡುವ, ಏನೇನೋ ಸುದ್ದಿ ಹಬ್ಬಿಸುವ ಡಿ ಕಂಪನಿ ವಿರುದ್ಧ ಕಿಡಿಕಾರಿದ್ದಾರೆ.. ಡಿ ಕಂಪನಿ ಅಂದ್ರೆ ಡುಬಾಕ್ ಕಂಪನಿ..ದಗಲ್ಬಾಜಿ ಕಂಪನಿ ಎಂದು ವಾಗ್ದಾಳಿ ನಡೆಸಿರುವ ಪ್ರಥಮ್, ನಟ ದರ್ಶನ್ ಫ್ಯಾನ್ಸ್‌ಗೆ ಶಿಕ್ಷಣ ಭಾಗ್ಯ ಕೊಡಿಸುವಂತೆ ಸರ್ಕಾರಕ್ಕೆ ಮತ್ತೊಮ್ಮೆ ಒತ್ತಾಯಿಸಿದ್ದಾರೆ.

Tags: Actor DarshanD companyDboss fansOlle Hudga Pratham
Previous Post

ರಾಜ್ಯ ರಾಜಕಾರಣಕ್ಕೆ ವಾಪಸ್ ಆಗ್ತಾರಾ ಖರ್ಗೆ..? – ಸಿಎಂ ಸ್ಥಾನದ ಮೇಲೆ ಕಣ್ಣಿಟ್ರಾ ಎಐಸಿಸಿ ಅಧ್ಯಕ್ಷ..?! 

Next Post

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

Related Posts

Top Story

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

by ಪ್ರತಿಧ್ವನಿ
July 30, 2025
0

https://www.youtube.com/live/Yv33Ou0dYGQ?si=WhSp9jVO4jELudG_

Read moreDetails

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

July 30, 2025

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

July 30, 2025
ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

July 30, 2025

Lakshmi Hebbalkar: ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ..

July 30, 2025
Next Post

DCM DK Shivakumar: ಶಾಸಕರ ಸಭೆ; ಸಿಎಂ ತಮ್ಮ ಅಧಿಕಾರ ಪ್ರಯೋಗಿಸುತ್ತಿದ್ದಾರೆ, ಅದರಲ್ಲಿ ತಪ್ಪೇನಿದೆ..!!

Recent News

Top Story

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

by ಪ್ರತಿಧ್ವನಿ
July 30, 2025
Top Story

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

by ಪ್ರತಿಧ್ವನಿ
July 30, 2025
Top Story

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

by ಪ್ರತಿಧ್ವನಿ
July 30, 2025
ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 
Top Story

ಸಿಎಂ ನೇತೃತ್ವದಲ್ಲಿ ಸಚಿವರು, ಶಾಸಕರ ಸಭೆ – ಸಮಸ್ಯೆಗಳನ್ನು ಆಲಿಸಿದ ಸಿದ್ದು..! 

by Chetan
July 30, 2025
Top Story

Lakshmi Hebbalkar: ಬಾಲಕರ ಬಾಲಮಂದಿರ, ಮಹಿಳಾ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ..

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

July 30, 2025

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!