• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರದಿಂದ ರಾಜ್ಯಕ್ಕೆ ನಿರಂತರ  ಅನ್ಯಾಯ , ಅಗತ್ಯ ಎನಿಸಿದರೆ ನ್ಯಾಯಾಲಯಕ್ಕೆ : ಸಿಎಂ!

ಪ್ರತಿಧ್ವನಿ by ಪ್ರತಿಧ್ವನಿ
October 3, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
ಕೇಂದ್ರದಿಂದ ರಾಜ್ಯಕ್ಕೆ ನಿರಂತರ  ಅನ್ಯಾಯ , ಅಗತ್ಯ ಎನಿಸಿದರೆ ನ್ಯಾಯಾಲಯಕ್ಕೆ  :  ಸಿಎಂ!
Share on WhatsAppShare on FacebookShare on Telegram

ADVERTISEMENT

ಮೈಸೂರು ಪ್ರವಾಸದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ತೆರಿಗೆ ಹಂಚಿಕೆ ವಿಚಾರ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು. ʼತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಮೇಲಿಂದ ಮೇಲೆ ಅನ್ಯಾಯ ಮಾಡುತ್ತಲೇ ಬಂದಿದೆ. ಹೀಗಾಗಿ, ಕಳೆದ ಬಾರಿಯಂತೆ, ಈ ಸಲವೂ ಅಗತ್ಯ ಎನಿಸಿದರೆ ನ್ಯಾಯಾಲಯದ ಮೆಟ್ಟಿಲನ್ನು ಏರುತ್ತೇವೆ, ಈ ಮೂಲಕ ನ್ಯಾಯಾಲಯದ ನೆರವಿನಲ್ಲೇ ನಮ್ಮ ಪಾಲನ್ನು ಪಡೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ʼ15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರದ ಹಣಕಾಸು ಸಚಿವರು ರದ್ದು ಪಡಿಸಿದರು. ಆಯೋಗದ ಶಿಫಾರಸಿನಂತೆ ರೂ 5,490 ಕೋಟಿ ಹಾಗೂ ಕೆರೆಗಳ ಅಭಿವೃದ್ಧಿಗೆ ರೂ 3 ಸಾವಿರ ಕೋಟಿ, ರಸ್ತೆ ನಿರ್ಮಾಣಕ್ಕೆ
ರೂ 3 ಸಾವಿರ ಕೋಟಿ, ಭದ್ರಾ ಮೇಲ್ದಂಡೆ ರೂ 5 ಸಾವಿರ ಕೋಟಿಯನ್ನು ನಮಗೆ ಕೊಟ್ಟೆ ಇಲ್ಲ ನಮಗೆ ಸಿಗಬೇಕಿದ್ದ ರೂ 17 ಸಾವಿರ ಕೋಟಿ ಖೋತ ಆಗಿದೆʼ ಎಂದು ಹೇಳಿದರು.

ತಮ್ಮ ಬೆನನ್ನು ತಟ್ಟಿಕೊಳ್ಳುತ್ತಿರುವ ಮೋದಿ ಸರ್ಕಾರ !

ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ ರವರು ಜಿ ಎಸ್‌ ಟಿ ಉತ್ಸವವನ್ನು ಆಚರಿಸುವಂತೆ ಕೇಂದ್ರ ಸರ್ಕಾರ ಕರೆ ನೀಡುರುವುದ ವಿಚಾರದ ಬಗ್ಗೆ ಪ್ರತಿಕ್ರಿಯೆಸಿದ ಅವರು ʼ2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್‌ಟಿ ಜಾರಿಗೆ ತಂದು ದರ ನಿಗದಿಪಡಿಸಿತ್ತು.

ಕಳೆದ 8 ವರ್ಷಗಳಲ್ಲಿ  ಹೆಚ್ಚಿನ ತೆರಿಗೆ ಪಡೆದಿರುವ ಕೇಂದ್ರ ಆ ಹಣವನ್ನು ಮರುಳಿಸುವುದೇ? ತಾನೇ ಹೆಚ್ಚಿಸಿದ ದರವನ್ನುಈಗ ಕಡಿಮೆ ಮಾಡಿ ಬೆನ್ನು ತಟ್ಟಿಕೊಳ್ಳುತ್ತಿದೆʼಎಂದು ಟೀಕಿಸಿದರು.


ʼಕೇಂದ್ರವು ನೀಡುತ್ತಿರುವ ಕಡಿಮೆ ಅನುದಾನದ ನಡುವೆ ಗ್ಯಾರಂಟಿ ಯೋಜನೆಗಳ ವೆಚ್ಚ ಭರಿಸುವುದು ಸರ್ಕಾರಕ್ಕೆ ಸವಲಾಗಿದ್ದರೂ, ಅದನ್ನು ದಿಟ್ಟತನದಿಂದ ಎದುರಿಸಲಾಗುವುದು. ಜಿಎಸ್‌ಟಿ ಸರಳೀಕರಣದಿಂದ ರಾಜ್ಯ ಸರ್ಕಾರಗಳು ಹೆಚ್ಚಿನ ನಷ್ಟ ಎದುರಿಸಲಾಗುತ್ತಿದೆ.
ಆದರೆ, ಕರ್ನಾಟಕದ ಬಿಜೆಪಿ ಸಂಸದರಿಗೆ ನರೇಂದ್ರ ಮೋದಿ ಅವರನ್ನು ಹೊಗಳುವುದೇ ಕೆಲಸವಾಗಿದ್ದು, ನಾಡಿನ ಹಿತಚಂತನೆ ಮಾಡುತ್ತಿಲ್ಲʼ ಎಂದು ದೂರಿದರು.

Tags: #chiefministersiddaramaiah15th Finance CommissionBJP CongressDK Shiva KumarFinance MinisterGSTguarantee schemesMysuruNirmala Sitharaman Narendra ModiSuperme court
Previous Post

ಕಾಂತರ Chapter-1 ನೋಡಿದ  ರಾಕಿ ಬಾಯ್‌ ! ಚಿತ್ರದ ಬಗ್ಗೆ  ಹೇಳಿದ್ದೇನು ?

Next Post

‘ಮತಗಳವು’ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದ ಸಚಿವ ಕೆಜೆ ಜಾರ್ಜ್.‌

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post

'ಮತಗಳವು' ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದ ಸಚಿವ ಕೆಜೆ ಜಾರ್ಜ್.‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada