• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೆ.ಸಿ ವೀರೇಂದ್ರ ಪಪ್ಪಿ.. ಹನುಮಂತರಾಯಪ್ಪ ನಿವಾಸದ ಮೇಲೆ ಇ.ಡಿ ದಾಳಿ – ಬೆಳ್ಳಂ ಬೆಳಗ್ಗೆ ಶಾಕ್ !

Chetan by Chetan
August 22, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೆ.ಸಿ ವೀರೇಂದ್ರ ಪಪ್ಪಿ.. ಹನುಮಂತರಾಯಪ್ಪ ನಿವಾಸದ ಮೇಲೆ ಇ.ಡಿ ದಾಳಿ – ಬೆಳ್ಳಂ ಬೆಳಗ್ಗೆ ಶಾಕ್ !
Share on WhatsAppShare on FacebookShare on Telegram

ಇಂದು ಬೆಳ್ಳಂಬೆಳಗ್ಗೆ ಚಿತ್ರದುರ್ಗ (Chitradurga) ಶಾಸಕ ಕೆ.ಸಿ ವೀರೇಂದ್ರ ಪಪ್ಪಿ (KC Veerendra pappi) ಮನೆ ಮೇಲೆ ಇ.ಡಿ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆಸ್ತಿ, ತೆರಿಗೆ ವಂಚನೆ ಅರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಇ.ಡಿ ಅಧಿಕಾರಿಗಳು ಚಳ್ಳಕೆರೆ ನಗರದಲ್ಲಿನ ಹಳೇ ಟೌನ್ ವೀರಭದ್ರ ಸ್ವಾಮಿ ದೇವಸ್ಥಾನ ಬಳಿ ಇರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ಹಾಗೂ ಅವರ ಅಣ್ಣ ಕೆಸಿ ನಾಗರಾಜ್‌, ಕೆಸಿ ಸ್ವಾಮಿ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸ್ತಿದ್ದಾರೆ.

ADVERTISEMENT

ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಹನುಮಂತರಾಯಪ್ಪ ಹಾಗೂ ಪುತ್ರಿ ಕುಸುಮಾ ಹನುಮಂತ ರಾಯಪ್ಪಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಇಂದು ಬೆಳಗ್ಗಿನ ಜಾವ 4.30ರ ಸುಮಾರಿಗೆ ಹನುಮಂತ ರಾಯಪ್ಪ ಅವರ ಅನ್ನಪೂರ್ಣೇಶ್ವರಿ ನಗರದ ಕೆಂಗುಂಟೆ ಸರ್ಕಲ್ ಬಳಿ ಇರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. 

ಬೆಂಗಳೂರಿನ ಮುದ್ದಿನ ಪಾಳ್ಯದಲ್ಲಿರೋ ಆರ್‌ಆ‌ರ್ ನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕುಸುಮಾ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ಸದ್ಯ ಫ್ಲಾಟ್ ನಲ್ಲಿ ಪರಿಶೀಲನೆ ನಡೆಸುವ ವೇಳೆ ವ್ಯವಹಾರದ ಕೆಲ ದಾಖಲೆಗಳು ಪತ್ತೆಯಾಗಿದ್ದು ತನಿಖೆ ನಡೆಸ್ತಿದ್ದಾರೆ ಎನ್ನಲಾಗಿದೆ. 

Tags: ChitradurgaEDHanumantha rayappaKc veerendra pappi
Previous Post

ನಾನು ಕ್ರಿಕೆಟ್ ಆಡುತ್ತಿರಲಿಲ್ಲ..ಕಬ್ಬಡಿ ಆಡ್ತಿದ್ದೆ ಅಷ್ಟೇ – ಸದನದಲ್ಲಿ ಸಿಎಂ ಸವಿ ಸವಿ ನೆನಪು 

Next Post

ಬೀದಿ ನಾಯಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Related Posts

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
0

ನಿರ್ಮಲಾ ಸೀತಾರಾಮನ್ ಇಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ  8 ನೇ ಬಾರಿ ಬಜೆಟ್ ಅನ್ನು ಮಂಡಿಸಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಯಕ್ತಿಕ ಜೀವನದ...

Read moreDetails
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Next Post
ಬೀದಿ ನಾಯಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಬೀದಿ ನಾಯಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!