• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
August 26, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ನಾನು ಯಾರಿಗೂ ಹೆದರಿಲ್ಲ ಮತ್ತು ಹೆದರಿ ಕ್ಷಮೆ ಕೇಳುತ್ತಿಲ್ಲ. ಪಾಸಿಂಗ್ ರೆಫರೆನ್ಸ್ ನಲ್ಲಿ ಅ ಹಾಡು ಹೇಳಿದ್ದೇನೆ. ಪಕ್ಷದ ನನ್ನ ಲಾಯಲ್ಟಿ ಯಾರು ಪ್ರಶ್ನೆ ಮಾಡೋದು ಬೇಡ. ಅದನ್ನ ಪ್ರಶ್ನೆ ಮಾಡಿದ್ರೆ ಅವರು ಮೂರ್ಖರು ಎಂದು ಹೇಳಿದರು.

ADVERTISEMENT

ನಾನು ಏನು ತಪ್ಪು ಮಾಡಿಲ್ಲ. ಆರ್‌ಎಸ್‌ಎಸ್‌ ಗೀತೆ (RSS Song) ಹಾಡು ಹಾಡಿದ್ದಕ್ಕೆ ನೋವಾಗಿದ್ರೆ ನನ್ನ ಕಾಂಗ್ರೆಸ್ ಕಾರ್ಯಕರ್ತರಿಗೆ, ಪಕ್ಷದ ನಾಯಕರಿಗೆ, ಇಂಡಿಯಾ ಕೂಟಾದ ನಾಯಕರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shiva Kumar ) ಹೇಳಿದ್ದಾರೆ.

ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ ಇಂದು ಡಿಕೆಶಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.

ನಾನು ಹುಟ್ಟು ಕಾಂಗ್ರೆಸಿಗ ಮತ್ತು ಸಾಯೋದು ಕಾಂಗ್ರೆಸ್‌ನಲ್ಲೇ. ನನ್ನ ಧರ್ಮ ನಾನು ಬಿಡಲು ತಯಾರು ‌ಇಲ್ಲ. ನಾನು ಈ ಧರ್ಮದಲ್ಲಿ ಹುಟ್ಟಿದ್ದೇನೆ. ಅದೆ ಎಲ್ಲಾ ಧರ್ಮಗಳ ಮೇಲೆ ನಂಬಿಕೆ‌ ಇದೆ ಎಂದು ತಿಳಿಸಿದರು. ಆರ್‌ಎಸ್‌ ಗೀತೆ ಹಾಡಿದ ವಿಚಾರದಲ್ಲಿ ರಾಜಕೀಯ ಮಾಡುವವರು ಮಾಡಲಿ. ಇಲ್ಲಿಗೆ ಈ ವಿಚಾರ ತೆರೆ ಎಳೆಯೋಣ. ರಾಹುಲ್ ಗಾಂಧಿ ಏನು ಕೇಳಿಲ್ಲ.ಯಾರು ಕೇಳಿಲ್ಲ‌. ಯಾರು ಮಾತನಾಡಿಲ್ಲ ಎಂದು ತಿಳಿಸಿದರು.

ಪಕ್ಷದಲ್ಲಿ ವಿರೋಧ ಮಾಡಿರೋದು ನನ್ನ ಹಿತೈಷಿಗಳಾಗಿದ್ದು ಅವರ ಸಲಹೆ ಪಡೆಯೋಣ. ಹರಿಪ್ರಸಾದ್ ಅವರ ಸಲಹೆ ಪಡೆಯುತ್ತೇನೆ. ಇಲ್ಲಿಗೆ ಬರುವ ಮುನ್ನ ಮಂಜುನಾಥನ ಬೊಟ್ಟು ಇಟ್ಟುಕೊಂಡಿದ್ದೇನೆ. ಬೆಳಗ್ಗೆ ಎದ್ದರೆ ಅಜ್ಜಯ್ಯ ನೋಡ್ತೀನಿ. ಫಾದರ್, ಮೌಲ್ವಿಗಳನ್ನು ಭೇಟಿಯಾಗುತ್ತೇನೆ. ನಾನು ಜಾತ್ಯಾತೀತ ವ್ಯಕ್ತಿ ಎಂದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cycle slipdk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar video
Previous Post

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಮತ ಅಧಿಕಾರ ಯಾತ್ರೆ ಯಲ್ಲಿ ಪ್ರಿಯಾಂಕಾ ಗಾಂಧಿ. ರಾಹುಲ್ ಗಾಂಧಿ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
Next Post

ಮತ ಅಧಿಕಾರ ಯಾತ್ರೆ ಯಲ್ಲಿ ಪ್ರಿಯಾಂಕಾ ಗಾಂಧಿ. ರಾಹುಲ್ ಗಾಂಧಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada