• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹೇಶ್ ಶೆಟ್ಟಿ ತಿಮರೋಡಿ & ಗಿರೀಶ್ ಮಟ್ಟಣ್ಣನವ‌ರ್ ವಿರುದ್ಧ F.I.R ದಾಖಲು! 

Chetan by Chetan
August 8, 2025
in Top Story, ಇದೀಗ, ಕರ್ನಾಟಕ
0
ಮಹೇಶ್ ಶೆಟ್ಟಿ ತಿಮರೋಡಿ & ಗಿರೀಶ್ ಮಟ್ಟಣ್ಣನವ‌ರ್ ವಿರುದ್ಧ F.I.R ದಾಖಲು! 
Share on WhatsAppShare on FacebookShare on Telegram

ಸೌಜನ್ಯ (Sowjanya case) ಪರ ಹೋರಾಟದಲ್ಲಿ ದೀರ್ಘ ಕಾಲದಿಂದ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ (Mahesh shetty timarodi) ಹಾಗೂ ಇತ್ತೀಚೆಗೆ ಅವರೊಟ್ಟಿಗೆ ಕೈ ಜೋಡಿಸಿದ ಗಿರೀಶ್ ಮಟ್ಟಣ್ಣನವ‌ರ್ (Girish mattannanavar) ವಿರುದ್ಧ ಎಫ್‌ಐಆ‌ರ್ (FIR) ದಾಖಲಾಗಿದೆ. ಬೆಳ್ತಂಗಡಿಯ ಚರಣ್ ಶೆಟ್ಟಿ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. 

ADVERTISEMENT

ಗಿರೀಶ್ ಮಟ್ಟಣ್ಣನವ‌ರ್ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ಮತ್ತು ಅಪರಾಧ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಹಾಗೂ ಮಹೇಶ್‌ ತಿಮರೋಡಿ ವಿರುದ್ಧವೂ ಎಫ್‌ಐಆ‌ರ್ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಧರ್ಮಸ್ಥದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ SIT ತನಿಖೆ ನಡೆಯುತ್ತಿದ್ದು, ಈ ಪ್ರಕರಣದಲ್ಲಿ ತನಿಖೆಯಿಂದ ಸತ್ಯ ಹೊರಬರುವ ಮುನ್ನವೇ ಧರ್ಮಸ್ಥಳದ ವಿರುದ್ಧ, ಧರ್ಮಾಧಿಕಾರಿಗಳ ಕುಟುಂಬದ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲದೆ ಆರೋಪ ಮಾಡಿದ್ದು, ಅವಾಚ್ಯವಾಗಿ ನಿಂದಿಸುವುದು, ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ದಾರಿ ತಪೋಯಿಸಿವ ಹುನ್ನಾರ ಮಾಡಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ. 

Tags: dharmasthala caseFIRGirish mattannanavarMAHESH THIMARODI
Previous Post

ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್ ಮೇಲೆ ಹಲ್ಲೆ – ಓರ್ವ ಆರೋಪಿ ಅರೆಸ್ಟ್, ಹಲವರಿಗಾಗಿ ಹುಡುಕಾಟ ! 

Next Post

ಪಾರ್ಟಿ ಮಾಡೋಕೆ ಬಂದವ್ರೋ..? ಬಿರಿಯಾನಿ ತಿನ್ನೋಕೆ ಬಂದವ್ರೋ..?  – ರಾಹುಲ್ ಗಾಂಧಿ ಪ್ರೊಟೆಸ್ಟ್ ಟೀಕಿಸಿದ ಆರ್. ಅಶೋಕ್ 

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಪಾರ್ಟಿ ಮಾಡೋಕೆ ಬಂದವ್ರೋ..? ಬಿರಿಯಾನಿ ತಿನ್ನೋಕೆ ಬಂದವ್ರೋ..?  – ರಾಹುಲ್ ಗಾಂಧಿ ಪ್ರೊಟೆಸ್ಟ್ ಟೀಕಿಸಿದ ಆರ್. ಅಶೋಕ್ 

ಪಾರ್ಟಿ ಮಾಡೋಕೆ ಬಂದವ್ರೋ..? ಬಿರಿಯಾನಿ ತಿನ್ನೋಕೆ ಬಂದವ್ರೋ..?  - ರಾಹುಲ್ ಗಾಂಧಿ ಪ್ರೊಟೆಸ್ಟ್ ಟೀಕಿಸಿದ ಆರ್. ಅಶೋಕ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada