• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Darshan Case: ‘ನಂಗೆ ವಿಷ ಕೊಡಿ’; ನರಕಯಾತನೆ ತಾಳಲಾರದೆ ಜಡ್ಜ್​ ಎದುರು ದರ್ಶನ್ ಅಳಲು..

ಪ್ರತಿಧ್ವನಿ by ಪ್ರತಿಧ್ವನಿ
September 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸವಲತ್ತು ಸಿಗುತ್ತಿಲ್ಲ. ಇದರಿಂದ ಅವರು ಹೈರಾಣಾಗಿ ಜಡ್ಜ್ ಎದುರು ಬೇಡಿಕೆ ಒಂದನ್ನು ಇಟ್ಟಿದ್ದಾರೆ. ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದುರೇ ಕೇಳಿದ್ದಾರೆ.

ADVERTISEMENT

ದರ್ಶನ್ ಬೇಡಿಕೆ ಕೇಳಿ ಜಡ್ಜ್ ಒಮ್ಮೆ ಶಾಕ್ ಆದರು. ‘ಹಾಗೆಲ್ಲ ಕೇಳಬಾರದು’ ಎಂದು ಜಡ್ಜ್ ದರ್ಶನ್​ಗೆ ಕಿವಿ ಮಾತು ಹೇಳಿದ್ದಾರೆ. ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾಲ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್​ಗೆ ಶಾಕ್ ತಂದಿತು.

‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ’ ಎಂದು ಹೇಳಿದ್ದಾರೆ. ‘ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ’ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.

Tags: challenging Star Darshanchallenging star darshan bailchallenging star darshan movieschallenging star darshan new songchallenging star darshan newschallenging star darshan song videochallenging star darshan videoDarshanDarshan Arrestdarshan arrest videodarshan arresteddarshan ballari jaildarshan car crazedarshan kannada songsdarshan life storydarshan new movie songsdarshan songsdarshan the devil songsthe devil darshan songs
Previous Post

ಧರ್ಮದ ಕಣ ಮದ್ದೂರು ನೆನೆಯುತ್ತ..!

Next Post

“ನನ್ನ ಮಗಳೇ ಸೂಪರ್ ಸ್ಟಾರ್” ಚಿತ್ರದ ಪ್ರಮುಖಪಾತ್ರದಲ್ಲಿ “ಸೀತಾರಾಮ” ಸೀರಿಯಲ್ ನ ಬೇಬಿ ರೀತುಸಿಂಗ್ ನಟನೆ.

Related Posts

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ
Top Story

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

by ಪ್ರತಿಧ್ವನಿ
August 29, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ‘ಕ್ರೇಜಿಸ್ಟಾರ್’ ರವಿಚಂದ್ರನ್‌ ಇದೀಗ ರಾಜಕೀಯ ಅಂಗಳಕ್ಕೆ ಪ್ರವೇಶಿಸಲಿದ್ದಾರೆಯೇ ಎಂಬ ಚರ್ಚೆ ಸ್ಯಾಂಡಲ್‌ವುಡ್‌ ಹಾಗೂ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಾಂಸ್ಕೃತಿಕ ಕ್ಷೇತ್ರದ ಕೋಟಾದಡಿ...

Read moreDetails
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
Next Post

"ನನ್ನ ಮಗಳೇ ಸೂಪರ್ ಸ್ಟಾರ್" ಚಿತ್ರದ ಪ್ರಮುಖಪಾತ್ರದಲ್ಲಿ "ಸೀತಾರಾಮ" ಸೀರಿಯಲ್ ನ ಬೇಬಿ ರೀತುಸಿಂಗ್ ನಟನೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada