• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದಿ ನಾಯಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಪ್ರತಿಧ್ವನಿ by ಪ್ರತಿಧ್ವನಿ
August 22, 2025
in Top Story, ಇದೀಗ, ದೇಶ, ವಿಶೇಷ
0
ಬೀದಿ ನಾಯಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
Share on WhatsAppShare on FacebookShare on Telegram
ADVERTISEMENT

ನವದೆಹಲಿ: ದೆಹಲಿ ಮತ್ತು‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ‌ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂ ತನ್ನದೇ ಸುಪ್ರೀಂ ಕೋರ್ಟ್‌ ತಿದ್ದುಪಡಿ ತಂದಿದೆ. ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು ಬಿಡುಗಡೆ ಮಾಡಿ, ಆಕ್ರಮಣಕಾರಿ, ಅನಾರೋಗ್ಯ ಇರುವ ನಾಯಿಗಳನ್ನು ಮಾತ್ರ ಶೆಡ್‌ಗಳಿಗೆ ಸ್ಥಳಾಂತರಿಸುವಂತೆ ಕೋರ್ಟ್‌ ನಿರ್ದೇಶನ ನೀಡಿದೆ. ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

I welcome the Supreme Court’s revised directions on stray dogs, as it marks a progressive step toward balancing animal welfare and public safety. The approach is both compassionate and rooted in scientific reasoning.

— Rahul Gandhi (@RahulGandhi) August 22, 2025

ನ್ಯಾ. ವಿಕ್ರಮ್ ನಾಥ್, ನ್ಯಾ. ಸಂದೀಪ್ ಮೆಹ್ತಾ ಮತ್ತು ನ್ಯಾ. ಎನ್‌.ವಿ ಅಂಜಾರಿಯಾ ನೇತೃತ್ವದ ತ್ರಿಸದಸ್ಯ ಪೀಠವು ಈ ಆದೇಶ ಪ್ರಕಟಿಸಿದ್ದು, ಆಗಸ್ಟ್‌ 11ರಂದು ಹೊರಡಿಸಿದ್ದ ತೀರ್ಪಿನಲ್ಲಿ ತಿದ್ದುಪಡಿ ಮಾಡಿದೆ. ನ್ಯಾ. ಪಾರ್ದಿವಾಲಾ ಪೀಠದ ಆದೇಶಕ್ಕೆ ಶ್ವಾನಪ್ರಿಯರಿಂದ ಅಸಮಾಧಾನ ವ್ಯಕ್ತವಾದ ಹಿನ್ನೆಲೆ ಪ್ರಕರಣ ವಿಚಾರಣೆಯನ್ನ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿತ್ತು.

The Supreme Court’s 3-judge-bench has stayed the 11 August order to send every single stray dog to a shelter.

The court has said all dogs captured so far must be released after sterilisation and immunisation. VACCINATE-STERILISE-RELEASE is the only solution.

— Anish Gawande (@anishgawande) August 22, 2025
Assembly Session:  ಸಚಿವ ಪರಮೇಶ್ವರ್‌ ಗೆ ದೊಡ್ಡ ಬೇಡಿಕೆ ಇಟ್ಟ ಶಾಸಕ ಧೀರಜ್ ಮುನಿರಾಜ್..! #dkshivakumar
Tags: judgementPMModirahulgandhistray dogssupreme court
Previous Post

ಕೆ.ಸಿ ವೀರೇಂದ್ರ ಪಪ್ಪಿ.. ಹನುಮಂತರಾಯಪ್ಪ ನಿವಾಸದ ಮೇಲೆ ಇ.ಡಿ ದಾಳಿ – ಬೆಳ್ಳಂ ಬೆಳಗ್ಗೆ ಶಾಕ್ !

Next Post

KV Prabhakar: ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್

Related Posts

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !
Top Story

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !

by ಪ್ರತಿಧ್ವನಿ
September 23, 2026
0

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಕೇಳಿಬರುತ್ತಿದ್ದ ಆಂತರಿಕ ಅಸಮಾಧಾನ ಇದೀಗ ಬಹಿರಂಗವಾಗಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (SBUDA) ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರು ಜಿಲ್ಲಾ ಉಸ್ತುವಾರಿ...

Read moreDetails
ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

September 23, 2026
ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

September 23, 2026
ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

September 23, 2026
ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

September 23, 2026
Next Post

KV Prabhakar: ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada