• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

Chetan by Chetan
September 24, 2025
in Uncategorized, ಇದೀಗ, ಕರ್ನಾಟಕ, ದೇಶ, ವಿದೇಶ
0
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  
Share on WhatsAppShare on FacebookShare on Telegram

ಸಾಮಾಜಿಕ ಜಾಲತಾಣ ‌‌‌ಎಕ್ಸ್ (formerly known as Twitter) ಮತ್ತು ಯೂನಿಯನ್ ಆಫ್ ಇಂಡಿಯಾ (Union of india) ನಡುವೆ ಇದ್ದ ವಾಕ್ ಸ್ವಾತಂತ್ರ್ಯ ಮತ್ತು ಅನಿಯಮಿತ ಸೆನ್ಸರ್ ಶಿಪ್ ಕುರಿತ ವ್ಯಾಜ್ಯದ ತೀರ್ಪು  ಕರ್ನಾಟಕ ಹೈ ಕೋರ್ಟ್ ನಲ್ಲಿ (Highcourt) ಇಂದು (ಸೆ.24) ಹೊರಬೀಳಲಿದೆ. 

ADVERTISEMENT

ಸದರಿ ಪ್ರಕರಣ ಹೈ ಕೋರ್ಟ್ ಲ್ಲಿ ಸುದೀರ್ಘ ವಾದ ವಿವಾದಗಳು ನಡೆದಿದ್ದು ಸಾಮಾಜಿಕ ಜಾಲತಾಣ ಎಕ್ಸ್ ಪರ ಹಿರಿಯ ವಕೀಲ ಕೆಜಿ ರಾಘವನ್ ಮತ್ತು ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹೆತಾ ಹಾಗು ಅಡಿಷನಲ್ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿದ್ದರು.

ನ್ಯಾಯ ಮೂರ್ತಿ ನಾಗಪ್ರಸನ್ನ ಅವರ ನ್ಯಾಯ ಪೀಠ ಇಂದು ಸಂಜೆ ನಾಲ್ಕು ಗಂಟೆಗೆ ಈ ತೀರ್ಪು ಪ್ರಕಟಿಸಲಿದೆ.

“X vs. ಯೂನಿಯನ್ ಆಫ್ ಇಂಡಿಯಾ” ಒಂದೇ ಪ್ರಕರಣವಲ್ಲ, ಇದೊಂದು ವಿವಿಧ ಅರ್ಜಿದಾರರನ್ನು ಒಳಗೊಂಡ ಭಾರತದ ಸುಪ್ರೀಂ ಕೋರ್ಟ್‌ನ ಬಹು ಪ್ರಕರಣಗಳನ್ನು ಉಲ್ಲೇಖಿಸುತ್ತದೆ. ಇದರಲ್ಲಿ ಸುಪ್ರೀಂ ಕೋರ್ಟ್ 26 ವಾರಗಳ ಗರ್ಭಪಾತದ ಬಗ್ಗೆ 2023 ರ ಪ್ರಕರಣ, ಅಶ್ಲೀಲ ಸೈಟ್‌ನಲ್ಲಿ ಮಹಿಳೆಯ ಫೋಟೋಗಳನ್ನು ಪೋಸ್ಟ್ ಮಾಡಿದ ಬಗ್ಗೆ 2016 ರ ಪ್ರಕರಣ ಮತ್ತು ದ್ವಿಪಕ್ಷೀಯ ಮೂತ್ರಪಿಂಡದ ಅಜೆನೆಸಿಸ್ ಹೊಂದಿರುವ ಭ್ರೂಣದ ಬಗ್ಗೆ 2017 ರ ಪ್ರಕರಣ ಸೇರಿವೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79 ರ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆ X ಮತ್ತು ಯೂನಿಯನ್ ಆಫ್ ಇಂಡಿಯಾವನ್ನು ಒಳಗೊಂಡ 2023 ರ ಪ್ರಕರಣವೂ ಇದೆ.

Tags: high courtTwitterUnion of indiaX
Previous Post

ಜಾತಿ ಗಣತಿ ಕಡ್ಡಾಯವಲ್ಲ – ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಅಥವಾ ಮಾಹಿತಿ ನೀಡಲು ನಿರಾಕರಿಸಿ

Next Post

ಶಾಸಕ ಎಸ್.ಆರ್.ವಿಶ್ವನಾಥ್ ಯಲಹಂಕದಲ್ಲಿ ರಸ್ತೆ ತಡೆದು ಗುಂಡಿ ಮುಚ್ಚುವ ಕಾರ್ಯ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಶಾಸಕ ಎಸ್.ಆರ್.ವಿಶ್ವನಾಥ್ ಯಲಹಂಕದಲ್ಲಿ ರಸ್ತೆ ತಡೆದು ಗುಂಡಿ ಮುಚ್ಚುವ ಕಾರ್ಯ

ಶಾಸಕ ಎಸ್.ಆರ್.ವಿಶ್ವನಾಥ್ ಯಲಹಂಕದಲ್ಲಿ ರಸ್ತೆ ತಡೆದು ಗುಂಡಿ ಮುಚ್ಚುವ ಕಾರ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!