• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

ಪ್ರತಿಧ್ವನಿ by ಪ್ರತಿಧ್ವನಿ
October 10, 2025
in Top Story, ಕರ್ನಾಟಕ, ಸಿನಿಮಾ
0
ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.
Share on WhatsAppShare on FacebookShare on Telegram

ADVERTISEMENT

ರೂಪ ಬಾಯಿ ಹಾಗೂ ಕೃಷ್ಣೋಜಿ ರಾವ್ ಅವರು ನಿರ್ಮಿಸಿರುವ ಹಾಗೂ ಕೃಷ್ಣೋಜಿ ರಾವ್ ಅವರೆ ನಿರ್ದೇಶಿಸಿರುವ ಹಾಗೂ ಮಿಲನ ನಾಗರಾಜ್, ಜಗನ್, ಕಿರಣ್ ರಾಜ್ , ಶಿಲ್ಪ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ” ಚತುಷ್ಪಥ ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ವಿಭಿನ್ನ ಕಂಟೆಂಟ್ ವುಳ್ಳ ಈ ಚಿತ್ರ ಟ್ರೇಲರ್ ನಲ್ಲೇ ನೋಡುಗರ ಗಮನ ಸೆಳೆದಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Vijayendra: ಕೃಷ್ಣಭೈರೇಗೌಡ, ಸಚಿವ ಚಲುವಣ್ಣ ವಿರುದ್ಧ ವಿಜಯೇಂದ್ರ ವಾಗ್ದಾಳಿ  #pratidhvani

“ಚತುಷ್ಪಥ” ಎಂದರೆ ನಾಲ್ಕು ದಾರಿಗಳು. ಹೆದ್ದಾರಿಗಳಲ್ಲಿ ನಾವು ಇದನ್ನು ನೋಡಬಹುದು. ಆದರೆ ನಮ್ಮ ಚಿತ್ರದಲ್ಲಿ ಬಡ ಜನರ ವರ್ಗ, ಮಧ್ಯಮ ವರ್ಗ, ಶ್ರೀಮಂತರ ವರ್ಗ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಈ ನಾಲ್ಕು ಅಂಶಗಳನಿಟ್ಟುಕೊಂಡು ನಾಲ್ಕು ಪ್ರಮುಖ ಪಾತ್ರಗಳ ಸುತ್ತ ಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ ನಾಲ್ಕು ಜನರ ದಾರಿ ಬೇರೆಯೇ ಆಗಿರುತ್ತದೆ. ಆ ದಾರಿಗಳು ಎಲ್ಲಿ ತಲುಪತ್ತದೆ‌. ಎಂಬುದನ್ನು ಸಿನಿಮಾದಲ್ಲಿ ನೋಡಬೇಕು. ವಿಭಿನ್ನ ಕಂಟೆಂಟ್ ಹೊಂದಿರುವ ನಮ್ಮ ಚಿತ್ರದಲ್ಲಿ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಮೊದಲ ಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ನಿಮ್ಮ ಮುಂದೆ ಬರಲಿದೆ. “ಚತುಷ್ಪಥ” ನನ್ನ ಚೊಚ್ಚಲ ನಿರ್ದೇಶನದ ಚಿತ್ರ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ದೇಶಕ ಕೃಷ್ಣೋಜಿ ರಾವ್ ತಿಳಿಸಿದರು.

ನಿರ್ದೇಶಕರು ನನಗೆ ಕಥೆ ಹೇಳಿದಾಗ ನನ್ನ ಪಾತ್ರದ ಬಗ್ಗೆ ಕೇಳಿ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ನಾಲ್ಕು ಜನರ ದಾರಿ ನಾಲ್ಕು ಕಡೆ ಹೋಗಿ ಮುಟ್ಟುತ್ತದೆ. ಅದರಲ್ಲಿ ನನ್ನದು ಒಂದು ದಾರಿ. ಈ ನಾಲ್ಕು ದಾರಿ ಎಲ್ಲಿ ಹೋಗಿ ಮುಟ್ಟುತ್ತದೆ ಎನ್ನುವುದೆ “ಚತುಷ್ಪಥ”. ಎಂದು ಪ್ರಮುಖ ಪಾತ್ರದಲ್ಲಿ ನಟಿಸಿರುವ ನಟ ಜಗನ್ ತಿಳಿಸಿದರು.

ಚಿತ್ರದಲ್ಲಿ ಎರಡು ಹಾಡುಗಳು ಹಾಗೂ ಒಂದು ಬಿಟ್ ಇದೆ. ಹಾಡುಗಳು ಚೆನ್ನಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ವಿಜಯ್ ಪ್ರಕಾಶ್ ಸೇರಿದಂತೆ ಹೆಸರಾಂತ ಗಾಯಕರು ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ವೀರ ಸಮರ್ಥ್ ತಿಳಿಸಿದರು.

ನಟಿ ಶಿಲ್ಪ, ನಟ ಸುಂದರ್, ನಟಿ ಸವಿತ, ಸಂಭಾಷಣೆ ಬರೆದಿರುವ ರಘು ನಿಡುವಳ್ಳಿ ಹಾಗೂ ಛಾಯಾಗ್ರಾಹಕ ಉದಯ್ ಬಲ್ಲಾಳ್ ಅವರು ಸಹ “ಚತುಷ್ಪಥ” ಚಿತ್ರದ ಬಗ್ಗೆ ಮಾತನಾಡಿದರು.

ಜಗನ್, ಕಿರಣ್ ರಾಜ್, ಮಿಲನ ನಾಗರಾಜ್, ಶಿಲ್ಪ, ಹನುಮಂತೇ ಗೌಡ, ಶ್ರೀಧರ್, ಸುಂದರ್, ಆಕರ್ಶ್, ತರಂಗ ವಿಶ್ವ, ಸವಿತ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'
Previous Post

ರಾಜ್ಯಾದ್ಯಂತ ಮಹಿಳಾ ನೌಕರಿಗೆ ಬಂಪರ್ ಕೊಡುಗೆ ನೀಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್..!

Next Post

ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್

ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada