• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಲಡಾಖ್‌ ಜನರ, ಸಂಸ್ಕೃತಿ ಮತ್ತು ಪರಂಪರೆಗಳ ನಾಶವೇ RSS ಬಿಜೆಪಿ ಗುರಿ : ರಾಹುಲ್‌ ಕಿಡಿ !

ಪ್ರತಿಧ್ವನಿ by ಪ್ರತಿಧ್ವನಿ
September 28, 2025
in ಇದೀಗ, ದೇಶ, ರಾಜಕೀಯ
0
ಲಡಾಖ್‌ ಜನರ, ಸಂಸ್ಕೃತಿ ಮತ್ತು ಪರಂಪರೆಗಳ ನಾಶವೇ RSS ಬಿಜೆಪಿ ಗುರಿ : ರಾಹುಲ್‌ ಕಿಡಿ !
Share on WhatsAppShare on FacebookShare on Telegram
ADVERTISEMENT

ಲಡಾಖ್‌ ನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕೆಂದು ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರದ ಕಣ್ಣು ತೆರೆಸುವ ಕ್ರಿಯೆಯಲ್ಲಿ ಪ್ರತಿಭಟನೆ ಕಾವು ತೀವ್ರ ಸ್ವರೂಪ ಪಡೆದ ಹಿನ್ನಲೆಯಲ್ಲಿ 4 ಮಂದಿ ಪ್ರಾಣ ಕಳೆದುಕೊಂಡರೆ ಮತ್ತೊಂದು ಕಡೆ ಸೋನಮ್ ವಾಂಗ್ಚುಕ್ ರವರನ್ನು NIA ಸಿಬ್ಬಂದಿಗಳು ದೇಶ ದ್ರೋಹದಡಿ ಬಂಧಸಲಾಗಿದೆ.

ಈ ಬಗ್ಗೆ ʼ Xʼ ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರಕ್ಕೆ ಛಾಟಿ ಬಿಸಿದ್ದಾರೆ. ಲಡಾಖ್‌ ರಾಜ್ಯಕ್ಕೆ ಬಿಜೆಪಿ, ಆರ್‌ ಎಸ್‌ ಎಸ್‌ ದ್ರೋಹ ಬೆಗೆಯುತ್ತಿದೆ.

ಹತ್ಯೆ ಮಾಡುವುದನ್ನು ನಿಲ್ಲಿಸಿ ಗಲೆಭೆಯನ್ನು, ನಿಲ್ಲಿಸಿ ಬೇದರಿಸುವುದು ಮತ್ತು ಬಂಧಿಸುವುದನ್ನು ನಿಲ್ಲಿಸಿ, ಎಂದು ಸಾಮಾಜಿಕ ಜಾಲತಾಣದ ಮೂಲಕ ಕೇಂದ್ರ ಸರ್ಕಾರವು ಜನ ವಿರೋಧಿ ನಡೆಯನ್ನು ತೀವ್ರವಾಗಿ ಖಂಡಿಸಿದಲ್ಲದೆ. ಲಡಾಖ್‌ ಬೇಡಿಕೆಗೆ ಧ್ವನಿಗೂಢಿಸಿ ಅವರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿ ಎಂದು ಮೋದಿ ಸರ್ಕಾರಕ್ಕೆ ತಿಳಿ ಹೇಳಿದ್ದಾರೆ.

Ladakh’s amazing people, culture, and traditions are under attack by the BJP and RSS.

Ladakhis asked for a voice. The BJP responded by killing 4 young men and jailing Sonam Wangchuk.

Stop the killing.
Stop the violence.
Stop the intimidation.

Give Ladakh a voice. Give them…

— Rahul Gandhi (@RahulGandhi) September 28, 2025
Food Ration Card: BPL ಕಾರ್ಡ್‌ ಇದ್ದಿದ್ದು APL ಆಗಿದೆ ಅಧಿಕಾರಿ ಮುಂದೆ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಮಹಿಳೆ..!
Tags: amitshahBJPcongressKhargeladakhPMModirahulgandhiRSS
Previous Post

ಉತ್ತರ ಕರ್ನಾಟಕ ಭಾಗದಲ್ಲಿ ನಿಲ್ಲದ ಮಳೆ ಮುಂದುವರೆದ ರಕ್ಷಣಾ ಕಾರ್ಯಚರಣೆ !

Next Post

ತುರ್ತು ಪರಿಹಾರ, ಮುಂಜಾಗರೂಕತ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ..!

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ತುರ್ತು ಪರಿಹಾರ, ಮುಂಜಾಗರೂಕತ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ..!

ತುರ್ತು ಪರಿಹಾರ, ಮುಂಜಾಗರೂಕತ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!