• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹುಬ್ಬಳ್ಳಿ ಮೂಲದ ವಿ.ಸಿ. ಸಜ್ಜನರ ಈಗ ಹೈದರಾಬಾದ್ ನೂತನ ಪೊಲೀಸ್ ಕಮಿಷನರ್.!!

ಪ್ರತಿಧ್ವನಿ by ಪ್ರತಿಧ್ವನಿ
September 27, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಹುಬ್ಬಳ್ಳಿ ಮೂಲದ ತೆಲಂಗಾಣದ ಹಿರಿಯ ಐಪಿಎಸ್ ಅಧಿಕಾರಿ ವಿ.ಸಿ. ಸಜ್ಜನರ ಅವರು ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಆಗಿ ನೇಮಕವಾಗಿದ್ದಾರೆ

ADVERTISEMENT

ವಿ.ಸಿ. ಸಜ್ಜನರ ಅವರು ತೆಲಂಗಾಣ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇನ್ಮುಂದೆ ಮುಂದಿನ ಆದೇಶದವರೆಗೆ ಹೈದರಾಬಾದ್ ಅಂತಹ ದೊಡ್ಡ ನಗರದ ಪೊಲೀಸ್ ಮುಖ್ಯಸ್ಥರಾಗಿ ವಿ.ಸಿ. ಸಜ್ಜನರ ಕಾರ್ಯನಿರ್ವಹಿಸಲಿದ್ದಾರೆ.

ಹೈದರಾಬಾದ್‌ ನಗರ ಪೊಲೀಸ್ ಕಮಿಷನರ್ ಆಗಿದ್ದ ಸಿ.ವಿ. ಆನಂದ್ ಅವರನ್ನು ಗೃಹ ಇಲಾಖೆ ವಿಶೇಷ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ. ಒಟ್ಟು 27 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸಿಎಂ ರೇವಂತ್ ರೆಡ್ಡಿ ಆದೇಶಿಸಿದ್ದಾರೆ.

2019 ನವೆಂಬರ್ 29 ರಂದು ಹೈದರಾಬಾದ್ ಹೊರವಲಯದಲ್ಲಿ ಪ್ರಿಯಾಂಕಾ ರೆಡ್ಡಿ ಎನ್ನುವ ಪಶುವೈದ್ಯೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಮಾಡಿ, ಕೊಲೆಗೈದು ಆಕೆಯ ದೇಹ ಸುಟ್ಟು ಹಾಕಿದ್ದರು. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ನಾಲ್ವರೂ ಆರೋಪಿಗಳನ್ನು ಎನ್‌ಕೌಂಟರ್ ಮಾಡಲಾಗಿತ್ತು. ಆಗ ಸೈಬರಾಬಾದ್ ಪೊಲೀಸ್ ಕಮಿಷನರ್ ಆಗಿ ವಿಶ್ವನಾಥ್ ಸಜ್ಜನರ ಕಾರ್ಯನಿರ್ವಹಿಸುತ್ತಿದ್ದರು.

ತೆಲಂಗಾಣದಲ್ಲಿ ವಿ.ಸಿ. ಸಜ್ಜನರ ಅವರ ‘ಸೂಪರ್ ಕಾಪ್’ ಎಂದು ಹೆಸರು ಮಾಡಿದ್ದಾರೆ.

Tags: cp sajjanarcyberabad cp vc sajjanarhyderabad new cp vc sajjanarmd vc sajjanarrtc md vc sajjanarsaho sajjanarsajjanarsajjanar ipstsrtc md vc sajjanarv c sajjanar profilev.c. sajjanarvc sajjanarvc sajjanar interviewvc sajjanar ipsvc sajjanar ips interviewvc sajjanar latest videovc sajjanar on betting appsvc sajjanar speechvc sajjanar takes charge as rtc mdvc sajjanar takes charge as tsrtc mdvc sajjanar transfer as tsrtc mdvc sajjannar
Previous Post

ಮಾಗಡಿ ರಸ್ತೆಯ ಸುಮನಹಳ್ಳಿ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿ ಪರಿಶೀಲಿಸಿದ DCM DK..!

Next Post

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada