• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Lakshmi Hebbalkar: ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
August 16, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram
  • ಎಲ್ಲೂರಿನ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಸಚಿವರು ಉಡುಪಿ: ಅಂಗನವಾಡಿಗಳು ಆರಂಭವಾಗಿ 50 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರ ಹೊತ್ತಿಗೆ ಸುವರ್ಣ ಮಹೋತ್ಸವ ಆಚರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌
KN Rajanna: ಸಚಿವ ಸ್ಥಾನದ ಬಗ್ಗೆ ಕೆ ಎನ್‌ ರಾಜಣ್ಣ ಅಚ್ಚರಿ ಹೇಳಿಕೆ..! #siddaramaiah #dkshivakumar #knrajanna

ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,‌ ಕಾಪು ತಾಲೂಕು ಪಂಚಾಯತ್ ವತಿಯಿಂದ ಎಲ್ಲೂರಿನ ದುರ್ಗಾನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್‌ಕೆಜಿ ಹಾಗೂ ಯುಕೆಜಿಯನ್ನು ಪ್ರಾರಂಭಿಸಲಾಗುತ್ತದೆ ಎಂದರು.

ADVERTISEMENT

ರಾಜ್ಯದಲ್ಲಿ 70 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, ಹಂತ ಹಂತವಾಗಿ ಎಲ್ಲಾ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಪೂರ್ವ ಪ್ರಾಥಮಿಕ ಹಂತದಲ್ಲಿ ಎಲ್‌ಕೆಜಿ/ಯುಕೆಜಿ ಆರಂಭಿಸಲಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಕರ್ನಾಟಕ ಪಾತ್ರವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.‌

ಸಮಾರಂಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ‌ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಧಿಕಾರಿ ಎಸ್.ಆರ್. ರಶ್ಮಿ, ತಹಶಿಲ್ದಾರ್ ಪ್ರತಿಭಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ಯಾಮಲಾ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Tags: lakshmi hebbalkar​Lakshmi hebbalkarlakshmi hebbalkar​​lakshmi hebbalkar belgaumlakshmi hebbalkar brotherlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar familylakshmi hebbalkar healthlakshmi hebbalkar historylakshmi hebbalkar newslakshmi hebbalkar reactionlakshmi hebbalkar speachlakshmi hebbalkar speechlakshmi hebbalkar twitterlakshmi hebbalkar videolakshmi hebbalkar wikiMinister Lakshmi Hebbalkar
Previous Post

ಕಾರ್ಖಾನೆ, ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುಲು ಕಷ್ಟಕರ

Next Post

DK Suresh: ರೈತರು ಹಾಗೂ ವಿತರಕರಿಗಾಗಿ ಸಹಾಯವಾಣಿಗೆ ಆರಂಭಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post

DK Suresh: ರೈತರು ಹಾಗೂ ವಿತರಕರಿಗಾಗಿ ಸಹಾಯವಾಣಿಗೆ ಆರಂಭಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada