• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ-DCM ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
October 11, 2025
in ಕರ್ನಾಟಕ, ರಾಜಕೀಯ
0
ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ-DCM ಡಿಕೆಶಿ
Share on WhatsAppShare on FacebookShare on Telegram
ADVERTISEMENT

ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಎರಡೂವರೆ ವರ್ಷ ಆದ್ಮೇಲೆ ಸಿಎಂ ಬದಲಾವಣೆ ಬಗ್ಗೆ ಕೈ ನಾಯಕರು ಮತ್ತು ವಿರೋಧ ಪಕ್ಷದ ನಾಯಕರು ಟೀಕೆ ಟಿಪ್ಪಣಿ ವ್ಯಕ್ತಪಡಿಸಿದರು. ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಂದು ಮಾಧ್ಯಮದವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

DK Shivakumar Visit Lalbagh: ಲಾಲ್​ಬಾಗ್​​ನಲ್ಲಿ DK ರೌಂಡ್ಸ್.. ವಾಕಿಂಗ್​ ಮಾಡುವವರ ಜೊತೆ ಸಂವಾದ #pratidhvani

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ  ಹಂಚಿಕೊಂಡಿರುವ ಅವರು, ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ.

ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ.

CM Ibrahim : ಟಗರು ಗುದ್ದಿದರೆ ನೀನು ಸುಧಾರಿಸಿಕೊಳ್ಳಲು ಆಗಲ್ಲ #pratidhvani

ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ನನ್ನ ಮನವಿ. ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸ್ಪಷ್ಟನೆ ತಿಳಿಸಿದರು.

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ!

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ.

ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ… pic.twitter.com/6vHkG9FRpp

— DK Shivakumar (@DKShivakumar) October 11, 2025
CM DK Shivakumar | ಪಕ್ಷ ಕಟ್ಟಿದ ನೀವು ಸಿಎಂ ಆಗಬೇಕಿತ್ತು ಎಂದು ಡಿಕೆಶಿಗೆ ಹೇಳಿದ ಬೆಂಗಳೂರು ಜನರು #pratidhvani
Tags: BjpjdsbjpkarnatakaCMcmkarnatakaCMSiddaramaiahcongressdcmdcmdkshivakumarDKShivakumarkarnatakacongressKhargeKPCCrahulgandhisiddaramaiah
Previous Post

ಪ್ರಜಾತಂತ್ರದಲ್ಲಿ ವಿರೋಧ ಪಕ್ಷಗಳ ಜವಾಬ್ದಾರಿ

Next Post

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

Related Posts

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ
Top Story

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

by ಪ್ರತಿಧ್ವನಿ
September 23, 2026
0

ಬೆಂಗಳೂರು : ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು...

Read moreDetails
ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

September 23, 2026
ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

September 23, 2026
`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

September 23, 2026
ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

September 23, 2026
Next Post

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada