• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಭಿಮಾನ್ ಸ್ಟುಡಿಯೋ ಜಾಗಕ್ಕೆ ಸಂಬಂಧಿಸಿದಂತೆ ಕೆವಿಯೆಟ್ ದಾಖಲಿಸಲು ಡಾ. ವಿಷ್ಣು ಸೇನಾ ಸಮಿತಿ ಒತ್ತಾಯ.

ಪ್ರತಿಧ್ವನಿ by ಪ್ರತಿಧ್ವನಿ
August 31, 2025
in Top Story, ಕರ್ನಾಟಕ, ರಾಜಕೀಯ, ಸಿನಿಮಾ
0
ಅಭಿಮಾನ್ ಸ್ಟುಡಿಯೋ ಜಾಗಕ್ಕೆ ಸಂಬಂಧಿಸಿದಂತೆ ಕೆವಿಯೆಟ್ ದಾಖಲಿಸಲು ಡಾ. ವಿಷ್ಣು ಸೇನಾ ಸಮಿತಿ ಒತ್ತಾಯ.
Share on WhatsAppShare on FacebookShare on Telegram

ಅಭಿಮಾನ್ ಸ್ಟುಡಿಯೋವನ್ನು ಸರ್ಕಾರವು ಅರಣ್ಯ ಪ್ರದೇಶವೆಂದು ಘೋಷಿಸಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿರುವುದು ಸರಿಯಷ್ಟೇ. ಈ ಪ್ರಕ್ರಿಯೆ ಹೊಸದಲ್ಲ. ಈ ಹಿಂದೆಯೂ ನಡೆದಿತ್ತು. ಆದರೆ ಸರ್ಕಾರದ ವತಿಯಿಂದ ಸರಿಯಾದ ರೀತಿಯಲ್ಲಿ ವಾದ ಮಂಡನೆ ಆಗದ ಕಾರಣದಿಂದ ಅಭಿಮಾನ್ ಸ್ಟುಡಿಯೋದ ಮಾಲೀಕರು ಆ ಪ್ರಕ್ರಿಯೆ ವಿರುದ್ಧ ತಡೆಯಾಜ್ಞೆ ತಂದು ಅದನ್ನು ಖಾಸಗಿ ಸ್ವತ್ತು ಎಂದು ಬಿಂಬಿಸಿ ಅವ್ಯವಹಾರ ನಡೆಸುತ್ತಿದ್ದರು. ಈ ಬಾರಿಯೂ ಅದೇ ಮರುಕಳಿಸಬಾರದೆಂದು ಸರ್ಕಾರವನ್ನು ಎಚ್ಚರಿಸಲು ಇಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ವಿಷ್ಣುಸೇನಾ ಸಮಿತಿಯ ರಾಜ್ಯಾಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ ಭೇಟಿಯಾಗಿದ್ದರು.

ADVERTISEMENT
Parliament Session: ಸಂಸತ್‌ನಲ್ಲಿ ಮೋದಿಗೆ ವೋಟ್‌ ಕಳ್ಳ ಎಂದ ಕೈ ನಾಯಕರು..! #pmmodi #amitshah #bjp

ಈ ಸಂದರ್ಭದಲ್ಲಿ ಬಾಲಕೃಷ್ಣ ಅವರ ಮಕ್ಕಳು ಸರ್ಕಾರದ ಈ ಮುಟ್ಟುಗೋಲು ಪ್ರಕ್ರಿಯೆಗೆ ತಡೆಯಾಜ್ಞೆ ತರಲು ಉದ್ದೇಶಿಸಿರುವುದರಿಂದ ಕೂಡಲೆ ಕೆವಿಎಟ್ ಅನ್ನು ದಾಖಲಿಸಬೇಕೆಂದು ಕೋರಿದರು. ಜೊತೆಗೆ ಅರಣ್ಯ ಭೂಮಿ ಎಂದು ಘೋಷಿಸಿದ ನಂತರವೂ ಅಲ್ಲಿ ಡಾ. ವಿಷ್ಣುವರ್ಧನ್ ಮತ್ತು ಬಾಲಕೃಷ್ಣ ಅವರ ಪುಣ್ಯಭೂಮಿ ಅಥವಾ ಪರಿಸರ ಸ್ನೇಹಿ ಸ್ಮಾರಕ ನಿರ್ಮಾಣಕ್ಕೆ ಅವಕಾಶವನ್ನು ಕಲ್ಪಿಸಬೇಕೆಂದು ವಿನಂತಿಸಿದರು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮಾನ್ಯ ಸಚಿವರು ಅಭಿಮಾನ್ ಸ್ಟುಡಿಯೋವನ್ನು ಸರ್ಕಾರ ಅಧೀನಕ್ಕೆ ತೆಗೆದುಕೊಂಡು ಅಲ್ಲಿ ಒಂದು ಜೈವಿಕ ಶ್ವಾಶಕೋಶ ಉದ್ಯಾನವನವನ್ನು ನಿರ್ಮಿಸುವುದಾಗಿಯೂ ಮತ್ತು ವಿಷ್ಣುವರ್ಧನ್ ಅವರ ಸಮಾಧಿಗೆ ಸ್ಥಳವನ್ನು ನೀಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು. ಈ ಸಂದರ್ಭದಲ್ಲಿ ವಿಷ್ಣು ಸೇನಾಸಮಿತಿಯ ಪದಾದಿಕಾರಿಗಳಾದ ಆನಂದ್ ರಾಚ್, ಮಲ್ಲಿಕಾರ್ಜುನ್, ಯದುನಂದನ್ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

Tags: dr vishnuvardhandr vishnuvardhan hitsdr vishnuvardhan songsVishnuvardhanvishnuvardhan best songsvishnuvardhan classicsvishnuvardhan hit songsvishnuvardhan hitsvishnuvardhan jukeboxvishnuvardhan love songvishnuvardhan melodiesvishnuvardhan moviesvishnuvardhan newsvishnuvardhan old songvishnuvardhan old songsvishnuvardhan samadhivishnuvardhan songvishnuvardhan songsvishnuvardhan videosvishnuvardhana movievishnuvardhana songs
Previous Post

ಏಳುಮಲೆ ಟ್ರೇಲರ್ ರಿಲೀಸ್… ಸಾಥ್ ಕೊಟ್ಟ ಡಾಲಿ-ನವೀನ್ ಶಂಕರ್ ಹಾಗೂ ಶರಣ್

Next Post

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada