• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿ ಭೇಟಿಯಾದ ವೀರಪ್ಪ ಮೊಯ್ಲಿ – ಬಿಜೆಪಿ ಧರ್ಮ ರಾಜಕಾರಣದ ವಿರುದ್ಧ ಮಾಜಿ ಸಿಎಂ ಗರಂ ! 

Chetan by Chetan
September 2, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಡಿಕೆಶಿ ಭೇಟಿಯಾದ ವೀರಪ್ಪ ಮೊಯ್ಲಿ – ಬಿಜೆಪಿ ಧರ್ಮ ರಾಜಕಾರಣದ ವಿರುದ್ಧ ಮಾಜಿ ಸಿಎಂ ಗರಂ ! 
Share on WhatsAppShare on FacebookShare on Telegram

ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa moyli) ಸದಾಶಿವನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ರನ್ನ (Dk Shivakumar) ಭೇಟಿಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ದೇವಾಡಿಗ ಸಂಘದ ದೇವಾಡಿ ಸಂಘದ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದೇವೆ. ಜೊತೆಗೆ ಜನರಲ್ ಆಗಿ ರಾಜಕೀಯ ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ. 

ADVERTISEMENT

ಧರ್ಮಸ್ಥಳದ ಮೇಲಿನ ಆರೋಪಗಳ ಕುರಿತು ಎಸ್ಐಟಿ ನೇಮಕ ಮಾಡಿದ್ದಾರೆ.ನಾವೆಲ್ಲ ಜವಾಬ್ದಾರಿ ಉಳ್ಳವರಾಗಿರೋದ್ರಿಂದ ಎಸ್ಐಟಿ ವರದಿ ಬರ್ಲಿ. ಆ ಮೇಲೆ ನೋಡೋಣ.. ಈ ಮಧ್ಯೆ ಇದೆಲ್ಲವೂ ಕಾಂಗ್ರೆಸ್ ಷಡ್ಯಂತ್ರ ಎಂಬ ಆರೋಪ ಮಾಡುತ್ತಿರುವ ಬಿಜೆಪಿಯವರೇ ವಾತಾವರಣ ಹಾಳು ಮಾಡುತ್ತಿದ್ದಾರೆ ಎಂದಿದ್ದಾರೆ. 

ಸ್ವತಃ ಧರ್ಮಸ್ಥಳದವರೇ ಎಸ್ಐಟಿಯನ್ನ ಸ್ವಾಗತ ಮಾಡಿದ್ದಾರೆ . ತನಿಖೆಯ ವರದಿ ಬರಲಿ ಅಲ್ಲಿವರೆಗೂ ಮಾತನಾಡಲ್ಲ ಎಂದು ಹೇಳಿದ್ದಾರೆ. ಆದ್ರೆ ಬಿಜೆಪಿ ಅವರಿಗೆ ತಿಳುವಳಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನೇನು ಎಸ್ಐಟಿ ರಚನೆ ಮಾಡಿ ತನಿಖೆ ನಡೆದು ಅಂತಿಮ ವರದಿ ಬರುವಾಗ ಸಿಬಿಐ, ಎನ್ ಐಎ ಅಂತ ಹೇಳ್ತಾ ಹೋದ್ರೆ..ಇದರ ಅರ್ಥ ಬಿಜೆಪಿ ಅವ್ರಿಗೆ ಈ ಪ್ರಹಸನ ಮುಗಿಯುವುದು ಬೇಕಿಲ್ಲ. ಹೀಗಾಗಿ ಅವರು ಈ ರೀತಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

Tags: dharmasthala caseDK ShivakumarVeerappa Moyli
Previous Post

ಬೋವಿ ನಿಗಮದಲ್ಲಿ ಕಮೀಷನ್ ಆರೋಪ – ರಾಜೀನಾಮೆ ನೀಡಲು ಅಧ್ಯಕ್ಷ ರವಿಕುಮಾರ್ ಗೆ ಸಿಎಂ ಸೂಚನೆ

Next Post

Santhosh Lad: ಅಲೆಮಾರಿಗಳ ಸೂರಿಗೆ ಭರವಸೆ ನೀಡಿದ ಸಂತೋಷ ಲಾಡ್..!!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post

Santhosh Lad: ಅಲೆಮಾರಿಗಳ ಸೂರಿಗೆ ಭರವಸೆ ನೀಡಿದ ಸಂತೋಷ ಲಾಡ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!