• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ೭೯ನೇ ಸ್ವಾತಂತ್ರ್ಯ ದಿನ ಆಚರಣೆ ಸಂಭ್ರಮ

ಪ್ರತಿಧ್ವನಿ by ಪ್ರತಿಧ್ವನಿ
August 15, 2025
in Top Story, ಕರ್ನಾಟಕ, ರಾಜಕೀಯ
0
ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ೭೯ನೇ ಸ್ವಾತಂತ್ರ್ಯ ದಿನ ಆಚರಣೆ ಸಂಭ್ರಮ
Share on WhatsAppShare on FacebookShare on Telegram

ಆಪರೇಷನ್‌ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ; ಶತ್ರುಗಳು ಕಂಗಾಲಾಗಿದ್ದಾರೆ ಎಂದ ಹೆಚ್.‌ಎಂ. ರಮೇಶ್‌ ಗೌಡ

ADVERTISEMENT

೨೦೪೭ಕ್ಕೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಭಾರತ: *ಉಕ್ಕು ಕ್ಷೇತ್ರದಲ್ಲಿ ಸ್ವಾವಲಂಭನೆ ಸಾಧಿಸಲು ಕುಮಾರಸ್ವಾಮಿ ಪಣ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೊಂದು ವರ್ಷಗಳ ಆಡಳಿತದಲ್ಲಿ ದೇಶದ ಭಾರತದ ಶತ್ರುಗಳು ಕಂಗಾಲಾಗಿದ್ದಾರೆ ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹೆಚ್.ಎಂ. ರಮೇಶ್‌ ಗೌಡ ಹೇಳಿದರು.

Assembly Session: ಸದನದಲ್ಲಿ ವಿಪಕ್ಷ ನಾಯಕ ಅಶೋಕ್ ಹಾಸನದ ಬಗ್ಗೆ ಹೀಗ್ಯಾಕಂದ್ರು? #pratidhvani

ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು; ರಾಷ್ಟ್ರದ ಭದ್ರತೆ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಂಡಿರುವ ಮೋದಿ ಅವರು ತಮ್ಮ ರಾಜಕೀಯ ಇಚ್ಚಾಶಕ್ತಿಯಿಂದ ಭಾರತದ ಪ್ರತಿಷ್ಠೆ ಹೆಚ್ಚಿಸಿದ್ದಾರೆ ಎಂದರು.

ಆಪರೇಷನ್‌ ಸಿಂಧೂರ ಹೆಮ್ಮೆಯ ಕಾರ್ಯಾಚರಣೆ ಆಗಿದ್ದು, ಪಾಕಿಸ್ತಾನದಲ್ಲಿ ಅಡಗಿ ಕುಳಿತಿದ್ದ ಭಯೋತ್ಪಾದಕರ ಮೇಲೆ ನಿರ್ದಿಷ್ಟ ದಾಳಿ ನಡೆಸಿದ ಸೇನೆಯ ಪರಾಕ್ರಮವನ್ನು ನಾವು ಸ್ಮರಿಸಬೇಕು. ನೆರೆಯ ದೇಶದ ನಾಗರೀಕರಿಗೆ ಯಾವುದೇ ಹಾನಿ ಆಗದಂತೆ ಯಶಸ್ವಿ ದಾಳಿ ನಡೆಸುವುದು ಸುಲಭದ ಮಾತಲ್ಲ. ಈ ನಿಟ್ಟಿನಲ್ಲಿ ಭಾರತದ ಶಕ್ತಿ ಏನೆಂಬುದು ಜಗತ್ತಿಗೆ ಪರಿಚಯವಾಗಿದೆ ಎಂದು ರಮೇಶ್‌ ಗೌಡರು ಹೇಳಿದರು.

೨೦೪೭ಕ್ಕೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದ್ದು, ಈ ನಿಟ್ಟಿನಲ್ಲಿ ಕೈಗಾರಿಕೆ, ಉತ್ಪಾದನೆ, ಸೇವಾ ವಲಯಗಳಿಗೆ ಅತಿಹೆಚ್ಚು ಪ್ರಾಮುಖ್ಯ ನೀಡಲಾಗುತ್ತಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರದಲ್ಲಿ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಕೆಲಸ ಮಾಡುತ್ತಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಎರಡೂ ಇಲಾಖೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಅವರು ಹೇಳಿದರು.

DKShivakumar on Dharmasthala: ಧರ್ಮ ಸ್ಥಳದ ವಿರುದ್ಧ ನಡೀತಿರೋ ಅಪಪ್ರಚಾರದ ಬಗ್ಗೆ ಡಿಸಿಎಂ ಡಿಕೆ ರಿಯಾಕ್ಷನ್

ಪಕ್ಷ ಸಂಘಟನೆಯಲ್ಲಿ ತೊಡಗಿರುವ ಕಾರ್ಯಕರ್ತರು ಮೋದಿ ಸರಕಾರದ ಸಾಧನೆಗಳ ಜೊತೆಗೆ ರಾಷ್ಟ್ರಕ್ಕೆ ಮತ್ತು ರಾಜ್ಯಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.‌ಡಿ. ದೇವೇಗೌಡರು ಹಾಗೂ ಹೆಚ್.‌ಡಿ .ಕುಮಾರಸ್ವಾಮಿ ಅವರು ನೀಡಿರುವ ಕೊಡುಗೆಗಳನ್ನು ಜನತೆಗೆ ತಿಳಿಸಬೇಕು. ೨೦೩೦ರ ವೇಳೆ ದೇಶದಲ್ಲಿ ವರ್ಷಕ್ಕೆ ೩೦೦ ದಶಲಕ್ಷ ಟನ್‌ ಉಕ್ಕು ಉತ್ಪಾದನೆ ಮಾಡಬೇಕು ಎಂದು ಪ್ರಧಾನಿಗಳು ನಿಗದಿಪಡಿಸಿರುವ ಗುರಿಯನ್ನು ಮುಟ್ಟಲು ಕುಮಾರಸ್ವಾಮಿ ಅವರು ಅವಿರತವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಮೇಶ್‌ ಗೌಡರು ಹೇಳಿದರು.

ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಅವರು ಕೂಡ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಅವರ ರಾಜ್ಯದ ಸಂಘಟನಾ ಪ್ರವಾಸದಿಂದ ಈಗಾಗಲೇ ಲಕ್ಷ್ಯಾಂತರ ಜನರ ಜೆಡಿಎಸ್‌ ಸದಸ್ಯತ್ವ ಪಡೆದುಕೊಂಡು ಸಕ್ರಿಯವಾಗಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಯುವ ನಾಯಕರ ಕೈಯ್ಯನ್ನು ನಾವು ಬಲಪಡಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸಚಿವರಾದ ಲೀಲಾದೇವಿ ಆರ್. ಪ್ರಸಾದ್, ಮಾಜಿ ಶಾಸಕರಾದ ಎಂ.ಎಸ್. ನಾರಾಯಣರಾವ್, ಆರ್. ಚೌಡರೆಡ್ಡಿ ತೂಪಲ್ಲಿ, ಕೆ.ಎಸ್.ಆರ್.ಟಿ.ಸಿ ಮಾಜಿ ಅಧ್ಯಕ್ಷ ಟಿ.ಪ್ರಭಾಕರ್, ಬೆಂಗಳೂರು ನಗರ ಉಸ್ತುವಾರಿ ಜಗದೀಶ್ ನಾಗರಾಜಯ್ಯ, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ನಗರ ಘಟಕದ ಮಾಜಿ ಅಧ್ಯಕ್ಷ ಆರ್.ಪ್ರಕಾಶ್, ರಾಜ್ಯ ಸೇವಾ ದಳ ಅಧ್ಯಕ್ಷ ಬಸವರಾಜ್ ಪಾದಯಾತ್ರಿ, ನಗರ ಕಾರ್ಯಾಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮಹಾ ಪ್ರಧಾನ ಕಾರ್ಯದರ್ಶಿ ಎಸ್.ರಮೇಶ, ನಗರ ಸೇವಾ ದಳ ವಿಭಾಗದ ಅಧ್ಯಕ್ಷ ಪಿ.ಮಹೇಶ್, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಎ.ಎಂ.ಪ್ರವೀಣ್ ಕುಮಾರ್, ಚೆನ್ನೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ತಾರಾ ಲೋಕೇಶ್, ಬೆಂಗಳೂರು ನಗರ ವಿಭಾಗಗಳ ಅಧ್ಯಕ್ಷರುಗಳಾದ ಜಿ.ವೇಲು, ಸ್ಯಾಮುಯಲ್, ಅಪ್ರೋಜ್ ಬೇಗ್, ಸಿ.ಎಂ. ನಾಗರಾಜ್, ಎಂ.ಗೋಪಾಲ, ಫಣಿರಾಜ್ ಹಿರಿಯಣ್ಣಗೌಡ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರುಗಳಾದ ಸೈಯದ್ ತಹಸಿನ್, ಬಿ.ಎಸ್.ಗಣೇಶ್, ಕೆ.ಎನ್.ದಯಾನಂದ್ ಮೂರ್ತಿ, ಓ.ಪಿ.ಓಬಳೇಶ್, ಆರ್.ಚಂದ್ರಶೇಖರ್, ಎ.ನಾಗೇಂದ್ರ ಪ್ರಸಾದ್ ಬಾಬು, ಶಂಕರ್ , ಟಿ. ಶಿವಕುಮಾರ್, ಆನಂದ ಕಣ್ಣನ್, ಕೆ.ಜೆ.ರಮೇಶ್ ಮುಂತಾದವರು ಭಾಗವಹಿಸಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Lakhsmi Hebbalkar:ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

CM Siddaramaiah: ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ-ದೇಶ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
CM Siddaramaiah: ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ-ದೇಶ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

CM Siddaramaiah: ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ-ದೇಶ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!