• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Serial

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸನ್ಮಾನ

ಪ್ರತಿಧ್ವನಿ by ಪ್ರತಿಧ್ವನಿ
October 5, 2025
in Serial, ಕರ್ನಾಟಕ, ರಾಜಕೀಯ, ವಿಶೇಷ
0
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸನ್ಮಾನ
Share on WhatsAppShare on FacebookShare on Telegram
  • ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭ ಬೆಂಗಳೂರು:
    ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರ ಘೋಷಿಸಿ ಒಂದು ವರ್ಷ ಪೂರೈಸಿದ ಪ್ರಯುಕ್ತ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಸನ್ಮಾನಿಸಿದರು.
Basava Abhiyana: ಲಿಂಗಾಯಿತರ ಬಗ್ಗೆ ಅದ್ಭುತವಾದ ಮಾತು ಗಳನ್ನ ಹಾಡಿದ IAS ಜಾಮದಾರ #pratidhvani

ರಾಜ್ಯದ 30 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರಿಂದ ನಡೆಸಿದ ಬಸವ ಸಂಸ್ಕೃತಿ ಅಭಿಯಾನ ಬೆಂಗಳೂರಿನಲ್ಲಿ ಭಾನುವಾರ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ 300ಕ್ಕೂ ಅಧಿಕ ಮಠಾಧೀಶರು,‌ ಸಾವಿರಾರು ಬಸವ ಅನುಯಾಯಿಗಳು ಭಾಗವಹಿಸಿದ್ದರು.

ADVERTISEMENT

‘ಬಸವ ಸಂಸ್ಕೃತಿ ಅಭಿಯಾನವು ಜಾಗೃತಿ ಅಭಿಯಾನವಾಗಿದ್ದು, ಜನಮಾನಸದಲ್ಲಿ ಬಸವಣ್ಣನ ತತ್ವವನ್ನು ಅಚ್ಚೊತ್ತುವಂತೆ ಮಾಡುವುದು. ಬಸವತತ್ವದಲ್ಲಿ ಜನರು ಹೆಜ್ಜೆ ಇಡುವಂತೆ ಮಾಡುವುದು ಇದರ ಉದ್ದೇಶವಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಹ ಸಮಾರೋಪ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ನಾಡಿನ ವಿವಿಧ ಮಠಾಧೀಶರು, ಸಚಿವರಾದ ಎಂ.ಬಿ.ಪಾಟೀಲ್, ಡಾ.ಶರಣ್ ಪ್ರಕಾಶ್ ಪಾಟೀಲ್, ಕೆ.ಎಚ್.ಮುನಿಯಪ್ಪ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಶಾಸಕ ಬಾಬಾ ಸಾಹೇಬ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ನ್ಯಾಯಮೂರ್ತಿ ನಾಗಮೋಹನ್ ದಾಸ್, ಅಖಿಲ ಭಾರತೀಯ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಗೋ.ರು.ಚನ್ನಬಸಪ್ಪ ಸೇರಿದಂತೆ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: 12 sutras of lingayathabout lingayatsDharmahow to become perfect lingayathlakshmi hebbalkar appearancelakshmi hebbalkar buttilakshmi hebbalkar dancelakshmi hebbalkar dancinglakshmi hebbalkar latest newslakshmi hebbalkar livelakshmi hebbalkar mysuru visitlakshmi hebbalkar newslakshmi hebbalkar news todaylakshmi hebbalkar news updatelakshmi hebbalkar preemetlakshmi hebbalkar speakslakshmi hebbalkar speechlakshmi hebbalkar today newslakshmi hebbalkar videoLingayatlingayat castLingayat CMlingayat debatelingayat dharmlingayat dharmalingayat historylingayat newslingayat peoplelingayat saintlingayat samaajlingayat samajlingayat voteslingayata dharmalingayata muttslingayath dharmaslingayath samaveshaLingayatslingayats are not hinduslingayats godMinister Lakshmi Hebbalkarmodi on lingayatveerashaiv lingayat lakshmi hebbalkarviswa shresta lingayath sutraswho is lingayat
Previous Post

ಬಹುಮುಖ ಪ್ರತಿಭೆ ಡಾ. ಮೂಗಳ್ಳಿ ಗಣೇಶ್‌ ನಿಧನ !

Next Post

ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದ ಗೋಪಾಲಸ್ವಾಮಿಯವರದ್ದು ಹೋರಾಟದ ರಾಜಕಾರಣ:ಕೆವಿಪಿ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದ ಗೋಪಾಲಸ್ವಾಮಿಯವರದ್ದು ಹೋರಾಟದ ರಾಜಕಾರಣ:ಕೆವಿಪಿ

ಕಾರ್ಮಿಕ ಮುಖಂಡರಾಗಿ ರಾಜಕಾರಣಕ್ಕೆ ಬಂದ ಗೋಪಾಲಸ್ವಾಮಿಯವರದ್ದು ಹೋರಾಟದ ರಾಜಕಾರಣ:ಕೆವಿಪಿ

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada