• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ರಿಶ್ಚಿಯನ್ ಕಲಂ ನಲ್ಲಿ ಹಿಂದೂ ಜಾತಿಗಳ ಉಲ್ಲೇಖವಿಲ್ಲ – ಕೊನೆಗೂ ಮಣಿದ ಸಿಎಂ ಸಿದ್ದು 

Chetan by Chetan
September 19, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕ್ರಿಶ್ಚಿಯನ್ ಕಲಂ ನಲ್ಲಿ ಹಿಂದೂ ಜಾತಿಗಳ ಉಲ್ಲೇಖವಿಲ್ಲ – ಕೊನೆಗೂ ಮಣಿದ ಸಿಎಂ ಸಿದ್ದು 
Share on WhatsAppShare on FacebookShare on Telegram

ಸೆಪ್ಟೆಂಬರ್ 22 ರಂದು ಆರಂಭವಾಗಬೇಕಿರುವ ಜಾತಿ ಗಣತಿಯ (Caste census) ಕುರಿತು ಈಗಾಗಲೇ ಹಲವು ಆಕ್ಷೇಪ ಮತ್ತು ವಿರೋಧಗಳು ವ್ಯಕ್ತವಾಗಿತ್ತು. ಕ್ರಿಶ್ಚಿಯನ್ ಧರ್ಮಕ್ಕೆ (Christian) ಮತಾಂತರಗೊಂಡ  (Conversion) ದಲಿತರು, ಗೌಡರು, ಲಿಂಗಾಯತರನ್ನು.. ಕ್ರಿಶ್ಚಿಯನ್ ಗೌಡ, ಕ್ರಿಶ್ಚಿಯನ್ ದಲಿತ ಅಥವಾ ಕ್ರಿಶ್ಚಿಯನ್ ಲಿಂಗಾಯತ ಎಂದು ಉಲ್ಲೇಖಿಸುವ ಕ್ರಮಕ್ಕೆ ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲೂ ತೀರ ವಿರೋಧ ವ್ಯಕ್ತವಾಗಿತ್ತು. 

ADVERTISEMENT

ಇದೀಗ ಈ ನಿರ್ಧಾರದಿಂದ ಹಿಂದೆ ಸರಿಯಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದ್ದು, ಈ ವೇಳೆ ಬಹುತೇಕ ಸಚಿವರು.. ಕ್ರಿಶ್ಚಿಯನ್ ಕಲಂ ನಲ್ಲಿ ಹಿಂದೂ ಜಾತಿಗಳ ಹೆಸರು ಸೇರಿಸುವುದು ಸರಿಯಲ್ಲ.. ಇದ್ರಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 

ಡಿಸಿಎಂ ಡಿಕೆ ಶಿವಕುಮಾರ್ ಕೂಡ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಈ ನಿರ್ಧಾರ ಕೈಬಿಡದಿದ್ದಲ್ಲಿ ಸರ್ಕಾರದ ಜಾತಿ ಸಮೀಕ್ಷೆ ವಿರುದ್ಧ ರಾಜ್ಯದ ಜನರಲ್ಲಿ ಬೇರೆ ರೀತಿಯ ಅಭಿಪ್ರಾಯಗಳು ಮೂಡಲಿದ್ದು, ಇದು ಸರ್ಕಾರಕ್ಕೆ ಡ್ಯಾಮೇಜ್ ಮಾಡಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ನಿರ್ಧಾರಿಂದ ಹಿಂದೆ ಸರಿಯಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನಲಾಗಿದೆ. 

Tags: Caste CensusChristian columnCM SiddaramaiahDK Shivakumar
Previous Post

ಮಹೇಶ್ ಶೆಟ್ಟಿ ತಿಮರೋಡಿಗೆ ಎಸ್.ಐ.ಟಿ ನೋಟಿಸ್‌ – ಸೆ.21 ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ ! 

Next Post

ನನಗೆ ಜನ್ಮ ಕೊಟ್ಟಿದ್ದು ಯಾರು..?

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post

ನನಗೆ ಜನ್ಮ ಕೊಟ್ಟಿದ್ದು ಯಾರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada