• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು…

ಪ್ರತಿಧ್ವನಿ by ಪ್ರತಿಧ್ವನಿ
August 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಪ್ರಶ್ನಿಸಿದ್ದು…

ADVERTISEMENT

2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6635 ಪ್ರಕರಣಗಳು ದಾಖಲಾಗಿವೆ. ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4912 ಪ್ರಕರಣಗಳಲ್ಲಿ 60ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4149 ಪ್ರಕರಣಗಳಲ್ಲಿ ಮಾತ್ರ.

ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆ ಯಾಗಿರುತ್ತದೆ. ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ.

ಈ ಹಿಂದೆ ನಡೆದಿರುವ ಪ್ರಕರಣಗಳ ಸ್ಥಿತಿ ಗತಿ ಏನು?
ಆಯಾ ವರ್ಷಗಳಲ್ಲಿ ನಡೆದಿರುವ ಪ್ರಕರಣಗಳ ನಿಖರ ದಾಖಲೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು

• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

• ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಲು ಸೂಚಿಸಿದರು.

• ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು.

• ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಬೇಕು ಎಂದು ಸೂಚನೆ ನೀಡಿದರು.

• ಸಚಿವರಾದ ಹೆಚ್.ಕೆ.ಪಾಟೀಲ್, ಡಾ.ಹೆಚ್.ಸಿ ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಶಾಸಕರಾದ ಎ.ಸಿ.ಶ್ರೀನಿವಾಸ್‌, ಎಚ್.ವಿ.ವೆಂಕಟೇಶ್‌, ಸುಧಾಮ್‌ ದಾಸ್, ಎ.ಆರ್.ಕೃಷ್ಣಮೂರ್ತಿ, ನರೇಂದ್ರ ಸ್ವಾಮಿ, ಡಿ.ತಿಮ್ಮಯ್ಯ, ಭಾಗೀರಥಿ, ಶಾಂತಾರಾಮ್‌ ಸಿದ್ದಿ, ಬಸವರಾಜ್‌, ಬಿಎಂ.ನಾಗರಾಜ್, ಎನ್.ಟಿ.ಶ್ರೀನಿವಾಸ್, ಬಸನಗೌಡ ತುರವಿಹಾಳ್‌, ರಾಜು ವೇಣುಗೋಪಾಲ ನಾಯಕ್‌, ಡಾ.ಉಮೇಶ್‌ ಜಾಧವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: CM Siddaramaiahcm siddaramaiah budgetcm siddaramaiah dancecm siddaramaiah latest newscm siddaramaiah livecm siddaramaiah newscm siddaramaiah news livecm siddaramaiah on iplcm siddaramaiah patriotic momentcm siddaramaiah sc reservationcm siddaramaiah session speechcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah todays newscm siddaramaiah videokarnataka cm siddaramaiahSiddaramaiah CMsiddaramaiah karnataka cm
Previous Post

CM Siddaramaiah: ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳು…

Next Post

ಮಲತಾಯಿ ಧೋರಣೆ ನಡೆಸ್ತಾ ಇರೋ ಸರ್ಕಾರ ನೋಡಲೆಬೇಕಾದ ಸ್ಟೋರಿ..!!

Related Posts

ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ: ಯಾರಿಂದ ಉದ್ಘಾಟನೆ ?
ಕರ್ನಾಟಕ

ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ: ಯಾರಿಂದ ಉದ್ಘಾಟನೆ ?

by ಪ್ರತಿಧ್ವನಿ
September 24, 2026
0

ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಕೊಪ್ಪಳ ಗವಿಮಠದ 18ನೇ ಪೀಠಾಧಿಪತಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.ನಾಡಹಬ್ಬ...

Read moreDetails
ಎಸ್‌ಐಆರ್ ರದ್ದುಪಡಿಸಿ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಿ: ಸಿಇಸಿ ರಾಜೀನಾಮೆಗೆ ಡಿಕೆಶಿ ಆಗ್ರಹ

ಎಸ್‌ಐಆರ್ ರದ್ದುಪಡಿಸಿ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಿ: ಸಿಇಸಿ ರಾಜೀನಾಮೆಗೆ ಡಿಕೆಶಿ ಆಗ್ರಹ

September 24, 2026
ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್  ಅಂಕ ಪತನ; ಕಾರಣವೇನು‌?

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್  ಅಂಕ ಪತನ; ಕಾರಣವೇನು‌?

September 24, 2026
‘ಭಾರತದಲ್ಲಿ ಎಲ್ಲಾ ಚುನಾವಣೆಗಳೂ ಅಕ್ರಮದಿಂದ ಕೂಡಿವೆ’: ರಾಹುಲ್ ಗಾಂಧಿ ಗಂಭೀರ ಆರೋಪ

‘ಭಾರತದಲ್ಲಿ ಎಲ್ಲಾ ಚುನಾವಣೆಗಳೂ ಅಕ್ರಮದಿಂದ ಕೂಡಿವೆ’: ರಾಹುಲ್ ಗಾಂಧಿ ಗಂಭೀರ ಆರೋಪ

September 24, 2026
ಅಧಿಕ ಉಪ್ಪು, ಸಕ್ಕರೆ, ಕೊಬ್ಬು ಹೊಂದಿರುವ ಪ್ಯಾಕ್ಡ್ ಆಹಾರಗಳಿಗೆ ಕೆಂಪು ಎಚ್ಚರಿಕೆ ಲೇಬಲ್: FSSAI ಮಹತ್ವದ ಪ್ರಸ್ತಾವನೆ

ಅಧಿಕ ಉಪ್ಪು, ಸಕ್ಕರೆ, ಕೊಬ್ಬು ಹೊಂದಿರುವ ಪ್ಯಾಕ್ಡ್ ಆಹಾರಗಳಿಗೆ ಕೆಂಪು ಎಚ್ಚರಿಕೆ ಲೇಬಲ್: FSSAI ಮಹತ್ವದ ಪ್ರಸ್ತಾವನೆ

September 24, 2026
Next Post

ಮಲತಾಯಿ ಧೋರಣೆ ನಡೆಸ್ತಾ ಇರೋ ಸರ್ಕಾರ ನೋಡಲೆಬೇಕಾದ ಸ್ಟೋರಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada