• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಪ್ರತಿಧ್ವನಿ by ಪ್ರತಿಧ್ವನಿ
October 3, 2025
in Top Story, Uncategorized, ಕರ್ನಾಟಕ, ದೇಶ, ರಾಜಕೀಯ
0
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !
Share on WhatsAppShare on FacebookShare on Telegram

ಮಾಜಿ ಸಂಸದ ಹಾಲಿ ಕಾಂಗ್ರೆಸ್‌ ನಾಯಕ ಎಲ್‌. ಆರ್‌.  ಶಿವರಾಮೇ ಗೌಡ ಹಾಗೂ ಕುಣಿಗಲ್‌ ಶಾಸಕರ ಹೆಚ್‌.ಡಿ ರಂಗನಾಥ್‌ ಅವರು ಡಿ.ಕೆ.ಶಿವಕುಮಾರ್‌ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ADVERTISEMENT

ಈ ಇಬ್ಬರು ನಾಯಕರು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ ರವರು ಮುಖ್ಯಮಂತ್ರಿ ಯಾಗಬೇಕೆಂದು ಬಯಸಿದ್ದು, ಮಾಧ್ಯಮದ ಎದುರು ಹೇಳಿಕೆ ನೀಡಿದ್ದಾರೆ.

ಇದರ ಬೆನ್ನಲ್ಲೇ ಎಐಸಿಸಿ (AICC) ರಾಜ್ಯ ಉಸ್ತುವಾರಿಯಾಗಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರಿಂದ ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯರಾಜಧಾನಿಯಲ್ಲಿರುವ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿದ್ದು ಪಕ್ಷ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಇನ್ನು ಈ ಇಬ್ಬರು ಕೈ ನಾಯಕರು ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನ ಸಮಿತಿಯು ಎಲ್.‌ ಆರ್‌  ಶಿವರಾಮೇಗೌಡರಿಗೆ ಮತ್ತು ಡಾ.ಹೆಚ್.ಡಿ  ರಂಗನಾಥ್‌ ರಿಗೆ ನೋಟಿಸ್‌ ನೀಡಿದೆ.

ಇತ್ತ ಸುರ್ಜೇವಾಲ ಅವರ ಭೇಟಿ ಕೈ ಪಾಳಯದಲ್ಲಿ ಭಾರೀ ಸಂಚಲನವನ್ನು ಸೃಷ್ಠಿಸಿದ್ದು, ಕೈ ನಾಯಕರಿಲ್ಲಿ ಆತಂಕ ಮನೆ ಮಾಡಿದೆ.

ಕಳೆದ ಎರಡು ತಿಂಗಳ ಹಿಂದಷ್ಟೇ ಸುರ್ಜೇವಾಲ ರಾಜ್ಯಕ್ಕೆ ಅಗಮಿಸಿ, ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಯ ಕುರಿತು ಕೈ ಕಚೇರಿಯಲ್ಲಿ ಪಕ್ಷದ ಶಾಸಕರು, ಸಂಸದರು ಮತ್ತು ಪರಾಭವ ಅಭ್ಯರ್ಥಿಗಳ ಜೊತೆಗೂ ಚರ್ಚೆ ನಡೆಸಿ, ಸಿಎಂ ಸ್ಥಾನ ಬದಲಾವಣೆ ಬಗ್ಗೆ ಯಾವುದೇ ಹೇಳಿಕೆಗನ್ನು ನೀಡಬೇಡಿ, ಸಾರ್ವಜನಕವಾಗಿ ಈ ವಿಚಾರ ಸಂಬಂಧ ಚರ್ಚೆ ನಡೆಸದಂತೆ ಎಚ್ಚರಿಕೆಯನ್ನು ನೀಡಿದ್ದರು.

ಇನ್ನು ಸಿಎಂ ಸ್ಥಾನದ ಬದಲವಾಣೆ ಬಗ್ಗೆ ರಾಮನಗರದ ಶಾಸಕರಾದ ಇಕ್ಬಾಲ್‌ ಹುಸೇನ್‌ ಅವರಿಗೂ ಕೂಡ ನೋಟಿಸ್‌ ನೀಡಲಾಗಿತ್ತು. ಇನ್ನೂ ಕೆ.ರಾಜಣ್ಣ ಅವರು ಚುನಾವಣಾ ಅಕ್ರಮ ಕುರಿತು ನೀಡಿದ ಹೇಳಿಕೆಯಿಂದ ಪಕ್ಷವು ನಡೆಸುತ್ತಿರುವ ʼವೋಟ್‌ ಚೋರಿʼ ಅಭಿಯಾನಕ್ಕೆ ಮತ್ತು ಇದರ ನೇತೃತ್ವವಹಿಸಿದ್ದ ರಾಹುಲ್‌ ಗಾಂಧಿ ಅವರಿಗೆ ಮುಜುಗರಕ್ಕೆ ಎಡೆ ಮಾಡಿಕೊಟ್ಟಿತ್ತು.  ಅವರ ಈ ಹೇಳಿಕೆ ರಾಜಕೀಯದ ಸಂಚಲನವನ್ನು ಸೃಷ್ಟಿಸಿತ್ತು ಪಕ್ಷಕ್ಕೆ damage ಮಾಡಿತ್ತು.

ಕಾಂಗ್ರೆಸ್‌ High Command ಸಿದ್ದರಾಮಯ್ಯ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಮತ್ತು ಆಪ್ತರಾದ ಕೆ.ಎನ್.‌ ರಾಜಣ್ಣ ಅವರನ್ನು  ಸಹಕಾರ ಸಂಘಗಳ ಸಚಿವಸ್ಥಾನದಿಂದ ಉಚ್ಛಾಟಿಸಿಲಾಯಿತು.  ಅವರನ್ನು ಸಚಿವಸ್ಥಾನದಿಂದ ಕೆಳಗಿಳಿಸಿತು. ಈ ಎಲ್ಲಾ ಬೆಳವಣಿಗಗಳನ್ನು ನೋಡಿದರೆ ಕಾಂಗ್ರೆಸ್‌ ಪಕ್ಷವು ಅಶಿಸ್ತನ್ನು ಸಹಿಸುವುದಿಲ್ಲವೆಂದು ಈ ನೋಟಿಸ್‌ ನೀಡುವ ಮೂಲಕ ಸಾಬೀತು ಪಡೆಸುತ್ತಲ್ಲಿದೆ.

ಇಷ್ಟಾದರು ಸಹ ಕಾಂಗ್ರೆಸ್‌ ನಾಯಕರು ಮತ್ತು ಸಿಎಂ ಸ್ಥಾನದ ಬಗ್ಗೆ ಹೇಳಿಕೆಗಳನ್ನು ಮುಂದುವರೆಸುವುದರಿಂದ ಸಮಸ್ಯೆಗಳಿಗೆ ಕಾರಣವಾಗುತ್ತಿದೆ.

Tags: AICC Randeep SurjewalaCMCM Change Karnataka PoliticsDK. Shiva KumarK.N Rajannakarnataka cm siddaramaiah or shivakumarmla ranganathRahul GandhiShivarame Gowdasiddaramaiah dk shivakumar
Previous Post

ಆರ್‌. ಅಶೋಕ್‌ ಭವಿಷ್ಯ ಸುಳ್ಳಾಯಿತು !

Next Post

ಕಾಂತರ Chapter-1 ನೋಡಿದ  ರಾಕಿ ಬಾಯ್‌ ! ಚಿತ್ರದ ಬಗ್ಗೆ  ಹೇಳಿದ್ದೇನು ?

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಕಾಂತರ Chapter-1 ನೋಡಿದ  ರಾಕಿ ಬಾಯ್‌ ! ಚಿತ್ರದ ಬಗ್ಗೆ  ಹೇಳಿದ್ದೇನು ?

ಕಾಂತರ Chapter-1 ನೋಡಿದ  ರಾಕಿ ಬಾಯ್‌ ! ಚಿತ್ರದ ಬಗ್ಗೆ  ಹೇಳಿದ್ದೇನು ?

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!