• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಜ್ಯಾದ್ಯಂತ ಮಹಿಳಾ ನೌಕರಿಗೆ ಬಂಪರ್ ಕೊಡುಗೆ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್..!

ಪ್ರತಿಧ್ವನಿ by ಪ್ರತಿಧ್ವನಿ
October 10, 2025
in ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ರಾಜ್ಯಾದ್ಯಂತ ಮಹಿಳಾ ನೌಕರಿಗೆ ಬಂಪರ್ ಕೊಡುಗೆ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್..!
Share on WhatsAppShare on FacebookShare on Telegram
ADVERTISEMENT

ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ! ಖಾಸಗಿ ಹಾಗೂ ಸರ್ಕಾರಿ ವಲಯದ ಹೆಣ್ಣುಮಕ್ಕಳಿಗೀಗೆ ಸಿಗಲಿದೆ ತಿಂಗಳಿಗೊಂದು ವೇತನ ಸಹಿತ ರಜೆರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಬಂಪರ್ ಕೊಡುಗೆ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್

ಸಂತೋಷ್ ಲಾಡ್ ಸತತ ಪ್ರಯತ್ನಕ್ಕೆ ಸಿಕ್ಕಿದೆ ಐತಿಹಾಸಿಕ ಪ್ರತಿಫಲ

ಹೆಣ್ಣುಮಕ್ಕಳ ಋತುಸ್ರಾವದ ಸಂಕಟಕ್ಕೆ ರಜೆಯ ಸಂತೋಷ ನೀಡಿದ ಲಾಡ್

ಮಹಿಳಾ ಸಬಲೀಕರಣ ಜೊತೆ ಮಹಿಳೆಯರಿಗೆ ಮಾನವೀಯ ನೆಲಗಟ್ಟಿನಲ್ಲಿ ಅನುಕೂಲ ಒದಗಿಸುವತ್ತ ಸಿದ್ದರಾಮಯ್ಯನವರ ಸರ್ಕಾರದ ಚಿತ್ತ

DK Shivakumar: ಸಿಎಂ ಸಿದ್ದರಾಮಯ್ಯ ದಿಢೀರ್‌ ಡಿನ್ನರ್‌ ಮೀಟಿಂಗ್‌ ಬಗ್ಗೆ ಡಿಕೆಶಿ ಏನಂದ್ರು..! #siddaramaiah

ಬೆಂಗಳೂರು : ಋತುಚಕ್ರ ರಜೆ ನೀತಿ – 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿದೆ. ಇದರೊಂದಿಗೆ ನಾಡಿನ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಕೊಡಿಸಲು ಮಾನ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನಡೆಸಿದ ಸತತ ಪ್ರಯತ್ನಕ್ಕೆ ಫಲ ದೊರೆತಿದೆ‌.

ಈ ನೀತಿಯ ಜಾರಿಯೊಂದಿಗೆ ಪ್ರತಿತಿಂಗಳು ಋತು ಚಕ್ರದ ಅವಧಿಯಲ್ಲಿ ವೇತನ ಸಹಿತ ಒಂದು ದಿನದ ರಜೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ‌ ಕೆಲಸ ಮಾಡುತ್ತಿರುವ ರಾಜ್ಯದ ಮಹಿಳೆಯರಿಗೆ ಸಿಗಲಿದೆ. ಈ ಮೂಲಕ ವರ್ಷಕ್ಕೆ 12 ವೇತನ ಸಹಿತ ರಜೆ ಸಿಕ್ಕಂತಾಗುತ್ತದೆ.

ಮೊದಲಿಂದಲೂ ಕೆಲಸ ಮಾಡುವ ಮಹಿಳೆಯರಿಗೆ, ಮಹಿಳಾ ಕಾರ್ಮಿಕರಿಗೆ ನೆರವಾಗುವ ಹಲವು ಯೋಜನೆಗಳನ್ನು ಕಾರ್ಮಿಕ ಇಲಾಖೆಯ ಮೂಲಕ ರೂಪಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹಿರಿಮೆಗೆ ಮತ್ತೊಂದು ಗರಿ ಮೂಡಿದೆ. ಇಂದು ಈ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದರ ಹಿಂದೆ ಸಚಿವ ಸಂತೋಷ್ ಲಾಡ್ ಅವರ ಅಪಾರ ಶ್ರಮವಿದೆ.

CM Ibrahim React on Siddaramaiah:ನಮ್ ಟಗರು ಸಿದ್ರಾಮಯ್ಯ ಸುಲಭ ಅಲ್ಲ ಅಂತಾ ಹಾಡಿ ಹೊಗಳಿದ ಇಬ್ರಾಹಿಂ..#cmibrahim

ಬೇರೆ ಬೇರೆ ರಾಜ್ಯಗಳಲ್ಲಿ, ದೇಶಗಳಲ್ಲಿ ಈ ವಿಷಯದಲ್ಲಿರುವ ರಜೆ ನೀತಿಗಳನ್ನೆಲ್ಲ ಕೂಲಂಕುಷವಾಗಿ ಅಧ್ಯಯನ ನಡೆಸಿರುವ ಸಂತೋಷ್ ಲಾಡ್ ಅವರು ಕರ್ನಾಟಕದಲ್ಲೂ ಈ ನೀತಿ ಸಮರ್ಪಕವಾಗಿ ಜಾರಿಗೆ ಬರುವಂತೆ ನೋಡಿಕೊಂಡಿದ್ದಾರೆ. ಸರ್ಕಾರಿ ವಲಯದಷ್ಟೇ ಅಲ್ಲದೇ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೂ ಈ ನೀತಿಯ ಲಾಭ ಸಿಗಲಿದೆ. ಈಗಾಗಲೇ ಖಾಸಗಿ ವಲಯದ ಹಲವು ಸಂಸ್ಥೆಗಳು ರಾಜ್ಯ ಸರ್ಕಾರದ ಈ ನೂತನ ನೀತಿಗೆ ಒಮ್ಮತ ತೋರಿವೆ. ಇನ್ನಷ್ಟು ಸಂಸ್ಥೆಗಳಿಗೆ ಈ ಬಗ್ಗೆ ಕ್ರಮ ವಹಿಸುವಂತೆ ಮಾತುಕತೆ ನಡೆಸಲಾಗುತ್ತಿದೆ‌.

ಒಟ್ಟಿನಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ತಮ್ಮ ಇಲಾಖೆಯ ಮೂಲಕ ಮಹಿಳಾ ಸಬಲೀಕರಣದ ಜೊತೆ ಅವರ ರಕ್ಷಣೆ, ಸುರಕ್ಷತೆ, ಗೌರವವನ್ನು ಸಹ ಕಾಪಾಡಲು ದೃಢ ಹೆಜ್ಜೆ ಇರಿಸಿರುವುದು ವ್ಯಾಪಕ ಶ್ಲಾಘನೆಗೆ ಪಾತ್ರವಾಗುತ್ತಿದೆ.

Missing Girl Found Dead : ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿ ಶವ.! #dasara #mysore
Tags: bjpkarnatakaCMcongresscongresskarnatakadcmDKShivakumarGuaranteeKarnatakagovernmentKPCCMenstrualLeavesanthshladsiddaramaiah
Previous Post

ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡರು

Next Post

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ "ಚತುಷ್ಪಥ".

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada