• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಲ್ಲಿ ಡ್ರಗ್ಸ್ ಜಾಲ ಪತ್ತೆ..ರಾಜ್ಯ ಪೊಲೀಸ್ ವ್ಯವಸ್ಥೆ ವಿರುದ್ಧ ಸಂಸದ ಯದುವೀರ್ ಕಿಡಿ 

Chetan by Chetan
August 3, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮೈಸೂರಲ್ಲಿ ಡ್ರಗ್ಸ್ ಜಾಲ ಪತ್ತೆ..ರಾಜ್ಯ ಪೊಲೀಸ್ ವ್ಯವಸ್ಥೆ ವಿರುದ್ಧ ಸಂಸದ ಯದುವೀರ್ ಕಿಡಿ 
Share on WhatsAppShare on FacebookShare on Telegram

ಮೈಸೂರಿನಲ್ಲಿ (Mysuru) ಕೆಲವು ದಿನಗಳ ಹಿಂದೆ ಅತಿ ದೊಡ್ಡ  ಡ್ರಗ್ಸ್ ಜಾಲ (Drug mafia) ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಸದ ಯದುವೀರ್ ಒಡೆಯರ್ (Yaduveer odeyar) ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ನಡೆಯುವ ಡ್ರಗ್ಸ್ ಪ್ರಕರಣವನ್ನ ಮಹಾರಾಷ್ಟ್ರ ಪೋಲಿಸರು ಬಂದು ಭೇದಿಸಿರುವುದು ನೋಡಿದರೆ ನಮ್ಮ ರಾಜ್ಯದ ಪೋಲಿಸ್ ವ್ಯವಸ್ಥೆ ಯಾವ ರೀತಿ ಇದೆ ಎಂದು ಗೊತ್ತಾಗುತ್ತಿದೆ ಎಂದು ಕಿಡಿಕಾರಿದ್ದಾರೆ. 

ADVERTISEMENT

ರಾಜ್ಯದಲ್ಲಿರುವ ಆಡಳಿತ ಪಕ್ಷ ಇದರ ಬಗ್ಗೆ ಗಮನಹರಿಸಬೇಕು. ನಾನು ಕೇಂದ್ರದ ಪ್ರತಿನಿಧಿ ನಾನು ಇದರ ಬಗ್ಗೆ ಎಲ್ಲಾ ಗಮನಹರಿಸಲಿಕ್ಕೆ ಆಗಲ್ಲ.ಸ್ಥಳೀಯ ಶಾಸಕರು ನಮ್ಮ ಬಗ್ಗೆ ಟೀಕೆ ಮಾಡೋದು ಬಿಟ್ಟು ಇಂತಹ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಮನವಹಿಸಬೇಕು ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಹೇಳಿದ್ದಾರೆ. 

ಇದೇ ವೇಳೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು,ಕಾನೂನಿನ ಮುಂದೆ ಎಲ್ಲರು ಸಮಾನರು.ಯಾರೇ ಆದರೂ ತಲೆಬಾಗಲೇ ಬೇಕು. ಒಬ್ಬ ಸಂತ್ರಸ್ತ ಮಹಿಳೆಗೆ ನ್ಯಾಯ ಸಿಕ್ಕಂತಾಗಿದೆ. ನ್ಯಾಯಾಲಯದ ಆದೇಶವನ್ನ ಎಲ್ಲರೂ ಗೌರವಿಸಬೇಕು ಎಂದಿದ್ದಾರೆ. 

Tags: Drugs networkMDMAMysuruYaru veer odeyar
Previous Post

ದೇಶದಲ್ಲೇ ಪ್ರಪ್ರಥಮವಾಗಿ ಜಲಮೂಲಗಳ ಗಾತ್ರಕ್ಕೆ ಅನುಗುಣವಾಗಿ ವೈಜ್ಞಾನಿಕವಾಗಿ ಬಫರ್‌ ಝೋನ್‌ ತಿದ್ದುಪಡಿ ಪ್ರಸ್ತಾವನೆ

Next Post

KRS ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಅಂತೆ..! – ಮಹದೇವಪ್ಪ ಹೊತ್ತಿಸಿದ ಕಿಡಿಗೆ ಬಿಜೆಪಿ ಕೆಂಡ 

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post
KRS ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಅಂತೆ..! – ಮಹದೇವಪ್ಪ ಹೊತ್ತಿಸಿದ ಕಿಡಿಗೆ ಬಿಜೆಪಿ ಕೆಂಡ 

KRS ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಅಂತೆ..! - ಮಹದೇವಪ್ಪ ಹೊತ್ತಿಸಿದ ಕಿಡಿಗೆ ಬಿಜೆಪಿ ಕೆಂಡ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada