• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮಾನವನ ಕಳೇಬರ..?! – ರಹಸ್ಯ ಭೇದಿಸಲು ಮುಂದಾದ ಎಸ್.ಐ.ಟಿ 

Chetan by Chetan
September 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮಾನವನ ಕಳೇಬರ..?! – ರಹಸ್ಯ ಭೇದಿಸಲು ಮುಂದಾದ ಎಸ್.ಐ.ಟಿ 
Share on WhatsAppShare on FacebookShare on Telegram

ಮಂಗಳೂರಿನ ಬೆಳ್ತಂಗಡಿ SIT ಠಾಣೆಯಲ್ಲಿ ಪ್ರಣಬ್ ಮೊಹಾಂತಿ (Pranab mohanthi) ಅಧಿಕಾರಿಗಳ ಸಭೆ ನಡೆಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ (Dharmasthala case) ಈವರೆಗೆ ನಡೆದ ತನಿಖೆಯ ಮಾಹಿತಿಯನ್ನು ಅಧಿಕಾರಿಗಳಿಂದ ಮೊಹಾಂತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಆರೋಪಿ ಸೇರಿದಂತೆ ಹಲವರ ಹೇಳಿಕೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. 

ADVERTISEMENT

ಸೌಜನ್ಯ ಮಾವ ವಿಠಲ ಗೌಡ ಹೇಳಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮಾನವನ ಕಳೇಬರವಿದೆ. ಸ್ಥಳ ಮಹಾಜರ  ವೇಳೆ ಸಾಕಷ್ಟು ಅಸ್ಥಿಪಂಜರ ಕಾಣಸಿಕ್ಕಿದೆ ಎಂದು ವಿಠಲ್ ಗೌಡ ಯೂಟ್ಯೂಬ್ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾನೆ. ಹೀಗಾಗಿ ಬುರುಡೆ ತಂದ ಜಾಗಕ್ಕೆ ವಿಠಲ್ ಗೌಡನನ್ನು ಕರೆದೊಯ್ದು SIT ಅಧಿಕಾರಿಗಳು ಮಹಜರ್ ನಡೆಸಿದ್ದರು. 

ಎಸ್.ಐ.ಟಿ ವಿಚಾರಣೆ ವೇಳೆಯೂ ಈ ಬಗ್ಗೆ ವಿಠಲ ಗೌಡ‌ ಹೇಳಿಕೆ ನೀಡಿದ್ದಾನೆ. ಹೀಗಾಗಿ ಬಂಗ್ಲೆಗುಡ್ಡ ಸಂಪೂರ್ಣ ಮಹಜರ್ ಗೆ SIT ಅಧಿಕಾರಿಗಳು ಪ್ಲಾನ್ ಮಾಡಿದ್ದಾರೆ. ಆ ಮೂಲಕ ಬಂಗ್ಲೆಗುಡ್ಡ ಬುರುಡೆ ರಹಸ್ಯ ಭೇದಿಸಲು SIT ಮುಂದಾಗಿದೆ. ಹೀಗಾಗಿ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು, ಪಂಚಾಯತ್ ಕಾರ್ಯದರ್ಶಿ ಗಳನ್ನು ಸಿದ್ದರಾಗಿರುವಂತೆ SIT ಸೂಚನೆ ನೀಡಿದೆ ಎನ್ನಲಾಗಿದೆ. 

Tags: Bangle guddadharmasthala casePranab mohanthiSITVittal gowda
Previous Post

ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ  – ತುಮಕೂರಲ್ಲಿ ಯತ್ನಾಳ್ ವಿರುದ್ಧ ಮತ್ತೊಂದು ಎಫ್.ಐ.ಆರ್ 

Next Post

ರೆಬಲ್ ಸ್ಟಾರ್ ‌ಅಂಬರೀಷ್ ಗೂ ಕರ್ನಾಟಕ ರತ್ನ ನೀಡಿ – ಡಿಕೆಶಿ ಭೇಟಿಯಾಗಿ ನಟಿ ತಾರಾ ಮನವಿ 

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
Next Post
ರೆಬಲ್ ಸ್ಟಾರ್ ‌ಅಂಬರೀಷ್ ಗೂ ಕರ್ನಾಟಕ ರತ್ನ ನೀಡಿ – ಡಿಕೆಶಿ ಭೇಟಿಯಾಗಿ ನಟಿ ತಾರಾ ಮನವಿ 

ರೆಬಲ್ ಸ್ಟಾರ್ ‌ಅಂಬರೀಷ್ ಗೂ ಕರ್ನಾಟಕ ರತ್ನ ನೀಡಿ - ಡಿಕೆಶಿ ಭೇಟಿಯಾಗಿ ನಟಿ ತಾರಾ ಮನವಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!