• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯ್ಯೂಟುಬ್ ಸ್ಟಾರ್ ಮುಕಳೆಪ್ಪನ ಲವ್ ಜಿಹಾದ್ ಪ್ರಕರಣ; ಮಾಹಿತಿ ನೀಡಿದ ಪೊಲೀಸ್ ಕಮೀಷನ್

ಪ್ರತಿಧ್ವನಿ by ಪ್ರತಿಧ್ವನಿ
September 22, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಯ್ಯೂಟುಬ್ ಸ್ಟಾರ್ ಮುಕಳೆಪ್ಪನ ಲವ್ ಜಿಹಾದ್ ಪ್ರಕರಣ; ಮಾಹಿತಿ ನೀಡಿದ ಪೊಲೀಸ್ ಕಮೀಷನ್
Share on WhatsAppShare on FacebookShare on Telegram

ಯ್ಯೂಟುಬ್‌ದಲ್ಲಿ ವಿಡಿಯೋ ಮಾಡ್ತಾ ಜನಸಾಮಾನ್ಯರಲ್ಲಿ ಗುರುತಿಸಿಕೊಂಡಿದ್ದ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪನ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್, ಮತ್ತು ಲವ್ ಜಿಹಾದ್ ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿಗಳನ್ನು ಹುಡುಕುತ್ತಿದ್ದೇವೆ. ಅವರನ್ನು ಹಿಡಿದು ತನಿಖೆ ಮಾಡುತ್ತೇವೆಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನ್ ಎನ್ ಶಶಿಕುಮಾರ್ ಹೇಳಿದರು.

ADVERTISEMENT

ಈಗಾಗಲೇ ಹುಡುಗಿ ತಂದೆ ತಾಯಿ ದೂರು ನೀಡಿದ್ದಾರೆ. ಅದನ್ನು ಪರಿಗಣಿಸಿ ತನಿಖೆ ಮಾಡುತ್ತೇವೆ. ಆ ಹುಡುಗಿ ಎಲ್ಲೊ ಇದ್ದು ವಿಡಿಯೋ ಮಾಡಿ ಹರಿಬಿಟ್ಟಿದ್ದಾಳೆ. ಅವರ ಹುಟುಕಾಟ ಆರಂಭವಾಗಿದೆ. ಸಿಕ್ಕ ನಂತರ ಸತ್ಯಾಸತ್ಯತೆ ತಿಳಿದು ಬರುತ್ತದೆ ಎಂದರು.

ಪ್ರವಾದಿ ಮೊಹಮ್ಮದ ಪೈಗಂಬರ್ ರವರ ಜಯಂತ್ಯೋತ್ಸವ ಹಿನ್ನಲೆಯಲ್ಲಿ ಸರ್ವ ಧರ್ಮಗಳ ಉಚಿತ ಸಾಮೂಹಿಕ ವಿವಾಹಗಳು ಗದಗನಲ್ಲಿ ನಡೆಸಲಾಯಿತು. ನಗರದ ವಿವೇಕಾನಂದ ರಸ್ತೆಯಲ್ಲಿರುವ ಈದಗಾ ಮೈದಾನದಲ್ಲಿ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅದ್ಯಕ್ಷತೆಯನ್ನು NWKRTC ಉಪಾಧ್ಯಕ್ಷ ಪೀರಸಾಬ ಕೌತಾಳ್ ವಹಿಸಿದ್ರು. ಗದಗನ ವೀರೇಶ್ವರ ಪುಣ್ಯಾಶ್ರಮದ ಪಿಠಾಧೀಪತಿಗಳಾದ ಕಲ್ಲಯ್ಯಜ್ಜನವರು ಹಾಗೂ ಆಧ್ಯಾತ್ಮಿಕ ವಿದ್ಯಾಶ್ರಮದ ಶಿವಶರಣೆ ನೀಲಮ್ಮತಾಯಿ ಅವರು ದಿವ್ಯ ಸಾನಿಧ್ಯ ವಹಿಸಿದ್ರು. ಮುಖ್ಯ ಅತೀಥಿಗಳಾಗಿ ಮಾಜಿ‌ ಶಾಸಕರಾದ ಡಿ ಆರ್ ಪಾಟೀಲ್, ಮೊಹಮ್ಮದ ನಿಜಾಮುದ್ದೀನ್ ಖಾಸ್ತ್ರೀ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ ಸೇರಿದಂತೆ ಧರ್ಮ ಗುರುಗಳು ಹಾಗೂ ಗಣ್ಯರು ಭಾಗಿಯಾಗಿದ್ರು. ಸುಮಾರು 30 ಕ್ಕೂ ಅಧಿಕ ಹಿಂದೂ-ಮುಸ್ಲಿಂ ಜೋಡಿಗಳ ವಿವಾಹವನ್ನು ಅವರ ಧರ್ಮಗುರುಗಳ ಸಮ್ಮುಖದಲ್ಲಿ ನೆರವೆರಿಸಲಾಯ್ತು. ಹಿಂದೂ ಜೋಡಿಗಳ ಮದುವೆಯನ್ನು ಹಿಂದೂ ಸಂಪ್ರದಾಯದಂತೆ ಮಂತ್ರ ಹೇಳಿ ವಧುಗಳಿಗೆ ತಾಳಿ ಕಟ್ಟಿಸಲಾಯ್ತು. ಇನ್ನು ಮುಸ್ಲಿಂ ಸಮುದಾಯದ ಮುದುಮಕ್ಕಳಿಗೆ ಅವರ ಧರ್ಮ ಗುರುಗಳ ಮೂಲಕ ಮುಸ್ಲಿಂ ಸಂಪ್ರದಾಯದಂತೆ ವಿವಾಹ ಮಾಡಿಸಲಾಯ್ತು. ಒಟ್ನಲ್ಲಿ ಸಂತ ಶರಣರು ಓಡಾಡಿದ ಈ ನೆಲದಲ್ಲಿ ಜಾತಿ-ಧರ್ಮ ಅಂತ ಕಿತ್ತಾಡುವ ಮನಸುಗಳಿಗೆ ಈ ಸಾಮೂಹಿಕ ಮದುವೆ ಮಾದರಿಯಾಯಿತು.

Tags: CommissionerHubballiHubballi DharwadLove ZihadLoversmarriagePolice department
Previous Post

Lakshmi Hebbalkar: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್..!!

Next Post

ಬದಲಾವಣೆ ಜಗದ ನಿಯಮ

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಬದಲಾವಣೆ ಜಗದ ನಿಯಮ

ಬದಲಾವಣೆ ಜಗದ ನಿಯಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada