• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲಬುರಗಿಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ ಸಚಿವಪ್ರಿಯಾಂಕ್ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
October 15, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಕಲಬುರಗಿಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ ಸಚಿವಪ್ರಿಯಾಂಕ್ ಖರ್ಗೆ
Share on WhatsAppShare on FacebookShare on Telegram

ದಿನಾಂಕ 15.10.2025
ಕಲಬುರಗಿ ನಗರದಲ್ಲಿ ಸುಸಜ್ಜಿತ ಹಾಗೂ ಅತ್ಯಾದುನಿಕ ರೀತಿಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ಕಲಬುರxಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ADVERTISEMENT
Satish Jarkiholi Reacts On CM Post, Says He Is Out Of The Race | ಸಿಎಂ ರೇಸ್​ನಿಂದ ನಾನು ಹೊರಗೆ

ಈಗಾಗಲೇ ಎರಡು ಮೂರು ಸ್ಥಳಗಳಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಅಗತ್ಯವಿರುವ ಸ್ಥಳವನ್ನು ಗುರುತಿಸಲಾಗಿದ್ದು, ಸೂಕ್ತವೆನಿಸುವ ಜಾಗದಲ್ಲಿ ಉದ್ದೇಶಿತ ಬಸ್ ನಿಲ್ದಾಣ ನಿರ್ಮಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.

ಪ್ರಗತಿಯತ್ತ ದಾಪುಗಾಲು ಇಡುತ್ತಿರುವ ಕಲಬುರಗಿ ನಗರಕ್ಕೆ ಉದ್ದೇಶಿತ ಸ್ಯಾಟಲೈಟ್ ಬಸ್ ನಿಲ್ದಾಣವು ಅಭಿವೃದ್ಧಿಗೆ ವೇಗ ನೀಡಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಕಲಬುರಗಿ ನಗರ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಖುಷ್ಬು ಘೋಯಲ್ ಚೌದರಿ, ಕೃಷಿ, ಪಶುಸಂಗೋಪನೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Tags: bjp vs priyank khargePriyank Khargepriyank kharge abusepriyank kharge abusive callspriyank kharge ambedkarpriyank kharge audiopriyank kharge bjp rsspriyank kharge gulbargapriyank kharge kalburgipriyank kharge letterpriyank kharge newspriyank kharge on bjppriyank kharge on flood situation in kalaburagipriyank kharge on rsspriyank kharge rsspriyank kharge speechpriyank kharge videopriyank m khargePriyanka Khargepriyanka kharge comments
Previous Post

ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬೆದರಿಕೆ: ರಕ್ಷಣೆ ಒದಗಿಸಲಾಗುವುದು

Next Post

ಕಾರ್ಮಿಕ ಆಯವ್ಯಯ ಸಿದ್ಧಪಡಿಸಲುಗ್ರಾಮಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಕಾರ್ಮಿಕ ಆಯವ್ಯಯ ಸಿದ್ಧಪಡಿಸಲುಗ್ರಾಮಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಕಾರ್ಮಿಕ ಆಯವ್ಯಯ ಸಿದ್ಧಪಡಿಸಲುಗ್ರಾಮಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!