• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

ಪ್ರತಿಧ್ವನಿ by ಪ್ರತಿಧ್ವನಿ
September 4, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ
Share on WhatsAppShare on FacebookShare on Telegram

ಜಿಎಸ್‌ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ

ADVERTISEMENT

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು #ಆತ್ಮನಿರ್ಭರಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

Farmer DKS: ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..! #farmer #dkshivakumar #pratidhvani

ಹೊಸ ಸುಧಾರಣೆಯೊಂದಿಗೆ ಜಿಎಸ್‌ಟಿ ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ (MSME) ಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Tags: BJPCongress Partydk shivakumar accompanies hdkdks and hdkdks vs hdkGSTgst councilgst newsgst rates cutgst reduced taxgst today newsgstbilllaunchedgstbillpassedgstbillpassednewsgstcelebrationgstlaunchgstlaunchedgstlaunchlivegstlaunchsessiongstopposedgstpassedgstprotestHDKhdk class to c m ibrahimhdk fanshdk v/s dkshdk visithdk vs siddaramaiahHdKumaraswamyindiaadoptsgstit gstjds alliance with bjpjds hdknew gst ratesprotestagainstgstrevised gst tax ratesಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

Next Post

ಸೆಪ್ಟೆಂಬರ್ 10 ರಂದು ಬಿಡುಗಡೆಯಾಗಲಿದೆ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ “ಅಯ್ಯೊ ಶಿವನೇ” ಹಾಡು. .

Related Posts

Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
0

ಕೆಪೆಕ್ ಎಂಡಿ ಸಿ.ಎನ್. ಶಿವಪ್ರಕಾಶ್ ಅವರ ಶ್ರಮಕ್ಕೆ ಮೆಚ್ಚುಗೆ. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ (ಪಿಎಂಎಫ್ಎಂಇ) ಯೋಜನೆಯು ಕರ್ನಾಟಕದ ಗ್ರಾಮೀಣ ಆರ್ಥಿಕತೆಯನ್ನು...

Read moreDetails

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

September 4, 2025

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

September 4, 2025

ಸೆಪ್ಟೆಂಬರ್ 10 ರಂದು ಬಿಡುಗಡೆಯಾಗಲಿದೆ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ “ಅಯ್ಯೊ ಶಿವನೇ” ಹಾಡು. .

September 4, 2025
ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

September 4, 2025
Next Post

ಸೆಪ್ಟೆಂಬರ್ 10 ರಂದು ಬಿಡುಗಡೆಯಾಗಲಿದೆ ಝೈದ್ ಖಾನ್ ಅಭಿನಯದ "ಕಲ್ಟ್" ಚಿತ್ರದ "ಅಯ್ಯೊ ಶಿವನೇ" ಹಾಡು. .

Recent News

Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 10 ರಂದು ಬಿಡುಗಡೆಯಾಗಲಿದೆ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ “ಅಯ್ಯೊ ಶಿವನೇ” ಹಾಡು. .

by ಪ್ರತಿಧ್ವನಿ
September 4, 2025
ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ
Top Story

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

September 4, 2025

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!