• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Serial

ಕಲರ‍್ಸ್ ಕನ್ನಡದಲ್ಲಿ ಹೊಚ್ಚ ಹೊಸ ಧಾರಾವಾಹಿ

ಪ್ರತಿಧ್ವನಿ by ಪ್ರತಿಧ್ವನಿ
September 30, 2025
in Serial, ಕರ್ನಾಟಕ
0
ಕಲರ‍್ಸ್  ಕನ್ನಡದಲ್ಲಿ  ಹೊಚ್ಚ ಹೊಸ  ಧಾರಾವಾಹಿ
Share on WhatsAppShare on FacebookShare on Telegram

ಕಲರ‍್ಸ್‌ ಕನ್ನಡದಲ್ಲಿ ವಿನೂತನ ಧಾರಾವಾಹಿ ಶ್ರೀ ಗಂಧದ ಗುಡಿ’

ADVERTISEMENT

ಮನೆಗೆ ಬಂದ ಸೊಸೆ ಮನಸ್ಥಿತಿ-ಮನೆಸ್ಥಿತಿ ಬದಲಾಯಿಸ್ತಾಳಾ?

‘ಶ್ರೀ ಗಂಧದ ಗುಡಿ’ ಮನ ಮುಟ್ಟೋ ಕತೆಗಳನ್ನ ಕನ್ನಡಿಗರ ಮನೆ  ಮನಗಳಿಗೆ ಮುಟ್ಟಿಸ್ತೀರೋ ಕಲರ್ಸ್ ಕನ್ನಡ ಚಾನೆಲ್ ಇದೀಗ ‘ಶ್ರೀ ಗಂಧದ ಗುಡಿ, ಪ್ರೀತಿಯ ಕುಡಿ’ ಅನ್ನೋ ವಿನೂತನ ಧಾರಾವಾಹಿಯನ್ನ ಪ್ರೇಕ್ಷಕರಿಗೆ ತಲುಪಿಸ್ತಿದೆ. ‘ಶ್ರೀಗಂಧದ ಗುಡಿ’ ಅನ್ನೋದು ಹೆಣ್ಣು ದಿಕ್ಕಿಲ್ಲದ ಗಂಡಸರೇ ಒಟ್ಟಾಗಿ ಬದುಕ್ತಿರೋ  ಮನೆ. ಆ ಮನೆಗೆ ಬರೋ ಸೊಸೆ, ಮನೆ ಸ್ಥಿತಿ ಮತ್ತು ಮನಸ್ಥಿತಿಯನ್ನು ಬದಲಾಯಿಸ್ತಾಳಾ?” ಅನ್ನೋ ಕತೆ ಹೇಳೋ ಈ ಕೌಟುಂಬಿಕ ಧಾರಾವಾಹಿ ಅಕ್ಟೋಬರ್ 6 ರಿಂದ ಪ್ರತಿ ರಾತ್ರಿ 8ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗ್ತಿದೆ.

ಅಪರೂಪದ ಕತೆ:

ನಟ ಡಾ. ರಾಜಕುಮಾರ್ ಅವರ ದೊಡ್ಡ ಅಭಿಮಾನಿಯಾಗಿರೋ ಅಪ್ಪ ನಟರಾಜ ತನ್ನ ಮಕ್ಕಳಿಗೆ ಮುತ್ತುರಾಜ, ಸತ್ಯ ಹರಿಶ್ಚಂದ್ರ, ಕಂಠೀರವ, ಮಯೂರ ಎಂದು ಹೆಸರಿಟ್ಟಿದ್ದಾನೆ.

ಈ ನಾಲ್ಕು ಗಂಡು ಮಕ್ಕಳೋ ನಾಲ್ಕು ದಿಕ್ಕುಗಳು. ಒಬ್ಬೊಬ್ರದ್ದು ಒಂದೊಂದು ಹಾದಿ.

ತಂದೆ ನಟರಾಜ ಕುಡುಕ, ಗೊತ್ತು ಗುರಿಯಿಲ್ಲದ ಬೇಜವಾಬ್ದಾರಿಯ ಮನುಷ್ಯ. ಅವನು ಸಂಪಾದಿಸಿರೋದು ಕೆಟ್ಟ ಹೆಸರು ಮಾತ್ರ. ಅವನಿಂದ ಮನೆಯ ಮಕ್ಕಳಿಗೂ ಕೆಟ್ಟ ಹೆಸರು. ಇಂಥ ಮನೆಗೆ ಯಾವ ಹೆಣ್ಣೂ ಬರೋಕೆ ಸಾಧ್ಯವಿಲ್ಲ, ಬಂದರೂ ಬದುಕೋಕೆ ಅಸಾಧ್ಯ ಅಂತ ಊರಿನ ಜನ ಮಾತಾಡ್ಕೋತಾರೆ.

ಈ ಮನೆಗೆ ಹುಡುಗಿಯೊಬ್ಬಳು ಬರ್ತಾಳೆ. ಅವಳು ಯಾಕೆ ಬರ್ತಾಳೆ?ಯಾವ ಕಾರಣಕ್ಕೆ? ಬಂದ ಮೇಲೆ ಅದೇ ಮನೆಯಲ್ಲಿ ಯಾಕೆ ಉಳೀತಾಳೆ? ಉಳಿದ ಮೇಲೆ ಯಾವ ಕಾರಣಕ್ಕಾಗಿ ಆ ಮನೆಯನ್ನ ಸರಿ ಮಾಡ್ತಾಳೆ? ಹೇಗೆ ಸರಿ ಮಾಡ್ತಾಳೆ?

ಅನ್ನೋ ಕತೆಯನ್ನ ಹೇಳುತ್ತೆ.

  ಒಂದು ಹೆಣ್ಣು ಮನೆಗೆ ಬಂದಾಗ ಅಲ್ಲಿ ಆ ಮನೆಗೆ ತಾಯಿ, ತಂಗಿ, ಅಕ್ಕ, ಅತ್ತಿಗೆ, ಸೊಸೆ, ಮಡದಿಯೊಬ್ಬಳು ಸಿಗ್ತಾಳೆ. ಅವಳು ಇಡೀ ಮನೆಯನ್ನ ಮಮತೆಯ ಮಡಿಲಿನಲ್ಲಿ ತೂಗಿಸಿಕೊಂಡು ಹೋಗ್ತಾಳೆ; ನಮ್ಮ  ಕನ್ನಡ ತಾಯಿ ತನ್ನ ಮಕ್ಕಳನ್ನು ಸಲಹೋ ಹಾಗೆ.

‘ಶ್ರೀಗಂಧದ ಗುಡಿ’ ಗೆ ಬರುವ ‘ಪ್ರೀತಿಯ ಕುಡಿ’ -ಮಮತೆ, ಕರುಣೆಯ ಪ್ರತಿಬಿಂಬವಾಗಿ ಹೇಗೆಲ್ಲಾ ತನ್ನ ಮನೆಯ  ಮಕ್ಕಳನ್ನು ಕಾಪಾಡ್ತಾಳೆ ಅನ್ನೋದನ್ನ ನೋಡಿ, ಅಕ್ಟೋಬರ್ 6 ರಿಂದ ಪ್ರತಿ ರಾತ್ರಿ 8 ಕ್ಕೆ ಕಲರ್ಸ್ ಕನ್ನಡದಲ್ಲಿ.

‘ಕಥಾ ಕ್ರಿಯೇಷನ್ಸ್ ‘ ಬ್ಯಾನರ್ ನಲ್ಲಿ ಪರೀಕ್ಷಿತ್ ಎಂ ಎಸ್ – ಪ್ರದೀಪ್ ಆಜ್ರಿ ನಿರ್ಮಾಣದಲ್ಲಿ ಕಿರುತೆರೆಗೆ ಬರುತ್ತಿರುವ ಈ ಧಾರಾವಾಹಿಯ ನಿರ್ದೇಶಕರು-

ಪ್ರಕಾಶ್ ಮುಚ್ಚಳಗುಡ್ಡ. ತಾರಾಗಣದಲ್ಲಿ ಶಿಶಿರ್ ಶಾಸ್ತ್ರಿ, ಭವಿಷ್, ಸಂಜನಾ ಬುರ್ಲಿ, ಕರಿಸುಬ್ಬು, ಅಶ್ವಥ್ ನೀನಾಸಂ, ಜಯಂತ್, ಗಗನ್ ದೀಪ್ ಸೇರಿದಂತೆ ಇನ್ನು ಅನೇಕ ಕಲಾವಿದರು ನಟಿಸಲ್ಲಿದ್ದಾರೆ.

Tags: Colors KannadaEntertianmentKANNDAserial
Previous Post

‘ಪರಾಕ್‌’ ಲೀಡ್‌ ರೋಲ್‌ ನಲ್ಲಿ ರೋರಿಂಗ್‌ ಸ್ಟಾರ್‌ !

Next Post

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada