• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
July 31, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಧಾರವಾಡ ಮತ್ತು ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಈ ಸಂಬಂಧ ವಿಕಾಸಸೌಧದಲ್ಲಿ ನಡೆದ ಪ್ರಾತ್ಯಕ್ಷೆಯನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ (Santhosh S Lad) ಅವರು ಅಧಿಕಾರಿಗಳೊಂದಿಗೆ ವೀಕ್ಷಿಸಿದರು.

ADVERTISEMENT

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಹೆಚ್ಚುವರಿ ಕೌಶಲ್ಯಗಳನ್ನು ಕಲಿಸಲು ಜಾಗತಿಕ ಮಟ್ಟದ ವೃತ್ತಿ ತರಬೇತಿ ಮತ್ತು ಕೌಶಲ್ಯ ಉನ್ನತೀಕರಣ, ಕಾರ್ಮಿಕರ ನೈಪುಣ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲು ಮಂಡಳಿಯು ಮುಂದಾಗಿದೆ. ಉನ್ನತೀಕರಿಸಿದ ಕೌಶಲ್ಯ ಕೇಂದ್ರಗಳು ಇವಾಗಿದ್ದು, ಈ ಸಂಬಂಧ ಈಗಾಗಲೇ ಇಲಾಖೆಯು ಹಲವು ಹೆಜ್ಜೆಗಳನ್ನು ಇಟ್ಟಿದೆ. ಇತ್ತೀಚೆಗೆ ಭಾಗಿದಾರರೊಂದಿಗೆ ಕೌಶಲ್ಯ ಕೇಂದ್ರಗಳ ಬಗ್ಗೆ ಕಾರ್ಯಾಗಾರವನ್ನೂ ಆಯೋಜಿಸಲಾಗಿತ್ತು.

ಇಂದು ನಡೆದ ಪ್ರಾತ್ಯಕ್ಷಿಕೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ ದಾಸರಿ(Rohini Sindhuri Dasari), ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳಾದ ಭಾರತಿ(Bharathi), ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್(Srinivas), ಮಂಡಳಿಯ ಉಪ ಕಾರ್ಮಿಕ ಆಯುಕ್ತರಾದ ಜಾನ್ಸನ್(johnson) ಮಂಡಳಿಯ ಜಂಟಿ ಕಾರ್ಯದರ್ಶಿಗಳಾದ ಉಮೇಶ್(Umesh) ಪಾಲ್ಗೊಂಡಿದ್ದರು.

Tags: congress mla santhosh ladlabor minister santhosh ladMinister Santhosh Ladminister santosh ladsanthosh ladsanthosh lad latest newssanthosh lad newssanthosh lad news todaysanthosh lad questioned modisanthosh lad speechsanthosh lad today newssanthosh lad vs narendra modiSantosh Ladsantosh lad ballarysantosh lad congresssantosh lad mlasantosh lad newssantosh lad on modisantosh lad speechsantosh lad videosantosh lad with ajitvijayendra lashes out at santhosh lad
Previous Post

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada