• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಮ್ಮು ಕಾಶ್ಮೀರದ ಕಿಶ್ತವಾರ್ ನಲ್ಲಿ ಮೇಘ ಸ್ಪೋಟ – 60 ಸಾವು..ನೂರಾರು ಮಂದಿಗೆ ಗಾಯ..ರಕ್ಷಣಾ ಕಾರ್ಯ ಚುರುಕು 

Chetan by Chetan
August 15, 2025
in Top Story, ಇದೀಗ, ದೇಶ
0
ಜಮ್ಮು ಕಾಶ್ಮೀರದ ಕಿಶ್ತವಾರ್ ನಲ್ಲಿ ಮೇಘ ಸ್ಪೋಟ – 60 ಸಾವು..ನೂರಾರು ಮಂದಿಗೆ ಗಾಯ..ರಕ್ಷಣಾ ಕಾರ್ಯ ಚುರುಕು 
Share on WhatsAppShare on FacebookShare on Telegram

ಜಮ್ಮು ಕಾಶ್ಮೀರದ (Jammu Kashmir) ಕಿಶ್ತವಾರ್ ನಲ್ಲಿ ಮೇಘ ಸ್ಪೋಟ (Cloud burst) ಸಂಭವಿಸಿದ್ದು ದೊಡ್ಡ ಹಾನಿ ಅವಾಂತರಗಳು ಸೃಷ್ಟಿಯಾಗಿದೆ. ಈ ಘಟನೆಯಲ್ಲಿ ಇದುವರೆಗೂ 60 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಇನ್ನು ನೂರಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಇದುವರೆಗೂ 167 ಮಂದಿಯನ್ನು ರಕ್ಷಣಾ ತಂಡಗಳು (Rescue operation) ರಕ್ಷಣೆ ಮಾಡಿದೆ. 

ADVERTISEMENT

ನಿನ್ನೆ (ಆ.14) ಮಧ್ಯಾಹ್ನ ಜಮ್ಮು ಕಾಶ್ಮೀರದ ಕಿಶ್ತವಾರ್ ನಲ್ಲಿ ಮೇಘಸ್ಪೋಟದಿಂದ ಧೀಡೀರ್ ಪ್ರವಾಹದ ಸ್ಥಿತಿ ನಿರ್ಮಾಣವಾಗಿ, ಮಚಾಯಿಲ್ ಮಾತಾ ಯಾತ್ರಾ ನಡೆಯುತ್ತಿದ್ದ ಮಾರ್ಗದಲ್ಲಿ ಮೇಘಸ್ಪೋಟ ಸಂಭವಿಸಿದೆ.ಹೀಗೆ ಮೇಘಸ್ಪೋಟ ಸಂಭವಿಸಿದಾಗ ಆ ಸ್ಥಳದಲ್ಲಿ 1,200 ಮಂದಿ ಇದ್ದರು ಎನ್ನಲಾಗಿದೆ.

ಕ್ಷಣ ಮಾತ್ರದಲ್ಲೇ ಸೃಷ್ಟಿಯಾದ ಧೀಡೀರ್ ಪ್ರವಾಹದಿಂದ ಒಟ್ಟು 16 ಮನೆಗಳು, ಸರ್ಕಾರಿ ಕಟ್ಟಡಗಳು, ತಾತ್ಕಾಲಿಕ ಟೆಂಟ್ ಗಳಿಗೆ ಹಾನಿಯುಂಟಾಗಿದೆ. ಇನ್ನು ಈ ಘಟನೆಯಲ್ಲಿ ಮೃತಪಟ್ಟ 60 ಮಂದಿಯ ಪೈಕಿ ಇದುವರೆಗೂ 46 ಶವ ಗಳನ್ನು ಹೊರಕ್ಕೆ ತೆಗೆಯಲಾಗಿದೆ. ಇದರ ಪೈಕಿ 21 ಶವಗಳ ಗುರುತು ಪತ್ತೆಯಾಗಿದ್ದು ಎನ್‌ಡಿಆರ್‌ಎಫ್‌, ರಾಷ್ಟ್ರೀಯ ರೈಫಲ್ಸ್ ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. 

Tags: Cloud burstjammu kashmirKishthavarrescue operation
Previous Post

DK Shivakumar: ಧರ್ಮಸ್ಥಳದ ವಿಚಾರದಲ್ಲಿ ಪರವೂ ಇಲ್ಲ.. ವಿರೋಧವೂ ಇಲ್ಲ- ಷಡ್ಯಂತ್ರ ಸದ್ಯದಲ್ಲೇ ಬಯಲಾಗಲಿದೆ..

Next Post

Darshan: ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ಹೊಸ ಕೈದಿ ನಂಬರ್ : 7314 – ಮತ್ತದೇ ಜೈಲು.. ಅದೇ ದಿನಚರಿ 

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
Darshan: ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ಹೊಸ ಕೈದಿ ನಂಬರ್ : 7314 – ಮತ್ತದೇ ಜೈಲು.. ಅದೇ ದಿನಚರಿ 

Darshan: ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ಹೊಸ ಕೈದಿ ನಂಬರ್ : 7314 - ಮತ್ತದೇ ಜೈಲು.. ಅದೇ ದಿನಚರಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!