• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ..? – ಬಿಜೆಪಿ ಈಗ ಮೌನವಾಗಿರುವುದು ಏಕೆ..? : ಪ್ರಿಯಾಂಕ್ ಖರ್ಗೆ

Chetan by Chetan
September 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ..? – ಬಿಜೆಪಿ ಈಗ ಮೌನವಾಗಿರುವುದು ಏಕೆ..? : ಪ್ರಿಯಾಂಕ್ ಖರ್ಗೆ
Share on WhatsAppShare on FacebookShare on Telegram

ಧರ್ಮಸ್ಥಳ ಚಲೋ (Dharmasthala case) ಮಾಡಿದ್ದ ಬಿಜೆಪಿ ನಾಯಕರು ಧರ್ಮಸ್ಥಳವನ್ನು ಮರೆತು ಮದ್ದೂರು ಚಲೋ (Maddur chalo) ಮಾಡುತ್ತಿದ್ದಾರೆ. ಈಗ ಬಿಜೆಪಿ (Bjp) ನಾಯಕರು ಧರ್ಮಸ್ಥಳದ ಬಗ್ಗೆ ಏಕಾಏಕಿ ಮೌನಕ್ಕೆ ಜಾರಿರುವುದು ಏಕೆ? ಬಿಜೆಪಿಯವರ ಧರ್ಮರಕ್ಷಣೆಯ ನಾಟಕವು ನಾಲ್ಕು ದಿನದ ಪ್ರದರ್ಶನಕ್ಕೆ ಮಾತ್ರ ಸೀಮಿತವೇ? ಎಂದು ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನೆ ಮಾಡಿದ್ದಾರೆ. 

ADVERTISEMENT

ಸೌಜನ್ಯ ಸಂಬಂಧಿ ವಿಠಲ್ ಗೌಡರವರು ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ ಎಂಬ ಅಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಆ ಸ್ಥಳವು ಅಕ್ಷರಶಃ ಯುದ್ಧಕಣದಂತೆ ಭಾಸವಾಗುತ್ತದೆ ಎಂದು ವರದಿಗಳು ಹೇಳುತ್ತವೆ ಎಂದು ಎಸ್.ಐ.ಟಿ ತನಿಖೆ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 

ಸೌಜನ್ಯರ ಮನೆಗೆ ಭೇಟಿ ನೀಡಿದ್ದ ಬಿಜೆಪಿಯವರು ಆ ಕುಟುಂಬದವರ ಹೇಳಿಕೆಯ ಬಗ್ಗೆ ಏನು ಹೇಳುತ್ತಾರೆ? ವಿಠಲ್ ಗೌಡರ ಹೇಳಿಕೆಯ ಬಗ್ಗೆ ಬಿಜೆಪಿಯವರ ಮೌನವೇಕೆ? ನಾಯಕರು ತಾವು ಸೌಜನ್ಯ ಕುಟುಂಬದವರ ಪರವೋ ಅಥವಾ ಅವರು ಆರೋಪಿಸುತ್ತಿರುವವರ ಪರವೋ ಎಂಬುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ಮತ್ತೆ ಧರ್ಮಸ್ಥಳ ಹೋರಾಟದ ಕುರಿತು ಬಿಜೆಪಿ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. 

Tags: dharmasthala caseMaduur chaloPriyank KhargeSIT
Previous Post

ಗಣೇಶ ಮೆರವಣಿಗೆ ವೇಳೆ ಘೋರ ದುರಂತದಲ್ಲಿ 8  ಮಂದಿ ಸಾವು – ಹಾಸನದಲ್ಲಿ ಸೂತಕದ ಛಾಯೆ 

Next Post

ಮರು ಜಾತಿಗಣತಿಗೆ ₹425 ಕೋಟಿ ವೆಚ್ಚ – ಜನ ಹಣ ನೀರಲ್ಲಿ ಹೋಮ ಮಾಡಿದಂತಾಗಿದೆ : B . Y ವಿಜಯೇಂದ್ರ 

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಮರು ಜಾತಿಗಣತಿಗೆ ₹425 ಕೋಟಿ ವೆಚ್ಚ – ಜನ ಹಣ ನೀರಲ್ಲಿ ಹೋಮ ಮಾಡಿದಂತಾಗಿದೆ : B . Y ವಿಜಯೇಂದ್ರ 

ಮರು ಜಾತಿಗಣತಿಗೆ ₹425 ಕೋಟಿ ವೆಚ್ಚ - ಜನ ಹಣ ನೀರಲ್ಲಿ ಹೋಮ ಮಾಡಿದಂತಾಗಿದೆ : B . Y ವಿಜಯೇಂದ್ರ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!