• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಸ್ಕಾಂ ಕಾರ್ಪೋರೇಟ್ ಕಚೇರಿಯಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
August 15, 2025
in Top Story, ಕರ್ನಾಟಕ, ವಿಶೇಷ
0
ಬೆಸ್ಕಾಂ ಕಾರ್ಪೋರೇಟ್ ಕಚೇರಿಯಲ್ಲಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ
Share on WhatsAppShare on FacebookShare on Telegram

ಬೆಂಗಳೂರು, ಆಗಸ್ಟ್‌ 15, 2025: ಬೆಸ್ಕಾಂ ಕಾರ್ಪೋರೇಟ್ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿರುವ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಬೆವಿಕಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್ ಶಿವಶಂಕರ್ ಶುಕ್ರವಾರ ಚಾಲನೆ ನೀಡಿದರು.

ADVERTISEMENT

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಇವಿ ಬ್ಯಾಟರಿ ವಿನಿಮಯ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಡಾ. ಎನ್ ಶಿವಶಂಕರ್, “ಬೆಂಗಳೂರಿನ ಇವಿ ಬಳಕೆದಾರರಿಗೆ ತ್ವರಿತ ಹಾಗೂ ವಿಶ್ವಾಸಾರ್ಹ ಇವಿ ಚಾರ್ಜಿಂಗ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಬ್ಯಾಟರಿ ವಿನಿಮಯ ಕೇಂದ್ರದ ಸ್ಥಾಪನೆಯೂ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಸುಮಾರು 250 ಬ್ಯಾಟರಿ ವಿನಿಮಯ ಕೇಂದ್ರಗಳನ್ನು ನಿರ್ವಹಿಸುತ್ತಿರುವ ಇಂಡೋ ಫಾಸ್ಟ್ ಎನರ್ಜಿ ಕಂಪನಿಯ ಸಹಭಾಗಿತ್ವದಲ್ಲಿ ಇಂದು ಬೆಸ್ಕಾಂ ಕಾರ್ಪೋರೇಟ್‌ ಕಚೇರಿಯಲ್ಲಿ ಇವಿ ಬ್ಯಾಟರಿ ವಿನಿಮಯ ಕೇಂದ್ರ ಸ್ಥಾಪಿಸಲಾಗಿದೆ,” ಎಂದರು.

Vidhana Soudha Lightings: ವಿಧಾನಸೌಧಕ್ಕೆ ವಿಶೇಷ ವಿದ್ಯುತ್ ದೀಪಾಲಂಕಾರ #pratidhvani #independenceday

“ಇವಿ ವಾಹನಗಳಲ್ಲಿನ ಖಾಲಿಯಾದ ಬ್ಯಾಟರಿಗಳನ್ನು ಜಾರ್ಜ್‌ ಆದ ಬ್ಯಾಟರಿಗಳೊಂದಿಗೆ ಈ ಕೇಂದ್ರದಲ್ಲಿ ಕೇವಲ 2 ನಿಮಿಷದಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ. ದ್ವಿಚಕ್ರ ಹಾಗೂ ತ್ರಿಚಕ್ರ ಇವಿ ಬಳಕೆದಾರರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ,”ಎಂದು ಅವರು ತಿಳಿಸಿದರು.

“ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ರಾಜ್ಯವು ದೇಶದಲ್ಲೇ ಮುಂಚೂಣಿಯಲ್ಲಿದ್ದು, ಬೇಡಿಕೆಗೆ ಅನುಕೂಲವಾಗುವಂತೆ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗೆ ಬದ್ಧವಾಗಿ ಹಲವರು ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಗರದ 20 ಕಡೆಗಳಲ್ಲಿ ಬೆಸ್ಕಾಂನ ಬ್ಯಾಟರಿ ವಿನಿಮಯ ಕೇಂದ್ರಗಳು ಸ್ಥಾಪನೆಯಾಗಲಿವೆ. ಕರ್ನಾಟಕದಲ್ಲಿ ಒಟ್ಟು 5,871 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 4,503, ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಈ ವರ್ಷ ಹೊಸದಾಗಿ 50 ಕಡೆಗಳಲ್ಲಿ 140 ಚಾರ್ಜರ್‌ಗಳನ್ನು ಅಳವಡಿಸಲಾಗಿದೆ,” ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಬೆಸ್ಕಾಂನ ತಾಂತ್ರಿಕ ನಿರ್ದೇಶಕರಾದ ಹೆಚ್. ಜೆ. ರಮೇಶ್, ಡಿಎಸ್‌ಎಮ್ ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಉಮಾ ಹೆಚ್.ಎಮ್, ಇಂಡೋಫಾಸ್ಟ್ ಎನರ್ಜಿ ಸಿಇಓ ಅನಂತ್ ಬಡ್ಜತ್ಯ ಸೇರಿದಂತೆ ಬೆಸ್ಕಾಂನ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BescomBESCOM and KPTCLBESCOM Corporate Officebescom high power billsbescom mdbescom new rules
Previous Post

Dharmastala Case: ಎಸ್ ಐಟಿ ತನಿಖೆಯಿಂದ ಸತ್ಯಾಸತ್ಯತೆ ಬೆಳಕಿಗೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಕಾರ್ಖಾನೆ, ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುಲು ಕಷ್ಟಕರ

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post
ಕಾರ್ಖಾನೆ, ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುಲು ಕಷ್ಟಕರ

ಕಾರ್ಖಾನೆ, ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುಲು ಕಷ್ಟಕರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada