• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Upendra: ಉಪೇಂದ್ರ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಕಾಟೇರ ಕ್ವೀನ್ ಆರಾಧನಾ ನಾಯಕಿ

ಪ್ರತಿಧ್ವನಿ by ಪ್ರತಿಧ್ವನಿ
August 7, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಸಿಕ್ಕರು ನಾಯಕಿ…ಉಪೇಂದ್ರಗೆ ಮಾಲಾಶ್ರೀ ಪುತ್ರಿ ಆರಾಧನಾ ಜೋಡಿ.

ADVERTISEMENT

ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತರುಣ್ ಶಿವಪ್ಪ ನೆಕ್ಸ್ಟ್ ಲೆವೆಲ್ ಸಿನಿಮಾ ನಿರ್ಮಾಣಕ್ಕೆ‌ ಮುಂದಾಗಿದ್ದಾರೆ. ವಿಭಿನ್ನತೆಗೆ ಹೆಸರುವಾಸಿಯಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಈ ಚಿತ್ರದ ನಾಯಕರು. ಅರವಿಂದ್ ಕೌಶಿಕ್ ನಿರ್ದೇಶನದ ನೆಕ್ಸ್ಟ್ ಲೆವೆಲ್ ಸಿನಿಮಾಗೀಗ ನಾಯಕಿ ಸಿಕ್ಕಿದ್ದಾರೆ.

ಪ್ಯಾನ್ ಇಂಡಿಯಾ ಚಿತ್ರವಾಗಿರುವ ನೆಕ್ಸ್ಟ್ ಲೆವೆಲ್ ಗೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿ. ಕಾಟೇರ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದ ಆರಾಧನಾ ಮೊದಲ ಚಿತ್ರದಲ್ಲಿಯೇ ತಮ್ಮ‌ ನಟನಾ ಪರಿಚಯಿಸಿದ್ದರು. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ಅಭಿನಯಿಸಿದ್ದರು. ಇದೀಗ ಎರಡನೇ ಚಿತ್ರದಲ್ಲಿಯೂ ಸೂಪರ್ ಸ್ಟಾರ್ ಉಪೇಂದ್ರ ಅವರಿಗೆ ನಾಯಕಿಯಾಗಿ ಸಾಥ್ ಕೊಡಲಿದ್ದಾರೆ.

ಬೆಂಗಳೂರಿನಲ್ಲಿಯೇ ‘ನೆಕ್ಸ್ಟ್‌ ಲೆವೆಲ್‌’ ಸಿನಿಮಾದ ಅದ್ಧೂರಿ ಮುಹೂರ್ತ ನಡೆಯಲಿದ್ದು, ಬೆಂಗಳೂರು, ಮುಂಬೈ, ಹೈದರಾಬಾದ್‌ ಸೇರಿದಂತೆ ಭಾರತದ ಹಲವು ಕಡೆ ಚಿತ್ರದ ಶೂಟಿಂಗ್‌ ನಡೆಯಲಿದೆ. ಸಿನಿಮಾದ ಹೆಚ್ಚಿನ ಭಾಗ ವಿಎಫ್‌ಎಕ್ಸ್‌ನಿಂದ ಕೂಡಿರಲಿದೆ. ಇದಕ್ಕಾಗಿ ಈ ಚಿತ್ರತಂಡವು ಕೆನಡಾ ಸೇರಿದಂತೆ ಅನೇಕ ವಿದೇಶಿ ಗ್ರಾಫಿಕ್ಸ್‌ ಸ್ಟುಡಿಯೋಗಳು ಹಾಗೂ ಭಾರತದ ಪ್ರತಿಷ್ಠಿತ ಗ್ರಾಫಿಕ್ಸ್‌ ನಿರ್ಮಾಣ ಸಂಸ್ಥೆಗಳ ಸಹಯೋಗದೊಂದಿಗೆ ಪ್ಯಾನ್‌ ಇಂಡಿಯಾ ಮಟ್ಟದ ಈ ದೊಡ್ಡ ಸಿನಿಮಾವನ್ನು ಕಡಿಮೆ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಿದೆ ಚಿತ್ರತಂಡ.

ಉಪೇಂದ್ರ ಅಭಿನಯದ ಬ್ಲಾಕ್‌ಬಸ್ಟರ್‌ ‘ಎ’, ‘ಉಪೇಂದ್ರ’, ‘ರಕ್ತ ಕಣ್ಣೀರು’ ಸಿನಿಮಾಗಳ ಶೈಲಿಯಲ್ಲೇ ಈ ಸಿನಿಮಾ ಇರಲಿದೆ ಅನ್ನೋದು ಮತ್ತೊಂದು ವಿಶೇಷ. ತರುಣ್ ಶಿವಪ್ಪ ಈಗಾಗಲೇ ಐದು ಸಿನಿಮಾ ಮಾಡಿದ್ದಾರೆ. ರೋಸ್ ಚಿತ್ರದ ಮೂಲಕ ನಿರ್ಮಾಪಕರಾಗಿದ್ದರು. ಶಿವಣ್ಣನ ಜೊತೆಗೆ ಮಾಸ್ ಲೀಡರ್ ಮಾಡಿದ್ರು. ವಿಕ್ಟರಿ-2, ಖಾಕಿ, ಛೂ ಮಂತರ್ ಆದ್ಮೇಲೆ ಇದೀಗ ನೆಕ್ಸ್ಟ್
ಲೆವೆಲ್ ಸಿನಿಮಾ ನಿರ್ಮಾಣ ಕೈಗೆತ್ತಿಕೊಂಡಿದ್ದಾರೆ. ಇದನ್ನ ದೊಡ್ಡ ಮಟ್ಟದಲ್ಲಿಯೇ ಮಾಡೋಕೆ ಪಕ್ಕಾ ಪ್ಲಾನ್ ಮಾಡಿಕೊಂಡಿದ್ದಾರೆ. ಛೂ ಮಂತರ್ ಚಿತ್ರದ ಕ್ಯಾಮರಾಮನ್ ಅನೂಪ್ ಕಟ್ಟುಕರನ್ ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ.

Tags: a upendraa upendra songsAradhanaCinemaKannadakannada upendramalashreeNext level moviepriyanka upendraraa bgm upendraReal Star Upendraupendraupendra 1999 songsupendra all songsupendra attitudeupendra best songsupendra comedyupendra danceupendra dialoguesupendra directorupendra film songsupendra h2o songsupendra heroupendra hit songsupendra hitsupendra i love uupendra kumarupendra movieupendra moviesupendra new movieupendra new songsupendra raoupendra scenesupendra songsupendra ui moviewho is upendra
Previous Post

ಭಕ್ತಿ ಆರಾಧನೆಯ ಪರಾಕಾಷ್ಠೆಗೆ ಅಮಾಯಕ ಜೀವಬಲಿ

Next Post

ಧರ್ಮಸ್ಥಳ ಪ್ರಕ್ಷುಬ್ಧ..! – ಯೂಟ್ಯೂಬರ್‌ಗಳ ಮೇಲೆ ಹಲ್ಲೆ.. ಪ್ರತಿಭಟನೆ..FIR.. ಮುಂದೇನು..?! 

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಧರ್ಮಸ್ಥಳ ಪ್ರಕ್ಷುಬ್ಧ..! – ಯೂಟ್ಯೂಬರ್‌ಗಳ ಮೇಲೆ ಹಲ್ಲೆ.. ಪ್ರತಿಭಟನೆ..FIR.. ಮುಂದೇನು..?! 

ಧರ್ಮಸ್ಥಳ ಪ್ರಕ್ಷುಬ್ಧ..! - ಯೂಟ್ಯೂಬರ್‌ಗಳ ಮೇಲೆ ಹಲ್ಲೆ.. ಪ್ರತಿಭಟನೆ..FIR.. ಮುಂದೇನು..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada