• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ‌ ವರ್ಷ ಬೊಳ್ಳಮ್ಮ .

ಪ್ರತಿಧ್ವನಿ by ಪ್ರತಿಧ್ವನಿ
September 20, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಸದಭಿರುಚಿಯ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ಜನಪ್ರಿಯ ನಟ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ವರ್ಷ ಬೊಳ್ಳಮ್ಮ ಅಭಿನಯಿಸುತ್ತಿದ್ದಾರೆ.

ADVERTISEMENT

ತಮಿಳಿನ “ಬಿಗಿಲ್”, “96” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಹಾಗೂ ತೆಲುಗು, ಮಲೆಯಾಳಂ ಚಿತ್ರಗಳಲ್ಲೂ‌ ನಟಿಸಿರುವ ವರ್ಷ ಬೊಳ್ಳಮ್ಮ ಅವರು ನಟಿಸುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಿದೆ. “ಮಹಾನ್” ಚಿತ್ರದ ಬಗ್ಗೆ ವರ್ಷ ಬೊಳ್ಳಮ್ಮ ಅವರು ಈ ರೀತಿ ಹೇಳುತ್ತಾರೆ.

ಮೂಲತಃ ಕನ್ನಡದವಳಾದ ನಾನು ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಈಗ ಇದೇ ಮೊದಲ ಬಾರಿಗೆ ಕನ್ನಡದ “ಮಹಾನ್” ಚಿತ್ರದಲ್ಲಿ ನಟಿಸುತ್ತಿದ್ದೇನೆ. ಮಾತೃಭಾಷೆಯ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. “ಮಾಹಾನ್” ಒಂದು ರೈತರ ಕುರಿತಾದ ಚಿತ್ರ. ರೈತರ ಬದುಕಿನ ಬವಣೆಗಳನ್ನು ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ನಾನು ಪಿ.ಸಿ.ಶೇಖರ್ ನಿರ್ದೇಶನದ ಚಿತ್ರಗಳನ್ನು ನೋಡಿದ್ದೇನೆ.

ಸದಭಿರುಚಿಯ ಚಿತ್ರಗಳ ನಿರ್ದೇಶಕರು ಅವರು. ಪಿ.ಸಿ.ಶೇಖರ್ ಅವರು “ಮಹಾನ್” ಚಿತ್ರದ ಕಥೆ ಹೇಳಿದಾಗ, ಕಥೆಯಲ್ಲಿರುವ ಸಾಮಾಜಿಕ ಕಳಕಳಿ ಬಹಳ ಇಷ್ಟವಾಯಿತು. ಪಿ.ಸಿ.ಶೇಖರ್ ಅವರ ಜೊತೆಗೆ ಕೆಲಸ ಮಾಡುತ್ತಿರುವುದು ಹಾಗೂ ವಿದ್ಯಾ ಸಂಸ್ಥೆ ನಡೆಸುತ್ತಿರುವ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಕಳಕಳಿಯುಳ್ಳ ಈ ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ನನಗೆ ಬಹಳ ಸಂತಸ ತಂದಿದೆ. ಇನ್ನೂ, ನಾನು ವಿಜಯ ರಾಘವೇಂದ್ರ ಅವರ ಅಭಿಮಾನಿ. ಅವರೊಟ್ಟಿಗೆ ಈ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದು ವರ್ಷ ಬೊಳ್ಳಮ್ಮ ತಿಳಿಸಿದ್ದಾರೆ.

ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತ ಗೌಡ, ವರ್ಷ ಬೊಳ್ಳಮ್ಮ ಅವರು “ಮಹಾನ್” ಚಿತ್ರದ ತಾರಾಬಳಗದಲ್ಲಿದ್ದಾರೆ‌.

Tags: actress varsha bollammatamasha with harsha varsha bollammavarsha bollammavarsha bollamma 96 scenesvarsha bollamma comedyvarsha bollamma hotvarsha bollamma in 96varsha bollamma in bigilvarsha bollamma interviewvarsha bollamma moviesvarsha bollamma navel showvarsha bollamma new movievarsha bollamma new moviesvarsha bollamma nithinvarsha bollamma podcastvarsha bollamma real lifevarsha bollamma scenesvarsha bollamma songsvarsha bollamma speechvarsha bollamma thammudu
Previous Post

ಬೆಂಗಳೂರಿನಲ್ಲಿ ನವೆಂಬರ್‌ 4 ರಿಂದ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ

Next Post

DK Shivakumar: ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧ..!!

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post

DK Shivakumar: ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧ..!!

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada