• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗ್ರೇಟರ್‌ ಬೆಂಗಳೂರಿನಲ್ಲಿ ಸುಮಾರು ದಿನಗಳಿಂದ ನೀರು ಮತ್ತು ಬೆಳಕು ಇಲ್ಲದ  ಕಟ್ಟಡಗಳಿಗೆ ಪೂರೈಕೆಗೆ ಸಿಎಂ ಸಭೆ !

ಪ್ರತಿಧ್ವನಿ by ಪ್ರತಿಧ್ವನಿ
September 30, 2025
in ಕರ್ನಾಟಕ, ದೇಶ, ರಾಜಕೀಯ
0
ಗ್ರೇಟರ್‌ ಬೆಂಗಳೂರಿನಲ್ಲಿ ಸುಮಾರು ದಿನಗಳಿಂದ ನೀರು ಮತ್ತು ಬೆಳಕು ಇಲ್ಲದ  ಕಟ್ಟಡಗಳಿಗೆ ಪೂರೈಕೆಗೆ ಸಿಎಂ ಸಭೆ !
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಾಣವಾಗಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕಕಲ್ಪಿಸುವ ಸಲುವಾಗಿ ಚರ್ಚೆ ನಡೆಸಿದರು.  

ADVERTISEMENT



ಸಭೆಯಲ್ಲಿ ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಪೌರಾಡಳಿತ ಸಚಿವರಾದ ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,  ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಇನ್ನು ಈ ಸಭೆಯಲ್ಲಿ  ನಗರಾಭಿವೃದ್ಧಿ, ಪೌರಾಡಳಿತ ಇಲಾಖೆ, ಬೆಂಗಳೂರು ಜಲಮಂಡಳಿ, ಕೆಪಿಟಿಸಿಎಲ್, ಬೆಸ್ಕಾಂ ಸಂಸ್ಥೆಯ ಹಿರಿಯ ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು.  ಸಭೆಯಲ್ಲಿ ಬಹಳ ದಿನಗಳಿಂದ ಈ ಕಟ್ಟಡಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು  ತುರ್ತು ಸಭೆಯನ್ನು ಕರೆದಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

Next Post

ಸಮೀಕ್ಷೆ ಕುರಿತು ಸಿಎಂ ಸ್ಪಷ್ಟ ವಿವರಣೆ !

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಗ್ರೇಟರ್‌ ಬೆಂಗಳೂರಿನಲ್ಲಿ ಸುಮಾರು ದಿನಗಳಿಂದ ನೀರು ಮತ್ತು ಬೆಳಕು ಇಲ್ಲದ  ಕಟ್ಟಡಗಳಿಗೆ ಪೂರೈಕೆಗೆ ಸಿಎಂ ಸಭೆ !

ಸಮೀಕ್ಷೆ ಕುರಿತು ಸಿಎಂ ಸ್ಪಷ್ಟ ವಿವರಣೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada