• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ದರ್ಶನ್ ಫ್ಯಾನ್ಸ್ ಪೇಜ್ ಆಡ್ಮಿನ್ಸ್ ಗೂ ಕಾದಿದೆ ಸಂಕಷ್ಟ – ನಟಿ ರಮ್ಯಾ ದೂರಿನ ತನಿಖೆ ತೀವ್ರಗೊಳಿಸಿದ ಸಿಸಿಬಿ

Chetan by Chetan
August 4, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
43 ನಕಲಿ ಅಕೌಂಟ್..ಅಶ್ಲೀಲ ಮೆಸೇಜ್ ಗಳು..! – ನಟಿ ರಮ್ಯಾಗೆ ಬಂದ ಮೆಸೇಜ್ ಗಳ ಬೆನ್ನತ್ತಿದ ಸೈಬರ್ ಪೊಲೀಸ್..! 
Share on WhatsAppShare on FacebookShare on Telegram

ಚಂದನವನದ ನಟಿ ರಮ್ಯಾ (Actress ramya) ರೇಣುಕಸ್ವಾಮಿ ಪ್ರಕರಣಕ್ಕೆ (Renukaswamy murder case) ಸಂಬಂಧಪಟ್ಟಂತೆ ಪೋಸ್ಟ್ ಮಾಡಿ ನಟ ದರ್ಶನ್ (Actor darshan) ಅವರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಹೀಗಾಗಿ ಕೆಲವು ದರ್ಶನ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೋರ್ವ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

ADVERTISEMENT

ಹೀಗಾಗಿ ಈ ಪ್ರಕರಣದಲ್ಲಿ ಇದುವರೆಗೂ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ಮೂವರು ಆರೋಪಿಗಳನ್ನ ಪತ್ತೆ ಮಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ನಾಳೆ (ಆ.5) ಇನ್ಸ್‌ಟಾಗ್ರಾಂನಿಂದ ನಲವತ್ತಕ್ಕೂ ಹೆಚ್ಚು ಅಕೌಂಟ್‌ಗಳ ಐಪಿ ಅಡ್ರೆಸ್‌ ಪೊಲೀಸರ ಕೈಗೆ ಸೇರಲಿದ್ದು, ಐಪಿ ಅಡ್ರೆಸ್ ಪತ್ತೆಯಾಗ್ತಿದ್ದಂತೆ ಇನ್ನಷ್ಟು ಆರೋಪಿಗಳ ಬಂಧನವಾಗುದ ಸಾಧ್ಯತೆ ಇದೆ.

ಈ ನಡುವೆ ಕೆಲ ದರ್ಶನ್ ಫ್ಯಾನ್ ಪೇಜ್‌ಗಳಲ್ಲೂ ನಟಿ ರಮ್ಯಾ ಅವರಿಗೆ ಅವಹೇಳನಕಾರಿ ಪದಬಳಕೆ ಮಾಡಿರುವ ಹಿನ್ನಲೆ , ಈ ಪೇಜ್‌ ಗಳ ಅಡ್ಮಿನ್‌ಗಳನ್ನು ಕೂಡ ಬಂಧಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

Tags: Actress RamyaCCBDarshan fans
Previous Post

ಹರ್‌ ಘರ್‌ ತಿರಂಗಾ ಅಭಿಯಾನ – ರಾಜ್ಯ ಮಟ್ಟದ ಪೂರ್ವಭಾವಿ ಸಭೆ

Next Post

ಗೋಕುಲಾಷ್ಠಮಿಗೂ..ಇಮಾಮ್ ಸಾಬಿಗೂ ಏನ್ ಸಂಬಂಧ..? – ಟಿಪ್ಪು ಸುಲ್ತಾನ್ ಓರ್ವ ಮತಾಂಧ ಅಷ್ಟೇ : ಆರ್.ಅಶೋಕ್ 

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಗೋಕುಲಾಷ್ಠಮಿಗೂ..ಇಮಾಮ್ ಸಾಬಿಗೂ ಏನ್ ಸಂಬಂಧ..? – ಟಿಪ್ಪು ಸುಲ್ತಾನ್ ಓರ್ವ ಮತಾಂಧ ಅಷ್ಟೇ : ಆರ್.ಅಶೋಕ್ 

ಗೋಕುಲಾಷ್ಠಮಿಗೂ..ಇಮಾಮ್ ಸಾಬಿಗೂ ಏನ್ ಸಂಬಂಧ..? - ಟಿಪ್ಪು ಸುಲ್ತಾನ್ ಓರ್ವ ಮತಾಂಧ ಅಷ್ಟೇ : ಆರ್.ಅಶೋಕ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada