• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅನುಷ್ಕಾ ಶೆಟ್ಟಿ ಅಭಿನಯದ “ಘಾಟಿ” ಚಿತ್ರದ ಮೂಲಕ ವಿತರಣಾ ವಲಯಕ್ಕೆ ಅಡಿಯಿಟ್ಟ ಯಶ್‌ ತಾಯಿ..!!

ಪ್ರತಿಧ್ವನಿ by ಪ್ರತಿಧ್ವನಿ
August 26, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಇತ್ತೀಚೆಗೆ ತೆರೆಕಂಡ “ಕೊತ್ತಲವಾಡಿ” ಚಿತ್ರದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್, ಈಗ ವಿತರಣಾ ವಲಯಕ್ಕೆ ಅಡಿಯಿಟ್ಟಿದ್ದಾರೆ.

ADVERTISEMENT

PA ಪ್ರೊಡಕ್ಷನ್ಸ್ ಲಾಂಛನದಲ್ಲಿ ಥ್ರೂ ಶ್ರೀಧರ್ ಕೃಪ ಕಂಬೈನ್ಸ್ ಮೂಲಕ ಇದೇ ಮೊದಲ ಬಾರಿಗೆ ಅನುಷ್ಕಾ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ “ಘಾಟಿ” ಚಿತ್ರವನ್ನು ಪುಷ್ಪ ಅರುಣ್ ಕುಮಾರ್ ಅವರು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಸೆಪ್ಟೆಂಬರ್ 5 ರಂದು ಅದ್ದೂರಿಯಾಗಿ ರಾಜ್ಯಾದ್ಯಂತ ಅಧಿಕ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

Andondittu Kaala :  ರೊಚ್ಚಿಗೆದ್ದ ನಿರ್ಮಾಪಕ #pratidhvani #AndondittuKaala #vinayrajkumar #Bhuvansuresh

“ಫಾಟಿ” ಚಿತ್ರದ ಮೂಲಕ ಸಿನಿಮಾ ವಿತರಣೆ ಆರಂಭಿಸುತ್ತಿದ್ದೇವೆ. ಮುಂದೆ ಕೂಡ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಚಿತ್ರಗಳನ್ನು PA ಪ್ರೊಡಕ್ಷನ್ಸ್ ಮೂಲಕ ವಿತರಣೆ ಮಾಡುತ್ತೇವೆ. ಚಿತ್ರ ನಿರ್ಮಾಣಕ್ಕೆ ಬಂದಾಗ ತಾವು ತೋರಿದ ಪ್ರೀತಿಗೆ ಅನಂತ ಧನ್ಯವಾದ. ಈಗ ವಿತರಕಿಯಾಗಿ ಹೊಸ ಹೆಜ್ಜೆ ಇಡುತ್ತಿದ್ದೇನೆ. ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಪುಷ್ಪ ಅರುಣ್ ಕುಮಾರ್ ತಿಳಿಸಿದ್ದಾರೆ.

Tags: Anushka ShettyGhati CinemakollywoodKotthalavadiPushpa Arun KumarRocking Star YashsandalwoodShridhartollywood
Previous Post

ಸಿಂಪಲ್ ಸುನಿ ಅವರಿಂದ ಅನಾವರಣವಾಯಿತು ‘ಓಂ ಶಿವಂ’ ಚಿತ್ರದ ಟ್ರೇಲರ್..!!

Next Post

ಮನಸೆಳೆಯುವ ತಾಯಿ ಮಗನ ಸಾಂಗ್… ಇದೇ 29ರಂದು “ಅಂದೊಂದಿತ್ತು ಕಾಲ” ರಿಲೀಸ್.

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
ಸಿನಿಮಾ

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

by ಪ್ರತಿಧ್ವನಿ
May 25, 2026
0

ಕನ್ನಡದ ಸೂಪರ್‌ಹಿಟ್‌ಗೆ ಮತ್ತೊಂದು ಗರಿ; ‘ತುಂಬಾಡ್ಚಿ ಮಂಜುಳಾ’ ಹೆಸರಿನಲ್ಲಿ ಮರಾಠಿಗೆ ಎಂಟ್ರಿ. ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಸು ಫ್ರಮ್‌ ಸೋ’ ಇದೀಗ ಮರಾಠಿ ಭಾಷೆಗೆ ರಿಮೇಕ್‌...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post

ಮನಸೆಳೆಯುವ ತಾಯಿ ಮಗನ ಸಾಂಗ್… ಇದೇ 29ರಂದು "ಅಂದೊಂದಿತ್ತು ಕಾಲ" ರಿಲೀಸ್.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada