• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ.

ಪ್ರತಿಧ್ವನಿ by ಪ್ರತಿಧ್ವನಿ
August 25, 2025
in Top Story, ಕರ್ನಾಟಕ, ರಾಜಕೀಯ
0
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ.
Share on WhatsAppShare on FacebookShare on Telegram

ADVERTISEMENT

•ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.

“ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

•ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

*ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಪ್ರಶ್ನಿಸಿದ್ದು…

2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6635 ಪ್ರಕರಣಗಳು ದಾಖಲಾಗಿವೆ.

ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4912 ಪ್ರಕರಣಗಳಲ್ಲಿ

60ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4149 ಪ್ರಕರಣಗಳಲ್ಲಿ ಮಾತ್ರ.

ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆ ಯಾಗಿರುತ್ತದೆ.

ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ.

Nikhil Kumaraswamy : ತಂದೆ ಆರೋಗ್ಯದ ಬಗ್ಗೆ ಸ್ಪೋಟಕ ಹೇಳಿಕೆ ಕೊಟ್ಟ ನಿಖಿಲ್ ಕುಮಾರಸ್ವಾಮಿ  #pratidhvani

ಈ ಹಿಂದೆ ನಡೆದಿರುವ ಪ್ರಕರಣಗಳ ಸ್ಥಿತಿ ಗತಿ ಏನು?
ಆಯಾ ವರ್ಷಗಳಲ್ಲಿ ನಡೆದಿರುವ ಪ್ರಕರಣಗಳ ನಿಖರ ದಾಖಲೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಧರ್ಮಸ್ಥಳಕ್ಕೆ ಕೆಟ್ಟ ಹೆಸರು ಬರಲು RSS ನಾಯಕರು ಕಾರಣ – ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ 

Next Post

Darshan: ದಾಖಲೆ ಬರೆದ ಡೆವಿಲ್‌ನ “ಇದ್ರೆ ನೆಮ್ಮದಿಯಾಗ್‌ ಇರ್ಬೇಕ್‌” ಹಾಡು…

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

Darshan: ದಾಖಲೆ ಬರೆದ ಡೆವಿಲ್‌ನ "ಇದ್ರೆ ನೆಮ್ಮದಿಯಾಗ್‌ ಇರ್ಬೇಕ್‌" ಹಾಡು…

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada