• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೆಪ್ಟೆಂಬರ್ 10 ರಂದು ಬಿಡುಗಡೆಯಾಗಲಿದೆ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ “ಅಯ್ಯೊ ಶಿವನೇ” ಹಾಡು. .

ಪ್ರತಿಧ್ವನಿ by ಪ್ರತಿಧ್ವನಿ
September 4, 2025
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಮೊದಲ ಹಾಡಿನ ಪ್ರೋಮೊದಲ್ಲೇ ಮೋಡಿ ಮಾಡಿದೆ ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರ. .

ADVERTISEMENT

“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಝೈದ್ ಖಾನ್, ರಚಿತರಾಮ್ ಹಾಗೂ ಮಲೈಕ ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.

ಈಗಾಗಲೇ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಮೊದಲ ಹಾಡು “ಅಯ್ಯೊ ಶಿವನೇ” ಇದೇ ಸೆಪ್ಟೆಂಬರ್ 10 ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಅನಿಲ್ ಕುಮಾರ್ ಅವರೆ ಬರೆದಿರುವ ಈ ಹಾಡನ್ನು ಜನಪ್ರಿಯ ಗಾಯಕ – ಗಾಯಕಿ ಜಸ್ಕರಣ್ ಸಿಂಗ್ ಹಾಗೂ ಪೃಥ್ವಿ ಭಟ್ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಮಲೈಕ ಅಭಿನಯಿಸಿದ್ದಾರೆ. ಈಗಾಗಲೇ ಈ ಮೊದಲ ಹಾಡಿನ ಪ್ರೊಮೊ‌ ಬಿಡುಗಡೆಯಾಗಿದ್ದು, ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಪ್ರೊಮೊದಲ್ಲೇ ಗಮನ ಸೆಳೆದಿರುವ “ಅಯ್ಯೋ ಶಿವನೇ” ಹಾಡನ್ನು ಆಲಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಕೆ.ವಿ.ಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಬಹು ನಿರೀಕ್ಷಿತ “ಕಲ್ಟ್” ಚಿತ್ರದ ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Tags: anil kumarBanarasCultKannada movieMalaikarachitha ramsandalwoodUpadyakshaZaid Khan
Previous Post

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

Next Post

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

Related Posts

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!
ವಿಶೇಷ

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

by ಪ್ರತಿಧ್ವನಿ
April 15, 2026
0

ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮೃತದೇಹಗಳ ಅಂತ್ಯಕ್ರಿಯೆಗಾಗಿ ಶವದಹನ ಅಥವಾ ಸಮಾಧಿ ಮಾಡುವ ಪದ್ಧತಿ ಸಾಮಾನ್ಯವಾಗಿದೆ. ಆದರೆ ಜಗತ್ತಿನ ಕೆಲವು ಭಾಗಗಳಲ್ಲಿ ಅಚ್ಚರಿ ಹುಟ್ಟಿಸುವ ರೀತಿಯ ವಿಭಿನ್ನ...

Read moreDetails
ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

April 15, 2026
ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post

ಸೆಪ್ಟೆಂಬರ್ 5 ರಿಂದ "ಅಮೇಜಾನ್ ಪ್ರೈಮ್" ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ "ಕೊತ್ತಲವಾಡಿ" .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada