• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿನಿಮಾವಾಗುತ್ತಿದೆ ಆದಿತ್ಯ ವಿನೋದ್ ‘ಕೆಂದಾವರೆ’ ಕಾದಂಬರಿ… ಯಾರು ನಿರ್ದೇಶಕರು?

ಪ್ರತಿಧ್ವನಿ by ಪ್ರತಿಧ್ವನಿ
September 15, 2025
in Top Story, ಅಂಕಣ, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಆದಿತ್ಯ ವಿನೋದ್ (Adhitya Vinod) ಬರೆದ ಕೆಂದಾವರೆ ಪುಸ್ತಕ ಬಿಡುಗಡೆ ಮಾಡಿದ ನಾಗಲಕ್ಷ್ಮಿ ಚೌದರಿ(Nagalakshmi Chowdari)… ಸಿನಿಮಾ ರೂಪ ತಾಳುತ್ತಿದೆ ಕೆಂದಾವರೆ.

ADVERTISEMENT

ಆದಿತ್ಯ ವಿನೋದ್ ಬರೆದ ಕೆಂದಾವರೆ ಪುಸ್ತಕಕ್ಕೆ ಸಿನಿಮಾ ಟಚ್. ಬರಹಗಾರ, ಸಂಗೀತಗಾರ ಹಾಗೂ ನಟ ಆದಿತ್ಯ ವಿನೋದ್ ಅವರು ಬರೆದ ಪುಸ್ತಕವೀಗ ಸಿನಿಮಾ ರೂಪ ತಾಳುತ್ತಿದೆ. ಕಡಲ ತೀರ ಭಾರ್ಗವ ಸಿನಿಮಾ ನಿರ್ದೇಶಿಸಿದ್ದ ಪನ್ನಗ ಸೋಮಶೇಖರ್ ಕಾದಂಬರಿ ಆಧಾರಿತವಾದ ಕೆಂದಾವರೆ ಪುಸ್ತಕಕ್ಕೆ ಸಿನಿಮಾ ಟಚ್ ಕೊಡಲಿದ್ದಾರೆ.

ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಪುಸ್ತಕ ಬಿಡುಗಡೆ

ಇತ್ತೀಚೆಗೆ ಕೆಂದಾವರೆ ಪುಸ್ತಕವನ್ನು ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ (Nagalakshmi Chowdari) ಅನಾವರಣ ಮಾಡಿದರು. ನಿರುತ ಪಬ್ಲಿಕೇಷನ್ ಪುಸ್ತಕ ಪ್ರಕಟಿಸಿದೆ. ಆದಿತ್ಯ ವಿನೋದ್ ಅವರು ಬರೆದ ಈ ಪುಸ್ತಕ ಮಕ್ಕಳ ಕಳ್ಳತನದ ಸುತ್ತ ಸಾಗುವ ಕಥೆಯನ್ನು ಒಳಗೊಂಡಿದೆ.

ತಾರಾ ಬಳಗದ ಯಾರೆಲ್ಲಾ ಇದ್ದಾರೆ?

ಕೆಂದಾವರೆ ಪುಸ್ತಕದ ಟೈಟಲ್ ನ್ನೇ ಸಿನಿಮಾಗೆ ಇಡಲಾಗಿದೆ. ಪನ್ನಗ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಆದಿತ್ಯ ವಿನೋದ್ ನಟಿಸುತ್ತಿದ್ದು, ನಾಯಕಿಯಾಗಿ ದಿಯಾ ಸಾಥ್ ಕೊಡುತ್ತಿದ್ದಾರೆ. ಉಳಿದಂತೆ ಅಕ್ಷತಾ ಶ್ರೀಧರ್ ಶಾಸ್ತ್ರೀ, ಪ್ರಕಾಶ್ ತುಮ್ಮಿನಾಡು, ಶ್ರವಣ್ ಜಗದೀಶ್, ಪುನೀತ್ ಓಂಕಾರ್, ವಿಶ್ವಾಸ್ ಕೃಷ್ಣ ತಾರಾಬಳಗದಲ್ಲಿದ್ದಾರೆ.

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವುದರ ಜೊತೆಗೆ ಆದಿತ್ಯ ವಿನೋದ್ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದು, ಅರುಣ್ ಕುಮಾರ್ ಕ್ಯಾಮೆರಾ ಹಿಡಿಯಲಿದ್ದಾರೆ. ಈಗಾಗಲೇ 50%ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ. ಹುಬ್ಬಳ್ಳಿ, ಧಾರವಾಡ, ಸವದತ್ತಿ, ಸಾಗರ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗುತ್ತಿದೆ. ಮುಂದಿನ ವರ್ಷದ ಆರಂಭದಲ್ಲಿಯೇ ಕೆಂದಾವರೆ ಸಿನಿಮಾ ಪ್ರೇಕ್ಷಕರ ಎದುರು ಬರಲಿದೆ. ಅಪ್ರಮೇಯ ಪ್ರೊಡಕ್ಷನ್ ಬ್ಯಾನರ್ ನಡಿ ಈ ಚಿತ್ರ ತಯಾರಾಗುತ್ತಿದೆ.

Tags: Adhitya VinodKadala Teera Bhargavakannada cinemaKendavare BookNagalakshmi ChowdariPannaga SomashekarPrakash TumminaduPunith OmkarVishwas Krishna
Previous Post

Darshan Case: ರೇಣುಕಾಸ್ವಾಮಿ ಪತ್ನಿ ಸಹನಾಗೆ ಸರ್ಕಾರಿ ಕೆಲಸದ ಭರವಸೆ ನೀಡಿದ ಶಾಸಕ ಟಿ ರಘುಮೂರ್ತಿ.

Next Post

DK Shivakumar: ಪ್ರತಾಪ್ ಸಿಂಹರಿಂದ ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ..!!

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post

DK Shivakumar: ಪ್ರತಾಪ್ ಸಿಂಹರಿಂದ ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada