• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ಯಾರ ಒತ್ತಡಕ್ಕೆ ಮಣಿದು ಎಸ್.ಐ.ಟಿ ರಚಿಸಿದ್ರು ಗೊತ್ತಾ ..? : ತೇಜಸ್ವಿ ಸೂರ್ಯ 

Chetan by Chetan
August 25, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದರಾಮಯ್ಯ ಯಾರ ಒತ್ತಡಕ್ಕೆ ಮಣಿದು ಎಸ್.ಐ.ಟಿ ರಚಿಸಿದ್ರು ಗೊತ್ತಾ ..? : ತೇಜಸ್ವಿ ಸೂರ್ಯ 
Share on WhatsAppShare on FacebookShare on Telegram

ಧರ್ಮಸ್ಥಳದ ಮೇಲಿನ (Dharmasthala case) ಆರೋಪದ ಬಗ್ಗೆ ರಾಜ್ಯ ಸರ್ಕಾರ ಎಸ್.ಐ.ಟಿ (SIT) ರಚನೆ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸದ ತೇಜಸ್ವಿಸೂರ್ಯ (Tejaswi surya) ಮಾತನಾಡಿದ್ದಾರೆ. ಈ ಬಗ್ಗೆ ನಾನು ಕೆಲ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಮಾತಾಡಿದ್ದೇನೆ. ಅವರು ನನಗೆ ಮಾಹಿತಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು SIT ರಚನೆ ಅನಗತ್ಯವಾಗಿತ್ತು ಅಂತ ಹೇಳಿದ್ದಾರೆ ಎಂದು ಸೂರ್ಯ ಆರೋಪಿಸಿದ್ದಾರೆ. 

ADVERTISEMENT

ಸಿಎಂ ಸಿದ್ದರಾಮಯ್ಯಗೆ ಪೊಲೀಸ್ ಅಧಿಕಾರಿಗಳು SIT ರಚನೆ ಬೇಡ ಎಂಬ ವಿಚಾರವನ್ನು ತಿಳಿಸಿದ್ದಾರೆ.ಆದರೂ ಸಿದ್ದರಾಮಯ್ಯ SIT ರಚನೆ ಮಾಡಿದ್ದಾರೆ. ಯಾರ ಒತ್ತಡದ ಮೇರೆಗೆ ಸಿದ್ದರಾಮಯ್ಯ ಈ SIT ರಚನೆ ಮಾಡಿದ್ದಾರೆ..? ಎಂದು ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ. 

ಹಿರಿಯ ಪೊಲೀಸ್ ಅಧಿಕಾರಿಗಳೇ ವಿಶೇಷ ತನಿಖಾ ತಂಡ ಬೇಡ ಎಂದಮೇಲೆ, ಹಿದ್ದಿಗೆ ಬಿದ್ದವರಂತೆ ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಯಾಕೆ..? ಇದಕ್ಕೆ ಉತ್ತರ ಸಿದ್ದರಾಮಯ್ಯ ಕೊಡಬೇಕು. ಇದರ ಹಿಂದೆ ಯಾರ ಕೈವಾಡವಿದೆ, ಯಾರ ಒತ್ತಡಕ್ಕೆಮಣಿದು ಸಿಎಂ ಎಸ್.ಐ.ಟಿ ರಚನೆ ಮಾಡಿದ್ದಾರೆ ಎಂದು ಸಿಎಂ‌ ಸಿದ್ದರಾಮಯ್ಯಗೆ ಸಂಸದ ತೇಜಸ್ವಿಸೂರ್ಯ ಪ್ರಶ್ನೆ ಮಾಡಿದ್ದಾರೆ. 

Tags: CM Siddaramaiahdharmasthala caseSITTejaswi surya
Previous Post

‘ದಿ ಡೆವಿಲ್‍’ ಚಿತ್ರದ ‘ಇದ್ರೆ ನೆಮ್ದಿಯಾಗ್‍ ಇರ್ಬೇಕು’ ಹಾಡು ಬಿಡುಗಡೆ

Next Post

ಸಿಎಂ ಸಿದ್ದರಾಮಯ್ಯಗೆ ಅಣ್ಣಪ್ಪ ಸ್ವಾಮಿ ಮೇಲೆ ನಂಬಿಕೆ ಇದ್ಯಾ..? – ಸಿದ್ದು ವಿರುದ್ಧ ವಿಜಯೇಂದ್ರ ಗುಡುಗು 

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಸಿಎಂ ಸಿದ್ದರಾಮಯ್ಯಗೆ ಅಣ್ಣಪ್ಪ ಸ್ವಾಮಿ ಮೇಲೆ ನಂಬಿಕೆ ಇದ್ಯಾ..? – ಸಿದ್ದು ವಿರುದ್ಧ ವಿಜಯೇಂದ್ರ ಗುಡುಗು 

ಸಿಎಂ ಸಿದ್ದರಾಮಯ್ಯಗೆ ಅಣ್ಣಪ್ಪ ಸ್ವಾಮಿ ಮೇಲೆ ನಂಬಿಕೆ ಇದ್ಯಾ..? - ಸಿದ್ದು ವಿರುದ್ಧ ವಿಜಯೇಂದ್ರ ಗುಡುಗು 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!