• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

ಪ್ರತಿಧ್ವನಿ by ಪ್ರತಿಧ್ವನಿ
October 13, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ದೇವೇಗೌಡ್ರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದು ಪುಸ್ತಕ ಓದಿದ್ದಾರೆ.

ADVERTISEMENT

ಹೆಚ್​ ಡಿ ದೇವೇಗೌಡರ (HD Devegowda) ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಚಳಿಜ್ವರ ಮತ್ತು ಮೂತ್ರದ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಹೀಗಾಗಿ ಇಂದು (ಅಕ್ಟೋಬರ್ 13) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಮನೆಗೆ ಬರುತ್ತಿದ್ದಂತೆಯೇ ಕೈಯಲ್ಲಿ ಪುಸ್ತಲ ಹಿಡಿದು ಓದುತ್ತ ಕುಳಿತ್ತಿದ್ದಾರೆ. 94ರ ಇಳಿವಯಸ್ಸಿನಲ್ಲಿ ಅನಾರೋಗ್ಯದ ನಡುವೆಯೂ ಬುಕ್ ಓದುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದ್ದು, ದೊಡ್ಡಗೌಡ್ರು ಎಷ್ಟು ಗಟ್ಟಿಮುಟ್ಟು ನೋಡಿ ಎಂದು ನೆಟ್ಟಿಗರು ಕೊಂಡಿದ್ದಾರೆ.

ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪದ್ಮನಾಭ ನಗರದಲ್ಲಿರುವ ನಿವಾಸಕ್ಕೆ ಆಗಮಿಸಿ, ಬಳಿಕ ದೇವರ ಸ್ತೂತ್ರಗಳ ಪುಸ್ತಕವನ್ನು ಓದಿದ್ದಾರೆ. ಪ್ರತಿ ದಿನ ದೇವರ ಸ್ತೋತ್ರಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡ್ರು ಕೆಲವು ದಿನ ಪುಸ್ತಕ ಓದಲು ಸಾಧ್ಯವಾಗಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ಮನೆಗೆ ಬಂದು ದೇವರುಗಳ ಸ್ತೋತ್ರಗಳ ಪುಸ್ತಕವನ್ನು ಓದಿದ್ದಾರೆ.

ಆಸ್ಪತ್ರೆಯಿಂದ ಮನೆಗೆ ಬಂದು ಪುಸ್ತಕ ಓದುತ್ತಿರುವ ಫೋಟೋವನ್ನು ದೇವೇಗೌಡ್ರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಆಸ್ಪತ್ರೆಯಲ್ಲಿ ಕಳೆದ ನಂತರ ಮನೆಗೆ ಮರಳಿದ್ದೇನೆ. ದೇವರ ದಯೆಯಿಂದ ನನ್ನ ಆರೋಗ್ಯ ಸ್ಥಿರವಾಗಿದೆ. ನನಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಮಣಿಪಾಲ್ ಆಸ್ಪತ್ರೆ ವೈದ್ಯರಿಗೆ ಕೃತಜ್ಞನಾಗಿದ್ದೇನೆ. ನನ್ನ ಚೇತರಿಕೆಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಮತ್ತು ನನ್ನನ್ನು ನೋಡಲು ಬಂದ ಸ್ನೇಹಿತರು ಮತ್ತು ನಾಯಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇನ್ನು ನಾನು ಶೀಘ್ರದಲ್ಲೇ ನನ್ನ ಸಾರ್ವಜನಿಕ ಕರ್ತವ್ಯಗಳನ್ನು ಪುನರಾರಂಭಿಸುತ್ತೇನೆ ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

Tags: emotional hd devegowdaex pm hd devegowdaformer pm hd devegowdaHD Devegowdahd devegowda as a emmotionalhd devegowda interviewhd devegowda jds parliamenthd devegowda latesthd devegowda latest newshd devegowda livehd devegowda mysore livehd devegowda newshd devegowda pm modihd devegowda press meethd devegowda speechhd devegowda speech todayhd devegowda statementhd devegowda today speechjds chief hd devegowdajds mla's meets hd devegowdasiddaramaiah hd devegowda
Previous Post

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

Related Posts

Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
0

ಗ್ರಾಮೀಣ ಪ್ರದೇಶಗಳಲ್ಲಿ ಹಿಂದೆ ಲಭ್ಯವಿದ್ದ ಜಲಮೂಲಗಳನ್ನು ಪತ್ತೆ ಮಾಡಿ ಅವುಗಳನ್ನು ಪುನರಜ್ಜೀವಗೊಳಿಸುವ ಮೂಲಕ ನೀರಿನ ಕೊರತೆಯನ್ನು ನೀಗಲು ಕಾರ್ಯಕ್ರಮ ಹಾಕಿಕೊಳ್ಳಬೇಕಾಗಿದೆಯಲ್ಲದೆ, ಆರ್.ಒ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ವಿಶೇಷ...

Read moreDetails

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada