• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ-ಎಸ್.ಆರ್.ವಿಶ್ವನಾಥ್

ಪ್ರತಿಧ್ವನಿ by ಪ್ರತಿಧ್ವನಿ
August 25, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ-ಎಸ್.ಆರ್.ವಿಶ್ವನಾಥ್
Share on WhatsAppShare on FacebookShare on Telegram

ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತ ಸಂಪೂರ್ಣ ತನಿಖೆಯನ್ನು ಕೂಡಲೇ ಎನ್‍ಐಎಗೆ ಕೊಡಬೇಕಿದೆ. ಇದರ ಮೂಲಕ ಅಗತ್ಯವಾದಲ್ಲಿ ಹಣಕಾಸು ವಿಷಯವಾಗಿ ಇ.ಡಿ. ತನಿಖೆ ನಡೆಸಲು ಅವಕಾಶ ಆಗಲಿದೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಅವರು ತಿಳಿಸಿದರು.

ADVERTISEMENT

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷದ ಸಭೆ ನಡೆದಿದೆ. ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂಬ ವಿಚಾರ ಚರ್ಚೆಗೆ ಒಳಪಟ್ಟಿದೆ ಎಂದು ವಿವರಿಸಿದರು. ಬುರುಡೆ ವ್ಯಕ್ತಿಯ ಪ್ರಾಥಮಿಕ ತನಿಖೆ ನಡೆಸುತ್ತಿದ್ದರೆ ಇಂಥ ಅಪಪ್ರಚಾರ ನಡೆದು ಕೋಟ್ಯಂತರ ಭಕ್ತರ ಮನಸ್ಸಿಗೆ ಘಾಸಿ ಆಗುತ್ತಿರಲಿಲ್ಲ ಎಂದು ತಿಳಿಸಿದರು. ಆರೋಪದಲ್ಲಿ ಹುರುಳಿಲ್ಲ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದರು. ಬುರುಡೆ ವ್ಯಕ್ತಿ ಮತ್ತು ಸುಜಾತ ಭಟ್ ವಿಷಯದಲ್ಲಿ ಮಾಧ್ಯಮಗಳು ಎಲ್ಲ ವಿಚಾರಗಳನ್ನು ಬೆಳಕಿಗೆ ತಂದಿವೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸೇರಿ ಎಲ್ಲ ಪಕ್ಷದವರು ಕೇಸರಿ ಧ್ವಜ ಕಟ್ಟಿ ಮಂಜುನಾಥ ಸ್ವಾಮಿ ಜೊತೆ ಇದ್ದೇವೆ ಎಂದು ರ್ಯಾಲಿ ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಇಸ್ಲಾಂ ಧರ್ಮದವರಾದ ಭಾನು ಮುಷ್ತಾಕ್ ಅವರು ಮೂರ್ತಿ ಪೂಜೆ, ಹಿಂದೂ ದೇವತೆಗಳನ್ನು ನಂಬುವುದಿಲ್ಲ. ನನಗೆ ನಾಡದೇವತೆ ಚಾಮುಂಡಿಯ ಮೇಲೆ ನನಗೆ ನಂಬಿಕೆ ಇದೆ; ಹಿಂದೂ ಧರ್ಮದ ಮೇಲೆ ನಂಬಿಕೆ ಇದೆ; ಈ ಆಚಾರ ವಿಚಾರಕ್ಕೆ ಬದ್ಧನಾಗಿದ್ದೇನೆ ಎಂದು ಭಾನು ಮುಷ್ತಾಕ್ ಅವರು ಹೇಳಿಕೆ ಕೊಡಬೇಕು ಎಂದು ತಿಳಿಸಿದರು. ಇಲ್ಲವಾದರೆ ರಾಜ್ಯ ಸರಕಾರದ ದಸರಾ ಉದ್ಘಾಟನೆ ಕುರಿತು ಆಹ್ವಾನವನ್ನು ಅವರು ತಿರಸ್ಕಾರ ಮಾಡಿದರೆ ಸೂಕ್ತ ಎಂದರು. ಕನ್ನಡದ ಕವಿ ನಿಸಾರ್ ಅಹ್ಮದ್ ಅವರು ಈ ಹಿಂದೆ ದಸರಾ ಉದ್ಘಾಟಿಸಿದ್ದರು. ಅವರ ಕುರಿತಂತೆ ಗೌರವವಿದ್ದು, ಆಗ ಅದನ್ನು ವಿವಾದ ಮಾಡಿರಲಿಲ್ಲ. ಭಾನು ಮುಷ್ತಾಕ್ ಅವರು ಎಡಪಂಥೀಯ ಮಹಿಳೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದು, ಪತ್ರಿಕೆಗಳಲ್ಲಿ ಬಂದಿದೆ. ಆದ್ದರಿಂದ ಅವರಿಗೆ ಆಹ್ವಾನ ಕೊಟ್ಟಿದ್ದನ್ನು ವಿರೋಧಿಸಲಿದ್ದೇವೆ ಎಂದು ತಿಳಿಸಿದರು.

Tags: a day with leader s r vishwanathbda vishwanathbjp mla sr vishwanathinterviewof s r vishwanathmla s r vishwanathmla sr vishwanathS R Vishwanaths. r. vishwanaths.r vishwanathsr vishwanathsr vishwanath assetssr vishwanath daughtersr vishwanath mlasr vishwanath newssr vishwanath on lawyersr vishwanath reddysr vishwanath reddy mlasr vishwanath speechsr vishwanath videosr vishwanath wifesr vishwanath yelahankasrvishwanathsupari for sr vishwanathVishwanathvishwanath case
Previous Post

ಮದರಾಸಿ ಟ್ರೇಲರ್ ನಲ್ಲಿ ಶಿವಕಾರ್ತಿಕೇಯನ್ ಮಾಸ್ ಅವತಾರ

Next Post

ಸೆಪ್ಟೆಂಬರ್​ 2ರಂದು ಕಿಚ್ಚ ಸುದೀಪ್​ ಅವರ ಹುಟ್ಟುಹಬ್ಬ. ಈ ವರ್ಷ ಭರ್ಜರಿಯಾಗಿ ಸೆಲೆಬ್ರೇಟ್​ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದಾರೆ.

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಸೆಪ್ಟೆಂಬರ್​ 2ರಂದು ಕಿಚ್ಚ ಸುದೀಪ್​ ಅವರ ಹುಟ್ಟುಹಬ್ಬ. ಈ ವರ್ಷ ಭರ್ಜರಿಯಾಗಿ ಸೆಲೆಬ್ರೇಟ್​ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದಾರೆ.

ಸೆಪ್ಟೆಂಬರ್​ 2ರಂದು ಕಿಚ್ಚ ಸುದೀಪ್​ ಅವರ ಹುಟ್ಟುಹಬ್ಬ. ಈ ವರ್ಷ ಭರ್ಜರಿಯಾಗಿ ಸೆಲೆಬ್ರೇಟ್​ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದಾರೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada