• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉತ್ತರಾಖಂಡ್ ಮೇಘಸ್ಫೋಟ.. ಸಾವಿನ ಸಂಖ್ಯೆ ಆರಕ್ಕೆ ಏರಿಕೆ – ಮುಂದುವರೆದ ರಕ್ಷಣಾ ಕಾರ್ಯ ! 

Chetan by Chetan
August 7, 2025
in Top Story, ಇದೀಗ, ದೇಶ
0
ಉತ್ತರಾಖಂಡ್ ಮೇಘಸ್ಫೋಟ.. ಸಾವಿನ ಸಂಖ್ಯೆ ಆರಕ್ಕೆ ಏರಿಕೆ – ಮುಂದುವರೆದ ರಕ್ಷಣಾ ಕಾರ್ಯ ! 
Share on WhatsAppShare on FacebookShare on Telegram

ಉತ್ತರಾಖಂಡ್ (Uttarakhand) ಧರಾಲಿಯಲ್ಲಿ ಮೇಘ ಸ್ಪೋಟ (Cloud burst) ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆಯಿಂದಲೆ ರಕ್ಷಣಾ ಕಾರ್ಯ (Rescue operation) ಮುಂದುವರೆದಿದೆ. ಇನ್ನು ರಕ್ಷಣಾ ಕಾರ್ಯದಲ್ಲಿ ನಿನ್ನೆ ತಡರಾತ್ರಿ ಒಬ್ಬನ ಮೃತದೇಹ ಪತ್ತೆ ಪತ್ತೆಯಾಗಿದ್ದು, ಆ ಮೂಲಕ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. 

ADVERTISEMENT

ಇಲ್ಲಿಯವರೆಗೆ 190 ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಲಾಗಿದ್ದು, ಇನ್ನೂ 50-60 ಜನ ಸಿಲುಕಿಕೊಂಡಿರೋ ಮಾಹಿತಿಯಿದೆ. ಆದ್ರೆ ಹವಾಮಾನ ಪ್ರತಿಕೂಲದ ಕಾರಣ ರಕ್ಷಣಾ ಕಾರ್ಯಕ್ಕೆ ಮಳೆ ಮತ್ತು ಕೆಸರು ಅಡ್ಡಿಯಾಗುತ್ತಿದೆ ಎನ್ನಲಾಗಿದೆ. ಮೇಘಸ್ಪೋಟದಿಂದ ಕೊಚ್ಚಿಬಂದಿದ್ದ ಮಣ್ಣು, ಬಂಡೆ, ಕೆಸರು ಹಿನ್ನಲೆ, ನಾಲ್ಕರಿಂದ ಐದು ಅಡಿ ಕೆಸರು ಸಿಲುಕಿ ಕಣ್ಮರೆಯಾದವರ ಹುಡುಕಾಟ ಕಷ್ಟವಾಗುತ್ತಿದೆ. 

ಇದರ ಜೊತೆಗೆ ಇಂದು ಮತ್ತೆ ರಕ್ಷಣಾ ಕಾರ್ಯಾಚರಣೆಗೆ ಹೆಚ್ಚುವರಿ 200 ಜನರನ್ನ ನಿಯೋಜನೆ ಮಾಡುವ ಸಾದ್ಯತೆಯಿದೆ. ಇದರ ಜೊತೆಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ಸ್ನಿಫರ್ ನಾಯಿಗಳನ್ನು ಬಳಸಲು ಮುಂದಾಗಿದ್ದಾರೆ.ಈ ವರ್ಷದ ಫೆಬ್ರವರಿಯಲ್ಲಿ ಮಾನಾದಲ್ಲಿ ಸಂಭವಿಸಿದ ಹಿಮಪಾತದಲ್ಲಿ,ಆಗಿನ ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನೆಯ ಐಬೆಕ್ಸ್ ಬ್ರಿಗೇಡ್ ಸಹಾಯ ಮಾಡಿತ್ತು. 

ಈ ರೀತಿಯ ಪರಿಸ್ಥಿತಿಯಲ್ಲಿ ಕಾಣೆಯಾದ ಜನರನ್ನು ಪತ್ತೆಹಚ್ಚಲು ರಾಡಾರ್ ಮತ್ತು ಸ್ನಿಫರ್ ನಾಯಿಗಳ ಸಹಾಯ ಪಡೆಯಲಾಗಿತ್ತು.ಅದೆ ರೀತಿ ಉತ್ತರಕಾಶಿಯಲ್ಲೂ ಕಣ್ಮರೆಯಾದವರ ಹುಡುಕಾಟಕ್ಕೆ ಯೋಜನೆ ರೂಪಿಸಲಾಗುತ್ತಿದೆ. 

Tags: Cloud burstFlash floodrescue operationUttarakhand
Previous Post

ಒಳ ಮೀಸಲಾತಿ ವರದಿ ಬಗ್ಗೆ ಸರ್ಕಾರದ ನಿಲುವೇನು..? – ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ..?! 

Next Post

KJ George: ಇಂಧನ ಸಚಿವ ಜಾರ್ಜ್‌ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post

KJ George: ಇಂಧನ ಸಚಿವ ಜಾರ್ಜ್‌ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!